ಚೆನ್ನೈ: ದೀರ್ಘ ಸಮಯದವರೆಗೆ ಜೊತೆಯಾಗಿ ಬದುಕು(ಲಿವಿಂಗ್ ಟುಗೆದರ್) ಸಾಗಿಸುವವರಿಗೆ ಯಾವುದೇ ವೈವಾಹಿಕ ಹಕ್ಕು ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಕೊಯಮತ್ತೂರಿನ ಆರ್ ಕಲೈಸೆಲ್ವಿ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಗೊಳಿಸಿ ನ್ಯಾಯಮೂರ್ತಿಗಳಾದ ಎಸ್ ವೈದ್ಯನಾಥನ್ ಮತ್ತು ಆರ್ ವಿಜಯಕುಮಾರ್‌ರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ದೀರ್ಘ ಸಮಯದವರೆಗೆ ಜೊತೆಯಾಗಿ ಬದುಕುವುದು ಅಥವಾ ಲಿವಿಂಗ್ ಟುಗೆದರ್‌ನಲ್ಲಿ ಇರುವವರು ನ್ಯಾಯಾಲಯದ ಮುಂದೆ ಯಾವುದೇ ವೈವಾಹಿಕ ವಿವಾದದ ಬಗ್ಗೆ ಅರ್ಜಿ ಸಲ್ಲಿಸಲು ಆಗದು […]
ಚೆನ್ನೈ: ಚುನಾವಣಾ ಆಯೋಗದಂತೆ ಕೇಂದ್ರ ತನಿಖಾ ದಳ ಸಹ ಸ್ವಾಯತ್ತವಾಗಿ ಕೆಲಸ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠ ತಿಳಿಸಿದೆ. ರಾಮನಾಥಪುರಂ ಜಿಲ್ಲೆಯಲ್ಲಿ ಜರುಗಿದ ವಂಚನೆಯ ಪ್ರಕರಣದ ವಿಚಾರಣೆ...
ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್ ಹಾಕಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ...
ನವದೆಹಲಿ: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆಯೂ ಹೇಗೆ ನೀವು ಪ್ರಚಾರಕ್ಕೆ ಅನುಮತಿ ನೀಡಿದ್ದೀರಿ. ನೀವೇನು ಅನ್ಯಗ್ರಹದಲ್ಲಿ ಇದ್ದೀರಾ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗವನ್ನು...