ಇಂದೋರ್: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯ ಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ವಿಮುಕ್ತ ಶರ್ಮಾ ಮೇಲೆ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ (24) ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಈ ವೇಳೆ, ವಿಮುಕ್ತಾರ ದೇಹ ಶೇ. 90ರಷ್ಟು ಸುಟ್ಟ ಗಾಯಗಳಾಗಿತ್ತು. ಕೂಡಲೇ ಅವರನ್ನು ಚೋಯಿತ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ವಿಮುಕ್ತ ಶನಿವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ […]
ನವದೆಹಲಿ: ಬಾಲಕಿ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದಿದೆ. ಬಾಲಕಿ ಕೇವಲ ನಾಪತ್ತೆಯಾಗಿಲ್ಲ, ಕೊಲೆಯಾಗಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ. 10 ದಿನದ ಬಳಿಕ ಒಂದು ಮಿಸ್ಡ್ ಕಾಲ್ನಿಂದಾಗಿ...
ಭೋಪಾಲ್: ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ಅಪರಿಚಿತರ ಗುಂಪೊಂದು ಚರ್ಚ್‌ಗೆ ಬೆಂಕಿ ಹಚ್ಚಿ ಅಪವಿತ್ರಗೊಳಿಸಿದ ಘಟನೆ ನಡೆದಿದೆ. ಆದಿವಾಸಿಗಳೇ ಹೆಚ್ಚಿರುವ ಚೌಕಿಪುರ ಗ್ರಾಮದ ಚರ್ಚ್‌ಗೆ ನುಗ್ಗಿರುವ ದುಷ್ಕರ್ಮಿಗಳು, ಗೋಡೆಯ...
ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಪತನಗೊಂಡ ಮಿರಾಜ್ 2000 ವಿಮಾನದ ಬ್ಲ್ಯಾಕ್ ಬಾಕ್ಸ್ ಮತ್ತು ಸುಖೋಯ್-30MKI ಜೆಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರತೀಯ...
ಭೋಪಾಲ್: ಮಧ್ಯಪ್ರದೇಶದ ರೇವಾ ಎಂಬಲ್ಲಿ ತರಬೇತಿ ವೇಳೆ ಲಘು ವಿಮಾನ ದೇವಸ್ಥಾನದ ಮೇಲಿನ ಗರ್ಭಗುಡಿಗೆ ಡಿಕ್ಕಿ ಹೊಡೆದು ಪತನಗೊಂಡಿದ್ದು, ಈ ಸಂದರ್ಭ ದಲ್ಲಿ ಹಿರಿಯ ಪೈಲಟ್ ದುರ್ಮರಣಕ್ಕೀಡಾಗಿದೆ....
ಉಜ್ಜೈನಿ : ಕ್ರಿಸ್‌ಮಸ್, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಜ. 5ವರೆಗೆ ಮಧ್ಯಪ್ರದೇಶದ ಉಜ್ಜೈನಿಯ ಮಹಾಕಾಲೇಶ್ವರ ಗರ್ಭಗುಡಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಲಾಗಿದೆ. ದೇಶದಲ್ಲಿರುವ 12 ಜ್ಯೋರ್ತಿಲಿಂಗಳ...
ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರನ್ನು “ಕೊಲ್ಲಲು ಸಿದ್ಧರಾಗಿರಿ” ಎಂಬ ವಿವಾದಾತ್ಮಕ ಹೇಳಿಕೆಗಾಗಿ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಬಂಧಿಸಲಾಗಿದೆ. ಪಟೇರಿಯಾ ಅವರು ಸಂವಿಧಾನವನ್ನು...
ರತ್ಲಾಂ: ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ...
ಇಂದೋರ್: ಮಹಾರಾಷ್ಟ್ರದಿಂದ ಮಧ್ಯಪ್ರದೇಶಕ್ಕೆ ಐದು ದಿನಗಳ ಹಿಂದೆ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ ಮಧ್ಯಪ್ರದೇಶದ ರಾಜಧಾನಿ ಇಂದೋರ್ ಪ್ರವೇಶಿಸಿದೆ. ವಿಕಲಚೇತನರೊಬ್ಬರ ತ್ರಿಚಕ್ರ ವಾಹನವನ್ನು ಖುದ್ದು ರಾಹುಲ್‍ಗಾಂಧಿ ಸ್ವಲ್ಪ...
ಬೋದರ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಬೋದರ್ಲಿ ಗ್ರಾಮವನ್ನು ಪ್ರವೇಶಿಸಿತು. ಈ ಸಂದರ್ಭದಲ್ಲಿ ಮಾತನಾಡಿದ...