Thursday, 31st October 2024

ಅನ್ನದಾತನ ಮನೆ ಬಾಗಿಲಿಗೇ ತೆರಳಿ ಶಿರಬಾಗಿ ನಮಿಸಿದ ಡಿಸಿಎಂ

ರೈತ ದಿನದಂದು ಶುಭಕೋರಿ ಕೃಷಿ ಕಾಯ್ದೆಗಳ ಕುರಿತ ಅನುಮಾನ ತಿಳಿಸಿಗೊಳಿಸಿದ ಡಾ.ಅಶ್ವತ್ಥನಾರಾಯಣ ಮಾಗಡಿ: ಅನ್ನದಾತನ ಮನೆ ಬಾಗಿಲಿಗೇ ತೆರಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ರೈತ ದಿನದ ಶುಭಾಶಯ ಕೋರಿ ಅಭಿವಂದನೆ ಸಲ್ಲಿಸಿದರಲ್ಲದೆ, ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ರೈತರಲ್ಲಿರುವ ಅನುಮಾನಗಳನ್ನು ನಿವಾರಿಸಿದರು. ಬುಧವಾರ ಬೆಳಗ್ಗೆಯೇ ಬೆಂಗಳೂರಿನಿಂದ ಮಾಗಡಿ ತಾಲ್ಲೂಕಿನ ಉಕ್ಕಡ-ಗುಡ್ಡಹಳ್ಳಿ ಗ್ರಾಮಕ್ಕೆ ಬಂದ ಡಿಸಿಎಂ, ಅಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರಲ್ಲಿಗೆ ತೆರಳಿ ಶುಭಾಶಯ ಕೋರಿ ಶಿರಬಾಗಿ ನಮಿಸಿ ಅಭಿವಂದನೆ […]

ಮುಂದೆ ಓದಿ