ಚೆನ್ನೈ: ಕಾರ್ಮಿಕರಿಂದ ಇಎಸ್‌ಐ ಹಣವನ್ನು ಪಾವತಿಸದ ಪ್ರಕರಣದಲ್ಲಿ ನಟಿ ಜಯಪ್ರದಾ ಅವರಿಗೆ ಕೆಳ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ಕಾರ್ಮಿಕರಿಂದ ಇಎಸ್‌ಐ ಹಣ ಪಾವತಿಸದ ಪ್ರಕರಣದಲ್ಲಿ ನಟಿ ಜಯಪ್ರದಾ ಅವರಿಗೆ ಎಗ್ಮೋರ್ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ಕಾರ್ಮಿಕರಿಗೆ ಹಣವನ್ನು ಹಿಂದಿರುಗಿಸುವ ಬಗ್ಗೆ ಜಯಪ್ರದಾ ನ್ಯಾಯಾಲಯಕ್ಕೆ ಯಾವುದೇ ವರದಿಯನ್ನು ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಯಚಂದ್ರನ್ ಅವರು ಜಯಪ್ರದಾ […]
ಚೆನ್ನೈ: ನಿವೃತ್ತ ಐಪಿಎಸ್ ಅಧಿಕಾರಿ ಜಿ.ಸಂಪತ್ ಕುಮಾರ್ ವಿರುದ್ಧ ಕ್ರಿಕೆಟಿಗ, ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್...
ಚೆನ್ನೈ: ತಮಿಳುನಾಡಿನ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇ ಡ್ಕರ್ ಅವರ ಭಾವಚಿತ್ರ ತೆಗೆಯುವಂತೆ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸ್ಪಷ್ಟನೆ...
ಚೆನ್ನೈ: ವಯೋವೃದ್ಧರು ವರ್ಗಾವಣೆ ಮಾಡಿರುವ ಆಸ್ತಿಯನ್ನು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯಿದೆಯಡಿ ಹಿಂಪಡೆಯಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಎಸ್.ಸೆಲ್ವರಾಜ್...
ಚೆನ್ನೈ: ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಸುವು ದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ. ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧತೆ ಮತ್ತು...
ಚೆನ್ನೈ: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಮೂವರು ಪಾದಚಾರಿಗಳ ಗಾಯ ಗೊಳಿಸಿದ್ದ ಆರೋಪಿ ಯುವಕನಿಗೆ ಮದ್ರಾಸ್ ಹೈಕೋರ್ಟ್ ವಿಶೇಷ ಶಿಕ್ಷೆ ನೀಡಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ...
ಚೆನ್ನೈ: ಜುಲೈ 11ರಂದು ಚೆನ್ನೈನಲ್ಲಿ ನಡೆದಿದ್ದ ಎಐಎಡಿಎಂಕೆ ಸಾಮಾನ್ಯ ಸಭೆಯಲ್ಲಿ ಓ. ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಲಾಗಿತ್ತು. ಇದರ ವಿರುದ್ದ ಓ. ಪನ್ನೀರ್ ಸೆಲ್ವಂ...
ಚನ್ನೈ: ತಂಜಾವೂರು ವಿದ್ಯಾರ್ಥಿ ಸಾವಿನ ಪ್ರಕರಣ CBIಗೆ ವರ್ಗಾವಣೆ ಮಾಡುವುದರ ಬಗ್ಗೆ ಮದ್ರಾಸ್ ಹೈಕೋರ್ಟ್ ನಿಂದ ಆದೇಶ ಹೊರಡಿಸಿದೆ. ತಮಿಳುನಾಡಿನ ತಂಜಾವೂರಿನಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ...
ಚೆನ್ನೈ: ಮದ್ರಾಸ್ ಹೈಕೋರ್ಟ್, ವಾಟ್ಸಾಪ್ ಗ್ರೂಪ್ ಸದಸ್ಯರು ಮಾಡುವ ಪೋಸ್ಟ್ ಗಳಿಗೆ ಅಡ್ಮಿನ್ ಹೊಣೆಗಾರನಾಗಿರುವುದಿಲ್ಲ ಎಂದು ಆದೇಶ ನೀಡಿದೆ. ಸದಸ್ಯರ ಪೋಸ್ಟ್ ಗಳಿಗೆ ವಾಟ್ಸಾಪ್ ಗ್ರೂಪ್ ಅಡ್ಮಿನ್...
ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ.ಜಯಲಲಿತಾ ಅವರ ಪೋಯಸ್ ಗಾರ್ಡನ್ ನಿವಾಸವನ್ನು ಸ್ವಾಧೀನಪಡಿಸಿಕೊಂಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಬುಧವಾರ ರದ್ದು ಗೊಳಿಸಿದೆ. ಈ ಮೂಲಕ ಜಯಲಲಿತಾ...