ರಾಯ್‍ಪುರ: ಮಹಾದೇವ್ ಆನ್‍ಲೈನ್ ಬುಕ್ ಆಪ್ ಮೂಲಕ ಅಕ್ರಮ ಬೆಟ್ಟಿಂಗ್ ಮತ್ತು ಗೇಮಿಂಗ್‍ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ರಾಯ್‍ಪುರದ ವಿಶೇಷ ನ್ಯಾಯಾಲಯಕ್ಕೆ ಹೊಸ ಚಾರ್ಜ್‍ಶೀಟ್ ಸಲ್ಲಿಸಿದೆ. ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ಛತ್ತೀಸ್‍ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಹೆಸರನ್ನು ಒಳಗೊಂಡಂತೆ 6 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇತರ ಐವರು ಆರೋಪಿಗಳನ್ನು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಲಾಗಿದ್ದು, ವಿವಾದಾತ್ಮಕ ಬೆಟ್ಟಿಂಗ್ ಆಪ್ ಹಗರಣದ ಮೇಲೆ ಬೆಳಕು ಚೆಲ್ಲಿದೆ. ದೋಷಾರೋಪ […]