Sunday, 8th September 2024

ಥಾಣೆ: ಸ್ಲಾಬ್ ಕುಸಿದು ಏಳು ಮಂದಿ ಸಾವು

ಥಾಣೆ: ಕಟ್ಟಡಕ್ಕೆ ಅಳವಡಿಸಲಾಗಿದ್ದ ಸ್ಲಾಬ್ ಕುಸಿದು ಬಿದ್ದು ಏಳು ಮಂದಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್‍ ನಗರದಲ್ಲಿ ಘಟನೆ ಸಂಭವಿಸಿದೆ. ಅಮೃತ ಹಿಂದುಚಂದ್ ಬಜಾಜ್, ಲವ್ಲಿ ಬಜಾಜ್, ಕೃಷ್ಣ ಹಿಂದುಚಂದ್ ಬಜಾಜ್, ಮೋಹಿನಿ ಬಜೋಮಲ್ ಪಂಜ್ವಾನಿ, ದೀಪಕ್ ಬಜೋಮಲ್ ಪಂಜ್ವಾನಿ, ದಿನೇಶ್, ಪುನಿತ್ ಅವಘಡದಲ್ಲಿ ಮೃತಪಟ್ಟ ದುರ್ದೈವಿಗಳು. ನೆಹರು ಚೌಕಾದಲ್ಲಿರುವ ಐದಂತಸ್ತಿನ ಕಟ್ಟಡದಲ್ಲಿ ಅಳವಡಿಸಲಾಗಿದ್ದ ಐದು ಸ್ಲಾಬ್‍ಗಳು ಶುಕ್ರವಾರ ರಾತ್ರಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಮೂವರು ಮಹಿಳೆಯರು, ಒಬ್ಬ ಯುವಕ ಸೇರಿ ಏಳು ಮಂದಿ ಸ್ಥಳದಲ್ಲೇ […]

ಮುಂದೆ ಓದಿ

ಬ್ಲ್ಯಾಕ್ ಫಂಗಸ್‌: ಗುಜರಾತಿಗೆ ಮೊದಲ, ಮಹಾರಾಷ್ಟ್ರಕ್ಕೆ ಎರಡನೇ ಸ್ಥಾನ

ನವದೆಹಲಿ: ಭಾರತವು  11,717 ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್‌) ಪ್ರಕರಣಗಳನ್ನ ದಾಖಲಿಸಿದೆ. ಗುಜರಾತ್‌ ಅತೀ ಹೆಚ್ಚು ಪ್ರಕರಣಗಳಿಂದ ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಬುಧವಾರ ಸಾಮಾಜಿಕ...

ಮುಂದೆ ಓದಿ

ಕೊಲ್ಹಾಪುರ, ಮಣಿಪುರದಲ್ಲಿ ಭೂಕಂಪನ

ಮುಂಬೈ : ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಭಾನುವಾರ ಬೆಳಗ್ಗೆ ಭೂಕಂಪನ ಸಂಭವಿಸಿದೆ. ಕೊಲ್ಹಾಪುರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆ ದಾಖಲಾಗಿದ್ದು, ಯಾವುದೇ ಸಾವು-ನೋವಿನ ಕುರಿತು ವರದಿಯಾಗಿಲ್ಲ. ಮಣಿಪುರದ...

ಮುಂದೆ ಓದಿ

ಗಡ್ಚಿರೋಲಿ ಎನ್ ಕೌಂಟರ್: 13 ನಕ್ಸಲೀಯರ ಸಾವು

ಮಹಾರಾಷ್ಟ್ರ/ಗಡ್ಚಿರೊಲಿ: ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ ಭಾರೀ ಎನ್ ಕೌಂಟರ್ ನಲ್ಲಿ ಕನಿಷ್ಠ 13 ನಕ್ಸಲೀಯರು ಪೊಲೀಸರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಗಡ್ಚಿರೋಲಿ ಅರಣ್ಯ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ 1,500 ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆ

ಮುಂಬೈ : ಕರೋನಾ ಹೊತ್ತಲ್ಲೇ ಮಹಾರಾಷ್ಟ್ರದಲ್ಲಿ ಇದೀಗ 1,500 ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಇರುವುದು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ...

ಮುಂದೆ ಓದಿ

ಕಟ್ಟಡ ಕಾರ್ಮಿಕರಿಗೆ 1500 ಸಹಾಯಧನ: ಮಹಾ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಯಲ್ಲಿ ದ್ದು, ಸಂಕಷ್ಟದಲ್ಲಿರುವ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ. ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ 1500 ರೂಪಾಯಿ ಜಮಾ...

ಮುಂದೆ ಓದಿ

15 ದಿನ ಲಾಕ್‌ಡೌನ್‌ ವಿಸ್ತರಣೆ: ರಾಜೇಶ್ ಟೊಪೆ

ಮುಂಬೈ: ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಅನ್ನು ಏ.30ರ ಬಳಿಕವೂ 15 ದಿನ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ...

ಮುಂದೆ ಓದಿ

ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ದ ಎಫ್‌ಐಆರ್‌

ಮುಂಬೈ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ ಐಆರ್)...

ಮುಂದೆ ಓದಿ

ಪಲ್ಘಾರ್‌ ಅಗ್ನಿ ದುರಂತದ ಕುರಿತು ಉಡಾಫೆಯಾಗಿ ಉತ್ತರಿಸಿದ ಆರೋಗ್ಯ ಸಚಿವ

ಮುಂಬೈ: ಮಹಾರಾಷ್ಟ್ರ ರಾಜ್ಯದ ಪಲ್ಘಾರ್​ ಜಿಲ್ಲೆಯ ವಾಸೈನಲ್ಲಿರುವ ಕೋವಿಡ್​ ಕೇಂದ್ರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಜನ ಕೋವಿಡ್ ಸೋಂಕಿತರು ಸಜೀವ ದಹನವಾದ ಘಟನೆ ಬಗ್ಗೆ...

ಮುಂದೆ ಓದಿ

ಆರು ರಾಜ್ಯಗಳು ಸೂಕ್ಷ್ಮ ಪ್ರದೇಶಗಳು: ’ಮಹಾ’ ಸರ್ಕಾರ ಘೋಷಣೆ

ಮುಂಬೈ: ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಆರು ರಾಜ್ಯ ಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದೆ. ಕೇರಳ, ಗೋವಾ,...

ಮುಂದೆ ಓದಿ

error: Content is protected !!