ಭೋಪಾಲ್: ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಲು ರಾಜ್ಯದ ಪೊಲೀಸರಿಗೆ ರಜೆ ನೀಡಲಾಗು ವುದು ಎಂದು ಮಧ್ಯ ಪ್ರದೇಶ ಸರಕಾರ ಸೋಮವಾರ ಘೋಷಿ ಸಿದೆ. ಮಾಹಿತಿ ನೀಡಿದ ಗೃಹ ಸಚಿವ ನರೋತ್ತಮ್ ಮಿಶ್ರಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಸುಧೀರ್ ಸಕ್ಸೇನಾ ಅವರಿಗೆ ಪೊಲೀಸ ರಿಗೆ ರಜೆ ನಿಡುವ ಕುರಿತು ಸೂಚನೆಗಳನ್ನು ನೀಡ ಲಾಗಿದೆ ಎಂದರು. ಚಲನಚಿತ್ರಕ್ಕೆ ರಾಜ್ಯದಲ್ಲಿ ಮನರಂಜನಾ ತೆರಿಗೆಯಿಂದ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದರು. 90ರ ದಶಕದಲ್ಲಿ ಕಾಶ್ಮೀರಿ ಹಿಂದುಗಳು ಅನುಭವಿಸಿದ […]