ಇಂದೋರ್: ವಿವಾಹ ಸಮಾರಂಭದಲ್ಲೇ ವರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ವಧು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರಿನಲ್ಲಿ ನಡೆದಿದೆ. ಇಂದೋರ್ ನಗರದಲ್ಲಿ ತಮ್ಮ ವಿವಾಹ ಸಮಾರಂಭದ ವೇಳೆ ವಧು-ವರನ ನಡುವೆ ನಡೆದ ವಾಗ್ವಾದದ ನಂತರ ವಧು ವಿಷ ಸೇವಿಸಿದ ಕಾರಣ 21 ವರ್ಷದ ವರನೊಬ್ಬ ಸಾವನ್ನಪ್ಪಿ ದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗದೆ ವರ ಮೃತಪಟ್ಟಿದ್ದರೆ, ವಧು ಜೀವನ್ಮರಣ ಹೋರಾಟ ನಡೆಸು ತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]
ಭೋಪಾಲ್: ಮಧ್ಯಪ್ರದೇಶ ಸರ್ಕಾರ ವರ್ಷಾಂತ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ರೈತರ ಬಡ್ಡಿ ಮನ್ನಾ ಯೋಜನೆಗೆ ಚಾಲನೆ ನೀಡಲು ತೀರ್ಮಾನಿಸಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್...
ಭೋಪಾಲ್ : ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವ ನಿರ್ಧಾರವನ್ನು ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ಹಿಂಪಡೆದಿದೆ ಎಂದು ಮಧ್ಯಪ್ರದೇಶ...
ಇಂದೋರ್: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಬಸ್ಸೊಂದು ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು 14 ಮಂದಿ ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 50 ಕ್ಕೂ ಹೆಚ್ಚು...
ಭೋಪಾಲ್: ಮಧ್ಯ ಪ್ರದೇಶದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವು ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಘೋಷಿಸಿದ್ದಾರೆ. “ನಾವು...
ಭೋಪಾಲ್: ಮಹಿಳಾ ಪೊಲೀಸರ ಗುಂಪೊಂದು ಮಧ್ಯಪ್ರದೇಶದಲ್ಲಿ ಅತ್ಯಾಚಾರ ಆರೋಪಿಯ ಮನೆಯನ್ನ ಬುಲ್ಡೋಜರ್‌ನಿಂದ ಕೆಡವಿ ಹಾಕಿದೆ. ರಾಜಧಾನಿ ಭೋಪಾಲ್‌ನಿಂದ ಸುಮಾರು 250 ಕಿಮೀ ದೂರದಲ್ಲಿರುವ ದಾಮೋಹ್‌ನಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ...
ಗ್ವಾಲಿಯರ್: ಶೇಷ ಭಾರತ ಮಧ್ಯಪ್ರದೇಶದ ವಿರುದ್ಧ 238 ರನ್‌ಗಳ ಭಾರಿ ಜಯ ಸಾಧಿಸಿ ಇರಾನಿ ಕಪ್ ಗೆದ್ದು ಬೀಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಶೇಷ ಭಾರತ ತಂಡ...
ಭೋಪಾಲ್: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌಹಾ ರ್ದ ಕ್ರಿಕೆಟ್ ಆಟದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಕೇಂದ್ರ ನಾಗರಿಕ...
ಭೋಪಾಲ್: ತಳ್ಳುಗಾಡಿಯ ಮೂಲಕ 6 ವರ್ಷದ ಬಾಲಕ ಅನಾರೋಗ್ಯ ಪೀಡಿತ ತನ್ನ ತಂದೆಯನ್ನು ಸಾಗಿಸುತ್ತಿದ್ದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸಲು ಅಂಬುಲೆನ್ಸ್ ಲಭ್ಯವಿರಲಿಲ್ಲ....
ಭೋಪಾಲ್: ಖೇಲೋ ಇಂಡಿಯಾ ಯೂತ್ ಗೇಮ್ಸ್ (ಕೆಐವೈಜಿ) ಐದನೇ ಆವೃತ್ತಿಯನ್ನು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ...