Saturday, 21st December 2024

ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35ರಷ್ಟು ಮೀಸಲಾತಿ

ಭೋಪಾಲ್: ಮಧ್ಯಪ್ರದೇಶ ಸರ್ಕಾರವು ರಾಜ್ಯ ಅರಣ್ಯ ಇಲಾಖೆಯನ್ನು ಹೊರತುಪಡಿಸಿ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35ರಷ್ಟು ಮೀಸಲಾತಿಯನ್ನು ಘೋಷಿಸಿದೆ. ಮಹಿಳೆಯರಿಗೆ ನೇಮಕಾತಿಯಲ್ಲಿ ಶೇ.35ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮಧ್ಯಪ್ರದೇಶ ನಾಗರಿಕ ಸೇವೆಗಳ (ಮಹಿಳೆಯರ ನೇಮಕಾತಿಗೆ ವಿಶೇಷ ನಿಬಂಧನೆ) ನಿಯಮಗಳು, 1997 ಅನ್ನು ತಿದ್ದುಪಡಿ ಮಾಡಿದೆ. ಯಾವುದೇ ಸೇವಾ ನಿಯಮಗಳಲ್ಲಿ ಏನಿದ್ದರೂ, ನೇರ ನೇಮಕಾತಿಯ ಹಂತದಲ್ಲಿ ರಾಜ್ಯದ ಸೇವೆಯಲ್ಲಿರುವ ಎಲ್ಲಾ ಹುದ್ದೆಗಳಲ್ಲಿ ಶೇ.35ರಷ್ಟು ಮಹಿಳೆಯರ ಪರವಾಗಿ ಕಾಯ್ದಿರಿಸಲಾಗುವುದು ಮತ್ತು ಸದರಿ ಮೀಸಲಾತಿ ಸಮತಲ ಮತ್ತು ವಿಭಾಗವಾರು ಇರುತ್ತದೆ” ಎಂದು […]

ಮುಂದೆ ಓದಿ

ನಿಂತಿದ್ದ ಟ್ರಕ್‌ಗೆ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಡಿಕ್ಕಿ: 39 ಮಂದಿಗೆ ಗಾಯ

ಮಧ್ಯಪ್ರದೇಶ: ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 39 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸಂಭವಿಸಿದೆ. ಭೋಪಾಲ್‌ನಲ್ಲಿ ನಡೆಯುತ್ತಿರುವ...

ಮುಂದೆ ಓದಿ

ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ಭೋಪಾಲ್: ದ್ವೇಷದ ರಾಜಕಾರಣ ಮಾಡುವುದರಲ್ಲಿ ನನಗೆ ನಂಬಿಕೆಯಿಲ್ಲ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕರಾದ ಕಮಲ್ ನಾಥ್ ಮತ್ತು...

ಮುಂದೆ ಓದಿ

ಟ್ರಕ್‍ಗೆ ಎಸ್‍ಯುವಿ ಕಾರು ಡಿಕ್ಕಿ: ಆರು ಮಂದಿ ಸಾವು

ಸಾಗರ್‌ : ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಎಸ್‍ಯುವಿ ಕಾರು ಎದುರಿನಿಂದ ಬರುತ್ತಿದ್ದ ಟ್ರಕ್‍ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ ದ್ದಾರೆ. ಸನೋಧಾ ಪೊಲೀಸ್...

ಮುಂದೆ ಓದಿ

ಸ್ಮಾರ್ಟ್‌ ಫೋನ್ ಖರೀದಿಗೆ 2 ಕೆಜಿ ಟೊಮೆಟೊ ಉಚಿತ

ಅಶೋಕನಗರ: ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗಗನಮುಖಿಯಾಗಿದೆ. ಪ್ರಸ್ತುತ ಒಂದು ಕೆಜಿ ಟೊಮೆಟೊ 150ರಿಂದ 200 ರವರೆಗೆ ಮಾರಾಟವಾಗುತ್ತಿದೆ. ಮಧ್ಯಪ್ರದೇಶದ ಅಶೋಕ್ ನಗರದ ಮೊಬೈಲ್ ಶೋರೂಮ್‌ನಲ್ಲಿ ಇಂತಹ ಒಂದು...

ಮುಂದೆ ಓದಿ

ರಜೆ ನೀಡದ ಕಾರಣ, ಡೆಪ್ಯೂಟಿ ಕಲೆಕ್ಟರ್‌ ರಾಜೀನಾಮೆ..!

ಛತ್ತರ್‌ಪುರ: ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಿಯೋಜನೆಗೊಂಡಿದ್ದ ಡೆಪ್ಯೂಟಿ ಕಲೆಕ್ಟರ್‌ ಅಂತರಾಷ್ಟ್ರೀಯ ಕಾರ್ಯಕ್ರಮ ಮತ್ತು ಅವರ ಹೊಸ ಮನೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ರಜೆ ಕೊಡದಿದ್ದಕ್ಕೆ ತಮ್ಮ ಹುದ್ದೆಗೆ ರಾಜೀನಾಮೆ...

ಮುಂದೆ ಓದಿ

ನಿರ್ಮಾಣ ಹಂತದ ಸೇತುವೆ ಕುಸಿದು ಕಾರ್ಮಿಕ ಸಾವು

ಕಟ್ನಿ (ಮಧ್ಯಪ್ರದೇಶ): ಕಟ್ನಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಖೋಹ್ರಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಘಟನೆ ಸಂಭವಿಸಿದ್ದು, ಸೇತುವೆಯ...

ಮುಂದೆ ಓದಿ

ವಿಧಾನಸಭಾ ಚುನಾವಣೆ: ಮಧ್ಯಪ್ರದೇಶದಲ್ಲಿ ಪ್ರಿಯಾಂಕಾ ಪ್ರಚಾರಕ್ಕೆ ಚಾಲನೆ

ಜಬಲ್ಪುರ್: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಪಕ್ಷದ ಪರ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿನ ವಿವಿಧ ಹಗರಣಗಳಿಂದ ಹಿಡಿದು...

ಮುಂದೆ ಓದಿ

ವಿಚ್ಛೇದನ ಕೋರಿ 6 ಕೋಟಿ ರೂ. ಜೀವನಾಂಶಕ್ಕೆ ಬೇಡಿಕೆ: ಪ್ರಕರಣ ದಾಖಲು

ಭೋಪಾಲ್: ದೂರವಾದ ಪತಿಯಿಂದ ವಿಚ್ಛೇದನ ಕೋರಿ 6 ಕೋಟಿ ರೂ. ಜೀವನಾಂಶ ನೀಡುವಂತೆ ಬೇಡಿಕೆ ಇಟ್ಟಿದ್ದ ಮಹಿಳೆಯ ವಿರುದ್ಧ ಮಧ್ಯ ಪ್ರದೇಶ ಪೊಲೀಸರು ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ....

ಮುಂದೆ ಓದಿ

ಭಾರಿ ಬಿರುಗಾಳಿಗೆ ಇಬ್ಬರು ಬಲಿ, ಸಪ್ತ ಋಷಿಗಳ ಪ್ರತಿಮೆಗಳು ಭಗ್ನ

ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಬೀಸುತ್ತಿರುವ ಭಾರಿ ಬಿರುಗಾಳಿಗೆ ಇಬ್ಬರು ಬಲಿಯಾಗಿ, ಮೂವರು ಗಾಯಗೊಂಡಿದ್ದಾರೆ.  ಮಹಾಕಾಲ್ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸ ಲಾಗಿದ್ದ ಸಪ್ತ ಋಷಿಗಳ ಪ್ರತಿಮೆ ಗಳು...

ಮುಂದೆ ಓದಿ