Sunday, 22nd December 2024

ಅರಿವಳಿಕೆ ಮದ್ದು ಚುಚ್ಚಿಕೊಂಡು ವೈದ್ಯೆ ಆತ್ಮಹತ್ಯೆ

ಭೋಪಾಲ್: ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಯನ್ನು ಆಕಾಂಶಾ ಮಹೇಶ್ವರಿ ಎಂದು ಗುರುತಿಸಲಾಗಿದ್ದು, ಹಾಸ್ಟೆಲ್ ಕೋಣೆಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಆಕೆಯ ಕೊಠಡಿಯಿಂದ ಖಾಲಿ ಇಂಜೆಕ್ಷನ್ ಬಾಟಲುಗಳು ಮತ್ತು ಸಿರಿಂಜ್ ಅನ್ನು ವಶಪಡಿಸಿ ಕೊಂಡಿದ್ದಾರೆ. ಮಹಿಳೆಯು ತಲಾ 2.5 ಮಿಲಿಯ ನಾಲ್ಕು ಡೋಸ್ ಅರಿವಳಿಕೆ ತೆಗೆದುಕೊಂಡಿದ್ದಾರೆ ಎಂದು ಕೋಹ್-ಇ-ಫಿಜಾ ಪೊಲೀಸ್ ಠಾಣೆಯ ಉಸ್ತುವಾರಿ ಸಿಸೋಡಿಯಾ ಹೇಳಿದ್ದಾರೆ. ತಾನು ಮಾನಸಿಕವಾಗಿ […]

ಮುಂದೆ ಓದಿ

ವಿಜಯ್ ಮರ್ಚೆಂಟ್ ಟ್ರೋಫಿ: ಸಿಕ್ಕಿಂ 6 ರನ್ ಗೆ ಆಲೌಟ್‌

ಮುಂಬೈ: ಸೂರತ್‌ನ ಖೋಲ್ವಾಡ್ ಜಿಮ್‌ಖಾನಾ ಮೈದಾನದಲ್ಲಿಅಂಡರ್-16 ಪಂದ್ಯಾ ವಳಿ ವಿಜಯ್ ಮರ್ಚೆಂಟ್ ಟ್ರೋಫಿ ಪಂದ್ಯದಲ್ಲಿ ಮಧ್ಯಪ್ರದೇಶದ ವಿರುದ್ಧ ಸಿಕ್ಕಿಂ ತಂಡ 2ನೇ ಇನಿಂಗ್ಸ್ ನಲ್ಲಿ 9.3 ಓವರ್...

ಮುಂದೆ ಓದಿ

ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ: ಕೈ ನಾಯಕನ ವಿವಾದ

ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾ ತ್ಮಕ ಹೇಳಿಕೆ ನೀಡಿದ್ದು, ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿಯನ್ನು ಹತ್ಯೆ...

ಮುಂದೆ ಓದಿ

ರೇವಾದಲ್ಲಿ ಟ್ರಾಲಿ ಟ್ರಕ್‌ ಗೆ ಬಸ್ ಢಿಕ್ಕಿ: 15 ಜನರ ಸಾವು

ರೇವಾ: ಮಧ್ಯಪ್ರದೇಶದ ರೇವಾದಲ್ಲಿ ಟ್ರಾಲಿ ಟ್ರಕ್‌ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ...

ಮುಂದೆ ಓದಿ

ಕ್ಯಾಂಡಿ ತಿನ್ನಲು ನನ್ನಮ್ಮ ಬಿಡುತ್ತಿಲ್ಲ: ಎಸ್‌ಐ ಬಳಿ ದೂರಿತ್ತ ಕಂದಮ್ಮ

ಭೋಪಾಲ್​: ಕ್ಯಾಂಡಿ ತಿನ್ನಲು ನನ್ನಮ್ಮ ಬಿಡುತ್ತಿಲ್ಲ ಎಂದು ಮೂರು ವರ್ಷದ ಮಗು ಪೊಲೀಸ್​ ಠಾಣೆಗೆ ತೆರಳಿ ಅಮ್ಮನ ವಿರುದ್ಧವೇ ದೂರು ದಾಖಲಿಸಿದೆ. ಮೂರು ವರ್ಷದ ಮಗುವಿನ ಹೆಸರು...

