Saturday, 12th October 2024

ಮಹಾನಗರ ಪಾಲಿಕೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ: ಫಲಿತಾಂಶಕ್ಕೆ ಕ್ಷಣಗಣನೆ

ಬೆಂಗಳೂರು: ರಾಜ್ಯದ ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇಂದೇ ಫಲಿತಾಂಶ ಘೋಷಣೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಮೂರು ಮಹಾನಗರ ಪಾಲಿಕೆ ಚುನಾವಣೆಯ ಮತಗಳ ಎಣಿಕೆ ನಡೆಯುತ್ತಿದ್ದು, ಈ ಫಲಿತಾಂಶಗಳು ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ. ರಾಜ್ಯದ ಉತ್ತರ ಭಾಗದಲ್ಲಿ ಇರುವ ಈ ಪಾಲಿಕೆಗಳಲ್ಲಿ ಜೆಡಿಎಸ್ ಪ್ರಭಾವ ಕಡಿಮೆ ಇರುವ ಕಾರಣ, ವಾಸ್ತವವಾಗಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿ […]

ಮುಂದೆ ಓದಿ

ಒಂದೇ ತಿಂಗಳ ಆಡಳಿತಕ್ಕೆ ಪಾಸೋ, ಫೇಲೋ ಹೇಳೋದು ಕಷ್ಟ: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಬಸವರಾಜ‌ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ತಿಂಗಳಷ್ಟೇ ಕಳೆದಿದೆ. ಸಣ್ಣ ಅವಧಿಯಲ್ಲಿ ಸರ್ಕಾರ ಆಡಳಿತ ನಡೆಸುವ ವಿಷಯದಲ್ಲಿ ‌ಪಾಸೋ, ಫೇಲೋ ಎಂದು ನಿರ್ಧರಿಸುವುದು ಕಷ್ಟ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು....

ಮುಂದೆ ಓದಿ