ಮುಂಬೈ: ‘ಸೋಂಕಿತ’ ದೇಶಗಳಿಂದ ಆಗಮಿಸುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರನ್ನು ಕಡ್ಡಾಯ ಐಸೋಲೇ ಶನ್ ಸೌಲಭ್ಯಗಳಲ್ಲಿ ಇರಿಸುವ ಆದೇಶ ವನ್ನು ತಕ್ಷಣವೇ ಜಾರಿಗೆ ತರಲಾಗಿದೆ. ಪ್ರಯಾಣಿಕರು ಗೊತ್ತುಪಡಿಸಿದ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ಗಾಗಿ ಪಾವತಿಸ ಬೇಕಾಗು ತ್ತದೆ ಎಂದು ಹೇಳಲಾಗಿದೆ. ಪ್ರಯಾಣಿಕರು ಕೋವಿಡ್‌ಗಾಗಿ ಮೂರು ಬಾರಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ತೆಗೆದು ಕೊಳ್ಳಬೇಕಾಗುತ್ತದೆ. ಆಗಮನದ ನಂತರ ಎರಡನೇ, ನಾಲ್ಕನೇ ಮತ್ತು […]
ಥಾಣೆ: ಸೂಕ್ತ ದಾಖಲೆಗಳಿಲ್ಲದೆ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ 9 ಬಾಂಗ್ಲಾದೇಶಿ ಪ್ರಜೆಗಳನ್ನು ಮಹಾ ರಾಷ್ಟ್ರದ ಭಿವಂಡಿಯಲ್ಲಿ ಬಂಧಿಸಲಾಗಿದೆ. ಸಾರಾವಳಿ ಕೈಗಾರಿಕಾ ಎಸ್ಟೇಟ್‌ನ ಜವಳಿ ಘಟಕದಲ್ಲಿ...
ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ 16 ವರ್ಷದ ವಿವಾಹಿತ ಬಾಲಕಿಯ ಮೇಲೆ ಕಳೆದ ಆರು ತಿಂಗಳ ಅವಧಿಯಲ್ಲಿ 400 ಮಂದಿ ಅತ್ಯಾಚಾರ ವೆಸಗಿದ್ದಾರೆ. ದೂರು ದಾಖಲಿಸಲು ಪ್ರಯತ್ನಿಸಿದಾಗ...
ಮುಂಬೈ: ಕಳೆದ ಶುಕ್ರವಾರ ಹಾಗೂ ಶನಿವಾರ ಸಂಭವಿಸಿದ ಕಲ್ಲು ತೂರಾಟದ ಘಟನೆಗಳ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಅಮರಾವತಿಯಲ್ಲಿ ಶನಿವಾರ ಕರ್ಫ್ಯೂ ವಿಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೆ ಬಂದಿದ್ದು,...
ಮುಂಬೈ: ಆರ್ಥಿಕವಾಗಿ ನಷ್ಟದಲ್ಲಿರುವ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ ವನ್ನು ರಾಜ್ಯ ಸರ್ಕಾರದೊಂದಿಗೆ ವಿಲೀನ ಗೊಳಿಸುವಂತೆ ಒತ್ತಾಯಿಸಿ, ನಿಗಮದ ನೌಕರರು ನಡೆಸುತ್ತಿರುವ ಮುಷ್ಕರ 15ನೇ ದಿನಕ್ಕೆ...
ಮುಂಬೈ: ಮಹಾರಾಷ್ಟ್ರದ ಕಾಂದಿವಲೀ ಉಪನಗರದ 15 ಮಹಡಿಯ ವಸತಿ ಸಮುಚ್ಛಯವೊಂದರಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. 14ನೇ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ರಾತ್ರಿ ವೇಳೆ...
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಮುಂಬೈನ ವಿಶೇಷ ರಜಾ ಕಾಲದ ಕೋರ್ಟ್ ಮಹಾ ರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ...
ಅಹ್ಮದ್ ನಗರ್: ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡ ದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿ,...
ಮುಂಬೈ: ಮಹಾರಾಷ್ಟ್ರ, ಗೋವಾ ಮತ್ತು ದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆಯು 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ...
ಮುಂಬೈ: ರಾಜ್ಯ ಪೊಲೀಸ್ ಸ್ಥಾಪನೆಯಲ್ಲಿ ಸುಲಿಗೆ ದಂಧೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾ ರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸೋಮವಾರ...