ಭೋಪಾಲ್: ರೂಪಾಯಿ ₹700 ಕೋಟಿ ಮೊತ್ತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಾಲ ವಂಚನೆಗೆ ಸಂಬಂಧಿಸಿದಂತೆ ಗುಜರಾತ್‌ನ ಐವರನ್ನು ಬಂಧಿಸ ಲಾಗಿದೆ. ಆರೋಪಿಗಳು ನಕಲಿ ದಾಖಲೆಗಳು, ವಿಳಾಸಗಳು ಮತ್ತು ನಕಲಿ ಗುರುತುಗಳನ್ನು ಬಳಸಿಕೊಂಡು ಸುಮಾರು 500 ನಕಲಿ ಸಂಸ್ಥೆಗಳ ಜಾಲ ಸೃಷ್ಟಿಸುವ ಮೂಲಕ ನಕಲಿ ಜಿಎಸ್‌ಟಿ ಇನ್‌ಪುಟ್ ತೆರಿಗೆ ಕ್ರೆಡಿಟ್ ದಂಧೆಯನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಬೋಗಸ್ ಸಂಸ್ಥೆಗಳ ಹೆಸರಿನಲ್ಲಿ ನಕಲಿ ಇನ್‌ವಾಯ್ಸ್‌ಗಳನ್ನು ನೀಡುವ ಮೂಲಕ ₹ 700 ಕೋಟಿಗೂ ಹೆಚ್ಚು ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಅನ್ನು […]
ಭೋಪಾಲ್: ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ಆಂಜನೇಯ ಸ್ವಾಮಿ ಪ್ರತಿಮೆ ಸ್ಥಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಹಿನ್ನೆಲೆಯಲ್ಲಿ ನೀಮಚ್ ನಗರ ದಾದ್ಯಂತ ಸಿಆರ್ ಪಿಸಿ...
ಭೋಪಾಲ್: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ಕಳ್ಳ ಬೇಟೆ ಗಾರರು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಆರೋಪಿಗಳ ಬಂಧನಕ್ಕೆ ಮುಂದಿನ ದಿನಗಳಲ್ಲಿ ಮಾದರಿಯಾಗುವ...
ಇಂದೋರ್: ಮಧ್ಯಪ್ರದೇಶದ ಇಂದೋರ್‌ನ ವಿಜಯನಗರ ಪ್ರದೇಶದ ಎರಡು ಅಂತಸ್ತಿನ ವಸತಿ ಕಟ್ಟಡ ದಲ್ಲಿ ಅಗ್ನಿ ಅವಘಡ ಸಂಭವಿಸಿ, ಏಳು ಮಂದಿ ಮೃತಪಟ್ಟಿದ್ದಾರೆ. ಸುಟ್ಟ ಗಾಯಗಳಾಗಿದ್ದ 11 ಮಂದಿ ಯನ್ನು...
ಭೋಪಾಲ್ : ಖಾರ್ಗೋನ್ ಆಡಳಿತವು ಬುಧವಾರ 11 ಗಂಟೆಗಳ ಕಾಲ ಕರ್ಫ್ಯೂವನ್ನು ಸಡಿಲಿಸಿದೆ. ರಾಮನವಮಿ ಮೆರವಣಿಗೆಯಲ್ಲಿ ಮಧ್ಯಪ್ರದೇಶ ನಗರದಲ್ಲಿ ಹಿಂಸಾಚಾರ ನಡೆದ ನಂತರ ಮೊದಲ ಬಾರಿಗೆ ಪೆಟ್ರೋಲ್...
ಗುನಾ: ಮಧ್ಯಪ್ರದೇಶ ರಾಜ್ಯದ ಗುನಾ ಜಿಲ್ಲೆಯ ಸ್ಮಶಾನದಲ್ಲಿ ಎತ್ತರದ ವೇದಿಕೆಯಲ್ಲಿ ದಲಿತರ ಅಂತ್ಯಕ್ರಿಯೆ ಮಾಡುವುದನ್ನು ಕೆಲವರು ತಡೆದ ಆರೋಪಕ್ಕಾಗಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತೀವ್ರ ವಿರೋಧದ ಬಳಿಕ ದಲಿತರ...
ಭೋಪಾಲ್: ರಾಮ ನವಮಿ ವೇಳೆ ಕೋಮುಗಲಭೆ ನಡೆದಿದ್ದ ಮಧ್ಯಪ್ರದೇಶದ ಖರ್ಗೋನ್‌ನಲ್ಲಿ ಸೋಮವಾರ ಹಾಗೂ ಮಂಗಳವಾರ ಕರ್ಪ್ಯೂ ಘೋಷಿಸಲಾಗಿದೆ. ಎರಡೂ ದಿನಗಳಂದು ಈದ್ ಆಚರಣೆ ನಡೆಯಲಿದ್ದು, ಸಂಪೂರ್ಣ ಕರ್ಪ್ಯೂ...
ಭೋಪಾಲ್: ಮಧ್ಯಪ್ರದೇಶದ ಖರಗೋನ್ನಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಗಲಭೆ ಕೋರರಿಂದ ಆದ ಹಾನಿ ವಸೂಲಿ ಮಾಡಲು ಸರ್ಕಾರವು ಇಬ್ಬರು ಸದಸ್ಯರ ನ್ಯಾಯಮಂಡಳಿ ಸ್ಥಾಪನೆ ಮಾಡಿದೆ. ನ್ಯಾಯಮಂಡಳಿ...
ಭೋಪಾಲ್: ಮಧ್ಯ ಪ್ರದೇಶದ ಪೊಲೀಸ್ ಠಾಣೆಯೊಂದರಲ್ಲಿ ಪತ್ರಕರ್ತರ ಬಟ್ಟೆ ಬಿಚ್ಚಿಸಿ, ಒಳ ಉಡುಪಿನಲ್ಲಿ ನಿಲ್ಲಿಸಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಇದು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವನ್ನು ಲಾಕ್‌ಅಪ್‌ನಲ್ಲಿ...
ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲಾ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್ ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭ ಸಾಮೂಹಿಕ ನಕಲು ಮಾಡು ತ್ತಿರುವ ವೀಡಿಯೊಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು, ಇದೀಗ...