ಸತನಾ (ಮಧ್ಯಪ್ರದೇಶ): ಭೀಕರ ಅಪಘಾತದಲ್ಲಿ ಅಪ್ಪ-ಅಮ್ಮ ಸೇರಿ ಇಬ್ಬರು ಕಂದಮ್ಮಗಳೂ ಬಲಿಯಾಗಿದ್ದು, ಇಡೀ ಕುಟುಂಬವೇ ಬಲಿಯಾಗಿದೆ. ಭಯಾನಕ ಘಟನೆ ಮಧ್ಯಪ್ರದೇಶದ ಸತನಾದಲ್ಲಿ ನಡೆದಿದೆ. ಸತ್ಯಂ ಉಪಾಧ್ಯಾಯ ಕುಟುಂಬ ದುರಂತ ಅಂತ್ಯ ಕಂಡಿದೆ. ಕಾರಿನಲ್ಲಿ ಕುಟುಂಬದ ಸದಸ್ಯರು ಷಾಪಿಂಗ್‌ಗೆ ಹೋಗಿದ್ದರು. ಷಾಪಿಂಗ್ ಮುಗಿಸಿ ಮನೆಗೆ ವಾಪಸಾಗುವ ಸಂದರ್ಭದಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಲ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೇಸು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದುರ್ಘಟನೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದು, […]
ರೇವಾ, ಮಧ್ಯಪ್ರದೇಶ: ರೇವಾ ಜಿಲ್ಲೆಯಲ್ಲಿ ಕಾರ್ಮಿಕನೊಬ್ಬ ತನ್ನ ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಮಾಲೀಕರು ಕಾರ್ಮಿಕನ ಕೈ ಕತ್ತರಿಸಿದ್ದಾರೆ. ಈ ಘಟನೆ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು...
ಭೋಪಾಲ್: ಸರ್ಕಾರಿ ಜಾಹೀರಾತು ಪಡೆಯಲು ತಪ್ಪು ಪ್ರಸಾರ ಸಂಖ್ಯೆ ನೀಡಿದ ಮಧ್ಯ ಪ್ರದೇಶದ ಮೂರು ಪತ್ರಿಕೆಗಳ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ಎಫ್‌ಐಆರ್ ದಾಖಲಿಸಿದೆ. ಜಬಲ್ಪುರದ ಒಂದು ಪತ್ರಿಕೆ...
ಭೋಪಾಲ್: ಒಂದರಿಂದ ಐದನೇ ತರಗತಿಗಳನ್ನು ಸೆ.20 ರಿಂದ 50 ರಷ್ಟು ಹಾಜರಾತಿಯೊಂದಿಗೆ ಆರಂಭಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ...
ಭೋಪಾಲ್: ಮಧ್ಯ ಪ್ರದೇಶದಲ್ಲಿ ಕರೋನಾ ವೈರಸ್ ನ ಡೆಲ್ಟಾ ಪ್ಲಸ್ ರೂಪಾಂತರಕ್ಕೆ ಮೊದಲ ಬಲಿಯಾಗಿದೆ. 23 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಕರೋನಾ ರೂಪಾಂತರ ತಳಿ ಡೆಲ್ಟಾ ಪ್ಲಸ್...
ಭೋಪಾಲ್ : ಮಧ್ಯಪ್ರದೇಶ ರಾಜ್ಯ ರಾಜಧಾನಿ ಭೋಪಾಲ್ ನಿಂದ 560 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ಬಸ್ ಸೇತುವೆಯಿಂದ ಕಾಲುವೆಗೆ ಉರುಳಿ 32 ಪ್ರಯಾಣಿಕರು ಮೃತಪಟ್ಟಿದ್ದರು. ಇದೀಗ ಸಾವಿನ...
ಭೋಪಾಲ್: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಧ್ಯಪ್ರದೇಶದಲ್ಲಿ ಐವರು ಸ್ಟ್ಯಾಂಡ್ ಅಪ್ ಕಾಮಿಡಿ ಯನ್ ಗಳನ್ನು ಬಂಧಿಸಲಾಗಿದೆ. ಹಿಂದೂ ದೇವರು, ದೇವತೆಗಳನ್ನು ಅವಮಾನ ಮಾಡಿ...