ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನ ರಾಜಧಾನಿ ಹಮೀಡಿಯಾ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ, 4 ನವಜಾತ ಶಿಶುಗಳು ಮೃತಪಟ್ಟಿವೆ. ಕಮಲ ನೆಹರು ಕಟ್ಟಡದ ಮೂರನೇ ಮಹಡಿಯಲ್ಲಿರುವ ಮಕ್ಕಳ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಮೂರು ಗಂಟೆಗಳ ಸತತ ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ರಾತ್ರಿ 9 ಗಂಟೆ ಸುಮಾರಿಗೆ ಹಮೀದಿಯಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಬೆಂಕಿ ಕಾಣಿಸಿ ಕೊಂಡಿದ್ದು, ಅಗ್ನಿಶಾಮಕ ದಳದವರು ಅದನ್ನು ನಂದಿಸಲು ಹರಸಾಹಸ ಪಡಬೇಕಾ ಯಿತು. ಅಪಘಾತದ ನಂತರ, ವೈದ್ಯಕೀಯ ಆರೋಗ್ಯ ಸಚಿವ […]
ಭೋಪಾಲ್: ಮಧ್ಯಪ್ರದೇಶದ ಸಾಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ದೀಪಾವಳಿ ಸಂಭ್ರಮಾಚರಣೆಯಲ್ಲಿ ತೊಡಗಿ, ತೀವ್ರ ಅಸ್ವಸ್ಥ ಮಹಿಳೆಯ ಬಗ್ಗೆ ನಿರ್ಲಕ್ಷ್ಯ ಮಾಡಿದ ಕಾರಣದಿಂದ ಮೃತಪಟ್ಟಿದ್ದಾರೆ. ಹೆರಿಗೆ ವಾರ್ಡ್‌ನಲ್ಲಿ ಸಂಭವಿಸಿದ...
ಭಿಂದ್: ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ, ಏಳು ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಮೃತಪಟ್ಟು, 13...
ನವದೆಹಲಿ: ಮಧ್ಯಪ್ರದೇಶ ಸರ್ಕಾರ ವೈದ್ಯಕೀಯ ಕೋರ್ಸ್ (ಎಂಬಿಬಿಎಸ್) ಗಳನ್ನು ಪ್ರಾದೇಶಿಕ ಭಾಷೆಯಲ್ಲಿ ಬೋಧಿಸುವ ಘೋಷಣೆಯ ಬೆನ್ನಲ್ಲೇ ಎನ್‌ಎಂಸಿ ಈ ರೀಟಿಯ ಯೋಜನೆಗಳನ್ನು ಮಾನ್ಯ ಮಾಡುವುದಿಲ್ಲ ಎಂದು ಹೇಳಿದೆ. ರಾಷ್ಟ್ರೀಯ ವೈದ್ಯಕೀಯ...
ಚೆನ್ನೈ: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಅವರನ್ನು ಅಭ್ಯರ್ಥಿಯಾಗಿ ಶನಿವಾರ ಘೋಸಿಷಲಾಗಿದೆ. ಮುರುಗನ್ ಅವರು...
ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ತಲಾ ಒಂದು ಸ್ಥಾನ ಸೇರಿದಂತೆ ಆರು ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆಗೆ ಗುರುವಾರ ಚುನಾವಣಾ ಆಯೋಗ ದಿನಾಂಕ...
ಭೋಪಾಲ್: ಪರೀಕ್ಷೆ ಆಯೋಜಿಸದೆಯೇ ನೀಡಲಾದ ಫಲಿತಾಂಶದಿಂದ ಅತೃಪ್ತಗೊಂಡಿರುವ ರಾಜ್ಯದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯ 14,000 ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದಾರೆ. ಕರೋನಾ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ...
ಭೋಪಾಲ್: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸುಮಾರು 14,000 ಮಂದಿಯನ್ನು 230 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿ ದ್ದಾರೆ. ಮಧ್ಯಪ್ರದೇಶದಲ್ಲಿ...
ಭೋಪಾಲ್: ಕಳ್ಳಭಟ್ಟಿ ದಂಧೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಲು ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾಪಕ್ಕೆ ಮಧ್ಯಪ್ರದೇಶದ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಈ ಪ್ರಕರಣದಲ್ಲಿ ಸಾವು...
ಇಂದೋರ್: ಮಧ್ಯಪ್ರದೇಶ ರಾಜ್ಯದ ಇಂದೋರ್’ನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯ ಮೇಲೆ ವಾರ್ಡ್ ಬಾಯ್ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಜುಲೈ 28ರಂದು ಮಹಾರಾಜ ಯಶ್ವಂತ್‌ರಾವ್ ಆಸ್ಪತ್ರೆಯಲ್ಲಿ...