Monday, 14th October 2024

Viral Video

Viral Video: ಮೊಮೋಸ್ ಪ್ರಿಯರೇ ನೀವು.. ಹಾಗಿದ್ದರೆ ಈ ವಿಡಿಯೋ ನೋಡಿ..

ಆಹಾರ ನೈರ್ಮಲ್ಯ ಉಲ್ಲಂಘನೆಯ ಆಘಾತಕಾರಿ ಪ್ರಕರಣವೊಂದು ಇದಾಗಿದೆ. ಮಧ್ಯಪ್ರದೇಶದ ಜಬಲ್ಪುರದ ಇಬ್ಬರು ಮೊಮೋಸ್ ಅಂಗಡಿ ಮಾಲೀಕರು ಕಾಲಿನಿಂದ ತುಳಿದು ತಯಾರಿಸುತ್ತಿರುವ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಹಾರದ ಗುಣಮಟ್ಟದ ಬಗ್ಗೆ ಆತಂಕ ಉಂಟು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಮುಂದೆ ಓದಿ

ಟ್ಯಾಕ್ಸಿಗೆ ಟ್ರಕ್ ಡಿಕ್ಕಿ: 7 ಮಂದಿ ಸ್ಥಳದಲ್ಲೇ ಸಾವು

ಛತ್ತರ್ಪುರ್: ಮಧ್ಯಪ್ರದೇಶದಲ್ಲಿ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ಯಾಕ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಛತ್ತರ್ಪುರ್ ಜಿಲ್ಲೆಯಲ್ಲಿ ಭೀಕರ ರಸ್ತೆ...

ಮುಂದೆ ಓದಿ

ಮದ್ಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 58 ಬಾಲಕಾರ್ಮಿಕರ ರಕ್ಷಣೆ

ರೈಸನ್: ಮಧ್ಯಪ್ರದೇಶದ ರೈಸನ್ ಜಿಲ್ಲೆಯ ಸೋಮ್ ಡಿಸ್ಟಿಲರಿ ಎಂಬ ಮದ್ಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 58 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. ಬಚ್‌ಪನ್‌ ಬಚಾವೋ ಆಂದೋಲನ (ಬಿಬಿಎ) ಹಾಗೂ ರಾಷ್ಟ್ರೀಯ...

ಮುಂದೆ ಓದಿ

ಸಾಕುನಾಯಿ ನಿರಂತರ ಬೊಗಳುತ್ತಿದ್ದುದಕ್ಕೆ ಯಜಮಾನಿ ಜತೆ ವಾಗ್ವಾದ, ಹತ್ಯೆ

ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸಾಕುನಾಯಿ ನಿರಂತರವಾಗಿ ಬೊಗಳುತ್ತಿರುವುದನ್ನು ಕಂಡು ಅದರ ಯಜಮಾನಿ ಮಹಿಳೆಯೊಂದಿಗೆ ಜಗಳವಾಡಿ ಆಕೆಯನ್ನು ವ್ಯಕ್ತಿಯೋರ್ವ ಕೊಂದಿದ್ದಾನೆ. ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ...

ಮುಂದೆ ಓದಿ

ಡೈನೋಸರ್‌ನ ಮೊಟ್ಟೆಗಳ ಪಳೆಯುಳಿಕೆಯನ್ನು ’ಕುಲ ದೇವತೆ’ ಎಂದು ಪೂಜಿಸಿದರು…!

ಭೋಪಾಲ್‌: ಮಧ್ಯಪ್ರದೇಶದ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಕಲ್ಲಿನ ಗುಂಡುಗಳನ್ನು ಜನರು ಕುಲ ದೇವತೆ ಎಂದು ಪೂಜಿಸುತ್ತಾ ಬಂದಿದ್ದು, ಆ ಕಲ್ಲುಗಳು ಅಸಲಿಗೆ ಕಲ್ಲುಗಳೇ ಅಲ್ಲ, ಡೈನೋಸರ್‌ನ ಮೊಟ್ಟೆಗಳ...

ಮುಂದೆ ಓದಿ

ಮೂರು ರಾಜ್ಯಗಳಲ್ಲಿನ ಮುಖ್ಯಮಂತ್ರಿ ಆಯ್ಕೆಯಾಗಿ ವೀಕ್ಷಕರ ನೇಮಕ

ನವದೆಹಲಿ: ಛತ್ತೀಸಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಫಲಿತಾಂಶ ಬಂದು ಐದು ದಿನ ಕಳೆದರೂ ಇನ್ನೂ ತನ್ನ...

ಮುಂದೆ ಓದಿ

ಬಾವಿಯಲ್ಲಿ ಸಿಲುಕಿದ್ದ ಬಾಲಕಿ ರಕ್ಷಣೆ: ಚಿಕಿತ್ಸೆ ಫಲಿಸದೆ ಸಾವು

ರಾಜಗಢ(ಮಧ್ಯಪ್ರದೇಶ): 25 ಅಡಿ ಆಳದ ಕೊಳವೆ ಬಾವಿಯೊಳಗೆ ಸಿಲುಕಿಕೊಂಡಿದ್ದ ನಾಲ್ಕು ವರ್ಷದ ಬಾಲಕಿ ರಕ್ಷಿಸಿದ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಪಿಪ್ಲಿಯಾ ರಸೋಡಾ ಗ್ರಾಮದ...

ಮುಂದೆ ಓದಿ

ತಾವು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ: ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್: ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ತಾವು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ. ನಾನು ಈ ಹಿಂದೆಯೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಪಕ್ಷದ...

ಮುಂದೆ ಓದಿ

ಮಧ್ಯಪ್ರದೇಶದ 230 ಕ್ಷೇತ್ರ, ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಮತದಾನ ಇಂದು

ಭೋಪಾಲ್/ರಾಯಪುರ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಮಧ್ಯಪ್ರದೇಶದ ಎಲ್ಲ 230 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ಪ್ರಗತಿಯಲ್ಲಿದೆ. ಮಿಜೋರಾಂ...

ಮುಂದೆ ಓದಿ

ಮಧ್ಯಪ್ರದೇಶ ಕಾಂಗ್ರೆಸ್: 39 ನಾಯಕರ ಆರು ವರ್ಷ ಉಚ್ಚಾಟನೆ

ಭೋಪಾಲ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಲು ಮುಂದಾಗಿರುವ ಮಧ್ಯಪ್ರದೇಶದ ಕಾಂಗ್ರೆಸ್ 39 ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ...

ಮುಂದೆ ಓದಿ