Thursday, 21st November 2024

ಮಿರಾಜ್ 2000 ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಪತನಗೊಂಡ ಮಿರಾಜ್ 2000 ವಿಮಾನದ ಬ್ಲ್ಯಾಕ್ ಬಾಕ್ಸ್ ಮತ್ತು ಸುಖೋಯ್-30MKI ಜೆಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರತೀಯ ವಾಯುಪಡೆಯ (ಐಎಎಫ್) ಎರಡು ಮುಂಚೂಣಿ ಯುದ್ಧ ವಿಮಾನಗಳು ಶನಿವಾರ ಮೊರೆನಾದಲ್ಲಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಪತನಗೊಂಡವು. ಇದರ ಪರಿಣಾಮ ವಾಗಿ ವಿಂಗ್ ಕಮಾಂಡರ್ ಒಬ್ಬರು ಸಾವನ್ನಪ್ಪಿದರು ಮತ್ತು ಇಬ್ಬರು ಪೈಲಟ್‌ಗಳು ಸುರಕ್ಷಿತ ರಾಗಿದ್ದಾರೆ. ಎರಡೂ ವಿಮಾನಗಳ ಅವಶೇಷಗಳು ಜಿಲ್ಲೆಯ ಪಹಾರ್‌ಗಢ ಪ್ರದೇಶದಲ್ಲಿ ಬಿದ್ದಿವೆ ಎಂದು ಮೊರೆನಾ ಕಲೆಕ್ಟರ್ ಅಂಕಿತ್ […]

ಮುಂದೆ ಓದಿ

ದೇವಸ್ಥಾನದ ಗರ್ಭಗುಡಿಗೆ ಲಘು ವಿಮಾನ ಡಿಕ್ಕಿ

ಭೋಪಾಲ್: ಮಧ್ಯಪ್ರದೇಶದ ರೇವಾ ಎಂಬಲ್ಲಿ ತರಬೇತಿ ವೇಳೆ ಲಘು ವಿಮಾನ ದೇವಸ್ಥಾನದ ಮೇಲಿನ ಗರ್ಭಗುಡಿಗೆ ಡಿಕ್ಕಿ ಹೊಡೆದು ಪತನಗೊಂಡಿದ್ದು, ಈ ಸಂದರ್ಭ ದಲ್ಲಿ ಹಿರಿಯ ಪೈಲಟ್ ದುರ್ಮರಣಕ್ಕೀಡಾಗಿದೆ....

ಮುಂದೆ ಓದಿ

ಜ. 5ವರೆಗೆ ಉಜ್ಜೈನಿಯ ಮಹಾಕಾಲೇಶ್ವರ ಗರ್ಭಗುಡಿಗೆ ಪ್ರವೇಶ ನಿರ್ಬಂಧ

ಉಜ್ಜೈನಿ : ಕ್ರಿಸ್‌ಮಸ್‌, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಜ. 5ವರೆಗೆ ಮಧ್ಯಪ್ರದೇಶದ ಉಜ್ಜೈನಿಯ ಮಹಾಕಾಲೇಶ್ವರ ಗರ್ಭಗುಡಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಲಾಗಿದೆ. ದೇಶದಲ್ಲಿರುವ 12 ಜ್ಯೋರ್ತಿಲಿಂಗಳ...

ಮುಂದೆ ಓದಿ

’ಕೊಲ್ಲಲು ಸಿದ್ಧರಾಗಿರಿ’ ಹೇಳಿಕೆ ನೀಡಿದ್ದ ರಾಜಾ ಪಟೇರಿಯಾ ಬಂಧನ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರನ್ನು “ಕೊಲ್ಲಲು ಸಿದ್ಧರಾಗಿರಿ” ಎಂಬ ವಿವಾದಾತ್ಮಕ ಹೇಳಿಕೆಗಾಗಿ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಬಂಧಿಸಲಾಗಿದೆ. ಪಟೇರಿಯಾ ಅವರು ಸಂವಿಧಾನವನ್ನು...

ಮುಂದೆ ಓದಿ

ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಟ್ರಕ್‌: ಆರು ಮಂದಿ ಸಾವು

ರತ್ಲಾಂ: ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ...

ಮುಂದೆ ಓದಿ

ಇಂದೋರ್ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ

ಇಂದೋರ್: ಮಹಾರಾಷ್ಟ್ರದಿಂದ ಮಧ್ಯಪ್ರದೇಶಕ್ಕೆ ಐದು ದಿನಗಳ ಹಿಂದೆ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ ಮಧ್ಯಪ್ರದೇಶದ ರಾಜಧಾನಿ ಇಂದೋರ್ ಪ್ರವೇಶಿಸಿದೆ. ವಿಕಲಚೇತನರೊಬ್ಬರ ತ್ರಿಚಕ್ರ ವಾಹನವನ್ನು ಖುದ್ದು ರಾಹುಲ್‍ಗಾಂಧಿ ಸ್ವಲ್ಪ...

ಮುಂದೆ ಓದಿ

ಬೋದರ್ಲಿ ಗ್ರಾಮ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ಬೋದರ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಬೋದರ್ಲಿ ಗ್ರಾಮವನ್ನು ಪ್ರವೇಶಿಸಿತು. ಈ ಸಂದರ್ಭದಲ್ಲಿ ಮಾತನಾಡಿದ...

ಮುಂದೆ ಓದಿ

ಕಳಪೆ ಹೆದ್ದಾರಿ ನಿರ್ಮಾಣ: ಕ್ಷಮೆಯಾಚಿಸಿದ ಸಚಿವ ನಿತಿನ್ ಗಡ್ಕರಿ

ಭೋಪಾಲ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಧ್ಯಪ್ರದೇಶದಲ್ಲಿ ಹೆದ್ದಾರಿ ಯನ್ನು ಕಳಪೆಯಾಗಿ ನಿರ್ಮಿಸಿದ್ದಕ್ಕಾಗಿ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ ಹಾಗೂ ಯೋಜನೆಗೆ ಹೊಸ ಗುತ್ತಿಗೆಗೆ ಆದೇಶ ನೀಡಿದ್ದಾರೆ. “ನನಗೆ...

ಮುಂದೆ ಓದಿ

ಬೇತುಲ್‌ನಲ್ಲಿ ಭೀಕರ ಅಪಘಾತ: 11 ಮಂದಿ ಸಾವು

ನವದೆಹಲಿ: ಮಧ್ಯಪ್ರದೇಶದ ಬೇತುಲ್‌ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ11 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಮತ್ತು...

ಮುಂದೆ ಓದಿ

ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ

ನವದೆಹಲಿ: ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಮಧ್ಯಪ್ರದೇಶದ ಪಚ್ಮರ್ಹಿಯಲ್ಲಿ ಬೆಳಿಗ್ಗೆ 08:43ರ ಸುಮಾರಿಗೆ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ರ ತೀವ್ರತೆಯ ಭೂಕಂಪ ಸಂಭವಿಸಿದೆ...

ಮುಂದೆ ಓದಿ