ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಮಂಡಿಸುತ್ತಿರುವ ರಾಜ್ಯ ಬಜೆಟ್ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆಯಾಗಿದೆ. ಯೋಜನೆಗೆ ಬರೋಬ್ಬರಿ 1,677 ಕೋಟಿ ರೂ. ಅನುದಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗದ ರೈತರ ಬೇಡಿಕೆ ಈಡೇರಿಸಿದ್ದಾರೆ. ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. 2015 ರಲ್ಲಿ ಗದಗ ಜಿಲ್ಲೆಯ ನರಗುಂದದಲ್ಲಿ ಮಹದಾಯಿ ಹೋರಾಟಗಾರರು […]
ಪಣಜಿ: ಮಹದಾಯಿ ವಿವಾದದಲ್ಲಿ ಕರ್ನಾಟಕ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಗೋವಾ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ಕುರಿತು, ಮಹದಾಯಿ...