Friday, 22nd November 2024

ಪುಣೆಯ ಹಳೆಯ ಮಾರುಕಟ್ಟೆಯಲ್ಲಿ ಬೆಂಕಿ ಅನಾಹುತ: 25 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಪುಣೆ: ಮಹಾರಾಷ್ಟ್ರ ರಾಜ್ಯದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ. 25 ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದೆ. ಶಿವಾಜಿ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.  ಮಾಹಿತಿ ಸಿಕ್ಕ ಕೂಡಲೇ ಒಂಬತ್ತು ನೀರಿನ ಟ್ಯಾಂಕರ್ ‌ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದೆವು. ಅಗ್ನಿ ಶಾಮಕ ದಳ ಸಿಬ್ಬಂದಿಯು ಅರ್ಧ ಗಂಟೆಗೊಳಗೆ ಬೆಂಕಿ ನಂದಿಸುವಲ್ಲಿ ಸಫಲರಾದರು’ ಎಂದು ಪುಣೆ ಮಹಾನಗರ ಪಾಲಿಕೆಯ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಪ್ರಶಾಂತ್‌ ರಾನ್‌ಪೈಸ್ ಮಾಹಿತಿ ನೀಡಿದರು. ಅವಘಡದಲ್ಲಿ […]

ಮುಂದೆ ಓದಿ

ನಾಗ್ಪುರದಲ್ಲಿ ಮಾ.15-21ರವರೆಗೆ ಲಾಕ್​ಡೌನ್

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ದಿನದಿಂದ ದಿನಕ್ಕೆ ಕೊರೊನಾ ವೈರಸ್​ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ನಾಗ್ಪುರ ಜಿಲ್ಲೆಯಲ್ಲಿ ಮಾ.15ರಿಂದ 21ರವರೆಗೆ ಒಂದು ವಾರಗಳ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಐದು ಮಂದಿ ಸಾವು

ಮುಂಬೈ : ಮಹಾರಾಷ್ಟ್ರದ ಬೀದ್-ಪಾರ್ಲಿ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಲಾರಿ, ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐದು ಮಂದಿ...

ಮುಂದೆ ಓದಿ

ಭಿವಂಡಿಯ ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಅಗ್ನಿ ಅವಗಢ

ಠಾಣೆ: ‘ಮಹಾರಾಷ್ಟ್ರದ ಭಿವಂಡಿ ಪಟ್ಟಣದ ವಿದ್ಯುತ್ ಮಗ್ಗ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದೆ. ನೈಗಾಂವ್ ರಸ್ತೆಯಲ್ಲಿರುವ ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ....

ಮುಂದೆ ಓದಿ

ಶಿಮ್ಲಾ ನ್ಯಾಯಾಲಯಕ್ಕೆ ಪ್ರಕರಣಗಳ ವರ್ಗಾವಣೆಗೆ ಕಂಗನಾ ಅರ್ಜಿ

ನವದೆಹಲಿ: ಮುಂಬೈ ನ್ಯಾಯಾಲಯಗಳಲ್ಲಿ ತಮ್ಮ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಾಣಾವತ್‌ ಹಾಗೂ ಸಹೋದರಿ ರಂಗೋಲಿ...

ಮುಂದೆ ಓದಿ

ಮಹಾರಾಷ್ಟ್ರ: ಎಸ್‌ಎಸ್‌ಸಿ, ಎಚ್‌ಎಸ್‌ಸಿ ಪರೀಕ್ಷೆಗಳು ಏ.23ರಿಂದ ಆರಂಭ

ಪುಣೆ: ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ 10 (ಎಸ್‌ಎಸ್‌ಸಿ) ಹಾಗೂ 12ನೇ ತರಗತಿ (ಎಚ್‌ಎಸ್‌ಸಿ) ಪರೀಕ್ಷೆಗಳು ಏ.23ರಿಂದ ಮೇ.21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಎಸ್‌ಎಸ್‌ಸಿ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಮತ್ತೆ ರಾತ್ರಿ ಕರ್ಫ್ಯೂಗೆ ಚಿಂತನೆ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಸಂಜೆ 5 ಗಂಟೆಯಿಂದ ಮುಂಜಾನೆ 5...

ಮುಂದೆ ಓದಿ

ಸ್ನಾಕ್ಸ್ ಫುಡ್ ಸಂಸ್ಥೆ ಗೋದಾಮಿನಲ್ಲಿ ಅಗ್ನಿ ಅವಗಢ: ಸಾಗಣೆ ವಾಹನಗಳು ಭಸ್ಮ

ಥಾಣೆ: ನಗರದ ಹೆಸರಾಂತ ಸ್ನಾಕ್ಸ್ ಫುಡ್ ತಯಾರಕ ಸಂಸ್ಥೆಯ ಗೋದಾಮಿನಲ್ಲಿ ಶುಕ್ರವಾರ ಉಂಟಾದ ಅಗ್ನಿ ಆಕಸ್ಮಿಕದಲ್ಲಿ 12 ಸಾಗಾಣಿಕೆ ವಾಹನಗಳು ಸಂಪೂರ್ಣ ಭಸ್ಮವಾಗಿದೆ. ನಗರದ ಪ್ರಮುಖ ತಿಂಡಿ...

ಮುಂದೆ ಓದಿ

ಫೆಬ್ರವರಿ 28ರವರೆಗೆ ಮಹಾರಾಷ್ಟ್ರದಲ್ಲಿ ಲಾಕ್‌’ಡೌನ್‌ ವಿಸ್ತರಣೆ

ಮುಂಬಯಿ: ಮಹಾರಾಷ್ಟ್ರ ಸರ್ಕಾರ ಶುಕ್ರವಾರ ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಅನ್ನು ಫೆಬ್ರವರಿ 28ರವರೆಗೆ ವಿಸ್ತರಿಸಿದೆ. ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು ಅಧಿಸೂಚನೆ ಹೊರಡಿಸಿದ್ದು,...

ಮುಂದೆ ಓದಿ

ಭಂಡಾರಾ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ನವಜಾತ ಶಿಶುಗಳ ಸಾವು

ಮಹಾರಾಷ್ಟ್ರ: ಮಹಾರಾಷ್ಟ್ರದ ಭಂಡಾರಾ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಸುಮಾರು 10 ನವಜಾತ ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ಶುಶ್ರೂಷ ಘಟಕದಲ್ಲಿ ಈ ದುರಂತ...

ಮುಂದೆ ಓದಿ