Saturday, 23rd November 2024

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕಾರ್ಮಿಕರಿಗೆ ಗಾಯ

ಪಾಲ್ಘರ್‌: ಮಹಾರಾಷ್ಟ್ರ ರಾಜ್ಯದ ಪಾಲ್ಘರ್‌ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಾಯಗೊಂಡಿ ದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೊಯಿಸಾರ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಘಟಕದಲ್ಲಿ ಶನಿವಾರ ರಾತ್ರಿ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸ್ಫೋಟದಿಂದಾಗಿ ಐವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೊಯಿಸರ್ […]

ಮುಂದೆ ಓದಿ

ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್’ಗೆ ಇಡಿ ಸಮನ್ಸ್

ಮುಂಬೈ: ಜಾರಿ ನಿರ್ದೇಶನಾಲಯವು ಜುಲೈ 5 ರಂದು ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದು ದೇಶಮುಖ್...

ಮುಂದೆ ಓದಿ

ಮೀಸಲಾತಿ ಪ್ರತಿಭಟನೆ: ಮಾಜಿ ಸಿಎಂ ಫಡ್ನವೀಸ್ ಪೊಲೀಸರ ವಶಕ್ಕೆ

ಮುಂಬೈ: ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಮಹಾರಾಷ್ಟ್ರ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ...

ಮುಂದೆ ಓದಿ

ಮಹಾರಾಷ್ಟ್ರದ ಮಾಜಿ ಗೃಹ ಸಚಿವರಿಗೆ ’ಇಡಿ’ ಬಿಸಿ

ನವದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ವಿವಿಧ ಕಡೆಗಳ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ...

ಮುಂದೆ ಓದಿ

ಇನ್ನೊಂದು ವಾರ ಲಾಕ್‌ಡೌನ್ ವಿಸ್ತರಿಸಲು ಡಿಸಿಎಂ ಕಾರಜೋಳ ಮನವಿ

ಬೆಳಗಾವಿ: ರಾಜ್ಯದ ಉತ್ತರ ಗಡಿ ಭಾಗದ ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿ ಕೊಂಡಿದೆ. ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕ್‌ಡೌನ್ ಅನ್ನು...

ಮುಂದೆ ಓದಿ

ಮೂರು ಅಂತಸ್ತಿನ ಕಟ್ಟಡ ಕುಸಿತ: 11 ಮಂದಿ ಸಾವು

ಮುಂಬೈ: ಮುಂಬೈಯ ಮಾಲ್ವನಿ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿಯಲ್ಲಿ ಸಿಲುಕಿ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 8 ಮಂದಿ ಮಕ್ಕಳು ಮತ್ತು ಮೂವರು...

ಮುಂದೆ ಓದಿ

ಗಡ್ಡ ಬೋಳಿಸಿಕೊಳ್ಳುವಂತೆ 100 ರೂ.ಗಳ ಮನಿ ಆರ್ಡರ್ ಬಂತು !

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ 100 ರೂ.ಗಳ ಮನಿ ಆರ್ಡರ್ ಕಳುಹಿಸಿ ಕೊಟ್ಟಿರುವ ಮಹಾರಾಷ್ಟ್ರದ ಬಾರಾಮತಿಯ ಚಹಾ ಮಾರಾಟಗಾರರೊಬ್ಬರು ಉದ್ದನೆಯ ಗಡ್ಡವನ್ನು ಬೋಳಿಸಿಕೊಳ್ಳಿ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂಬುದು...

ಮುಂದೆ ಓದಿ

ವಾಣಿಜ್ಯ ನಗರಿಯಲ್ಲಿ ಧಾರಾಕಾರ ಮಳೆ, ರೈಲು ಸಂಚಾರ ಸ್ಥಗಿತ

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈಯಲ್ಲಿ ಬುಧವಾರ ಧಾರಾಕಾರ ಮಳೆಯಾಗುತ್ತಿದೆ. ವಾಹನಗಳು ಅರ್ಧ ಮಟ್ಟದವರೆಗೆ ನೀರಿನಲ್ಲಿ ಮುಳುಗಿ ಹೋಗುತ್ತಿವೆ. ರೈಲ್ವೆ ಹಳಿಗಳು ನೀರಿನಲ್ಲಿ ಮುಳುಗಿಹೋಗಿದೆ. ಸಿಯೊನ್ ರೈಲ್ವೆ ನಿಲ್ದಾಣ ಮತ್ತು...

ಮುಂದೆ ಓದಿ

ಬಾಂದ್ರಾದಲ್ಲಿ ಕಟ್ಟಡ ಕುಸಿದು ಓರ್ವನ ಸಾವು, ಐದು ಮಂದಿಗೆ ಗಾಯ

ಮುಂಬೈ: ಸೋಮವಾರ ಮುಂಬೈಯ ಬಾಂದ್ರಾ ಪ್ರದೇಶದಲ್ಲಿ ಕಟ್ಟಡ ಕುಸಿದು ಓರ್ವ ಮೃತಪಟ್ಟು, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್...

ಮುಂದೆ ಓದಿ

ಛತ್ರಪತಿ ಶಿವಾಜಿ ಮಹಾರಾಜ್‌ ಪಟ್ಟಾಭಿಷೇಕ ದಿನ ಇಂದು: ಸಿಎಂ ಠಾಕ್ರೆ ಗೌರವ ನಮನ

ಮುಂಬೈ: ಶಿವಾಜಿ ಮಹಾರಾಜ್‌ ಅವರ ಪಟ್ಟಾಭಿಷೇಕದ ಗಳಿಗೆಯನ್ನು ಮಹಾರಾಷ್ಟ್ರದ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರ ಗಳಲ್ಲಿ ಕೆತ್ತಲಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭಾನುವಾರ ಹೇಳಿದರು. ಶಿವಾಜಿ ಮಹಾರಾಜ್‌...

ಮುಂದೆ ಓದಿ