ಮುಂದೆ ಓದಿ

ಹಿಂದಿಯಲ್ಲಿ ಎಂಬಿಬಿಎಸ್ ಕಲಿಸಲು ಮ.ಪ್ರದೇಶ ಸರ್ಕಾರ ಮುಂದು

ಭೋಪಾಲ್: ಇದೇ ಮೊದಲ ಬಾರಿಗೆ ಎಂಬಿಬಿಎಸ್ ಅನ್ನು ಹಿಂದಿಯಲ್ಲಿ ಕಲಿಸಲು ಮಧ್ಯಪ್ರದೇಶ ಸರ್ಕಾರ ಮುಂದಾಗಿದೆ. ಎಂಬಿಬಿಎಸ್ ವಿಷಯಗಳಾದ ಅಂಗರಚನಾಶಾಸ್ತ್ರ, ಶರೀರಶಾಸ್ತ್ರ ಮತ್ತು ಜೀವ ರಾಸಾಯನಿಕ ವಿಷಯಗಳು ಮಧ್ಯಪ್ರದೇಶದ...

ಮುಂದೆ ಓದಿ

ರಣಜಿ: ಚಾಂಪಿಯನ್ ಪಟ್ಟ ಅಲಂಕರಿಸಿದ ಮಧ್ಯಪ್ರದೇಶ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಮಣಿಸಿ ಮಧ್ಯ ಪ್ರದೇಶ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. 69 ವರ್ಷಗಳ...

ಮುಂದೆ ಓದಿ

ಎರಡು ಪ್ರತ್ಯೇಕ ರಸ್ತೆ ಅಪಘಾತ: ಏಳು ಮಂದಿ ಸಾವು, 15 ಜನರಿಗೆ ಗಾಯ

ಖಾಂಡ್ವಾ/ಸಿಂಗ್ರೌಲಿ: ಮಧ್ಯಪ್ರದೇಶದ ಖಾಂಡ್ವಾ ಮತ್ತು ಸಿಂಗ್ರೌಲಿ ಜಿಲ್ಲೆ ಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮಹಿಳೆಯರು ಮತ್ತು ಮಕ್ಕಳು ಸೇರಿ, ಏಳು ಮಂದಿ ಮೃತಪಟ್ಟಿದ್ದು,...

ಮುಂದೆ ಓದಿ

#madhyapradesh
2014ರ ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯಾಧೀಶೆಯ ಮರುಸೇರ್ಪಡೆಗೆ ಆದೇಶ

ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳ(2014 ರಲ್ಲಿ) ದ ಆರೋಪ ಹೊರಿಸಿ ರಾಜೀನಾಮೆ ನೀಡಿದ ನ್ಯಾಯಾಧೀಶೆಯನ್ನು ಮರುಸೇರ್ಪಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 2014ರಲ್ಲಿ ಬಲವಂತವಾಗಿ ರಾಜೀನಾಮೆ...

ಮುಂದೆ ಓದಿ

Chatarpur
ಕೊಳವೆ ಬಾವಿಗೆ ಬಿದ್ದಿದ್ದ ಕಂದಮ್ಮನ ರಕ್ಷಣೆ

ಭೋಪಾಲ್: ಮಧ್ಯಪ್ರದೇಶದ ಛತರ್ ಪುರದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಒಂದು ವರ್ಷ ಮೂರು ತಿಂಗಳ ಮಗುವನ್ನು ರಕ್ಷಣೆ ಮಾಡಲಾಗಿದೆ. ಕೊಳವೆಬಾವಿಯಲ್ಲಿ 15 ಅಡಿ ಆಳದಲ್ಲಿ ಮಗು ಸಿಲುಕಿದ್ದು,...

ಮುಂದೆ ಓದಿ