ನವದೆಹಲಿ : ಮಿಂಚು, ಗುಡುಗು ಮತ್ತು ಮಳೆಯಿಂದ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ಕನಿಷ್ಠ 70 ಮಂದಿ ಮೃತ ಪಟ್ಟಿದ್ದು, ಹಲವರು ಗಾಯಗೊಂಡಿ ದ್ದಾರೆ. ಉತ್ತರ ಪ್ರದೇಶದ ಹನ್ನೊಂದು ಜಿಲ್ಲೆಗಳಲ್ಲಿ ಕನಿಷ್ಠ 38 ಜನರು, ರಾಜಸ್ಥಾನದ ಜೈಪುರ, ಕೋಟಾ, ಝಾಲಾವರ್ ಮತ್ತು ಧೋಲ್ಪುರ್ ಜಿಲ್ಲೆಗಳಲ್ಲಿ ಪ್ರತ್ಯೇಕ ಮಿಂಚಿನ ಘಟನೆಗಳಲ್ಲಿ 7 ಮಕ್ಕಳು ಸೇರಿ ದಂತೆ 18 ಜನರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಹದಿನಾಲ್ಕು ಜನರು, ಕಾನ್ಪುರ ದೇಹತ್ ನಲ್ಲಿ […]
ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯ ಮಧ್ಯಪ್ರದೇಶದಲ್ಲಿ ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ. ಉಡಾನ್...
ನವದೆಹಲಿ: ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡ ಪಂಜಾಬ್ ನ ಜಲಂಧರ್ ನ ವ್ಯಕ್ತಿಯೊಬ್ಬರಲ್ಲಿ ಹಸಿರು ಫಂಗಸ್ ಪತ್ತೆಯಾಗಿದೆ. ಮಧ್ಯಪ್ರದೇಶದಲ್ಲಿ ಹಸಿರು ಫಂಗಸ್ ಸೋಂಕು ಮೊದಲ ಪ್ರಕರಣ ವರದಿಯಾಗಿತ್ತು....
ನವದೆಹಲಿ: ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್, ಯೆಲ್ಲೋ ಫಂಗಸ್ ಪ್ರಕರಣಗಳ ಬಳಿಕ ಇದೀಗ ಗ್ರೀನ್ ಫಂಗಸ್ ಎಂಬ ಮತ್ತೊಂದು ಶಿಲೀಂದ್ರ ಸೋಂಕು ಪತ್ತೆಯಾಗಿದೆ. ಮೊದಲ ಗ್ರೀನ್ ಫಂಗಸ್...
ಭೋಪಾಲ್ : ಮಧ್ಯಪ್ರದೇಶದ ಆರು ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂರು ಸಾವಿರ ಕಿರಿಯ ವೈದ್ಯರು ಸಾಮೂಹಿಕವಾಗಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಮಧ್ಯಪ್ರದೇಶ್ ಜೂನಿಯರ್...
ಭೋಪಾಲ್: ಪ್ರಸಕ್ತ ಸಾಲಿನ ಸಾಲಿನ ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದೀಗ ಮಧ್ಯ ಪ್ರದೇಶ ಸರ್ಕಾರ ಕೂಡ ಇದೇ ಹಾದಿ...
ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗು ತ್ತಿದ್ದು, ಮಹಾರಾಷ್ಟ್ರದ ಬಳಿಕ ಮಧ್ಯಪ್ರದೇಶದಲ್ಲೂ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮಧ್ಯಪ್ರದೇಶದ ಇಂದೋರ್, ಭೋಪಾಲ್, ಜಬಲ್...
ನವದೆಹಲಿ : ಕರೋನಾ ಸೋಂಕಿಗೆ ತುತ್ತಾಗಿದ್ದ ಖಾಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ ರಾದರು. ನಂದ್ ಕುಮಾರ್ ಅವರು ದೆಹಲಿ ಎನ್...
ಇಂದೋರ್: ತೈಲೋತ್ಪನ್ನಗಳಾದ ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಬಸ್ ದರ, ಈರುಳ್ಳಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಮಾರ್ಚ್...
ವಾರದ ತಾರೆ: ಬಬಿತಾ ರಜಪೂತ್ ವಿಶೇಷ ಲೇಖನ: ವಿರಾಜ್ ಕೆ.ಅಣಜಿ ಪರಿಸರ ಹೋರಾಟಗಾರರ ಕೆಲಸವೀಗ ಪರಿಸರಕ್ಕಿಂತ ಬದಲಾಗಿ ವೇದಿಕೆಗಳಲ್ಲೇ ಹೆಚ್ಚಾಗಿ ನಡೆಯುತ್ತಿರುವುದು ವಿಪರ್ಯಾಸ. ಮಾಧ್ಯಮ, ಸಾಮಾಜಿಕ ಜಾಲತಾಣ...