Thursday, 3rd October 2024

ಮಹಾರಾಷ್ಟ್ರದ ಮಾಜಿ ಸಚಿವ ಉಂಡಾಲ್ಕರ್ ನಿಧನ

ಸತಾರಾ: ಮಹಾರಾಷ್ಟ್ರದ ಮಾಜಿ ಸಚಿವ, ಏಳು ಬಾರಿಯ ಕಾಂಗ್ರೆಸ್ ಶಾಸಕ ವಿಲಾಸ್ ಪಾಟೀಲ್ ಉಂಡಾಲ್ಕರ್(82 ವರ್ಷ) ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಉಂಡಾಲ್ಕರ್ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಕಾಕಾ ಎಂದೇ ಪ್ರಸಿದ್ದರಾಗಿದ್ದ ಉಂಡಾಲ್ಕರ್ 2014ರ ವರೆಗೆ ಖಾರದ್ ದಕ್ಷಿಣ ವಿಧಾನಸಭೆ ಕ್ಷೇತ್ರದಿಂದ 7 ಬಾರಿ ಆಯ್ಕೆಯಾಗಿದ್ದರು. ಈ ಕ್ಷೇತ್ರವನ್ನು ಸದ್ಯ ಪೃಥ್ವಿ ರಾಜ್ ಚೌಹಣ್ ಪ್ರತಿ ನಿಧಿಸುತ್ತಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿ ಪೃಥ್ವಿರಾಜ್ ಚವಾಣ್ ಗೆ ನೀಡಿತು. ಉಂಡಾಲ್ಕರ್ ಚವಾಣ್ ವಿರುದ್ಧ ಪಕ್ಷೇತರವಾಗಿ ಸ್ಪರ್ಧಿಸಿದ್ದರು. […]

ಮುಂದೆ ಓದಿ

ಕಮರಿಗೆ ಉರುಳಿದ ಬಸ್ಸು: 35 ಮಂದಿಗೆ ಗಾಯ, ಏಳು ಸಾವು

ಮುಂಬೈ: ಘಟ್ಟ ಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು, ಏಳು ಮಂದಿ ಮೃತಪಟ್ಟು, ಸುಮಾರು 35 ಜನರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಂದ್‍ದರ್ಬರ್ ಜಿಲ್ಲೆಯಲ್ಲಿ...

ಮುಂದೆ ಓದಿ

ಭೀಮಾ ಕೋರೆಗಾಂವ್ ಆಯೋಗದ ಗಡುವು ವಿಸ್ತರಣೆ

ಡಿ.31ರ ಮುನ್ನ ವರದಿ ಸಲ್ಲಿಸಲು ಸೂಚನೆ ಮುಂಬೈ: ಭೀಮಾ ಕೋರೆಗಾಂವ್ ಜಾತಿ ಸಂಘರ್ಷದ ಪ್ರಕರಣದ ತನಿಖೆ ಪೂರ್ಣಗೊಳಿಸಲು ಭೀಮಾ ಕೋರೆಗಾಂವ್ ಆಯೋಗಕ್ಕೆ ನೀಡಲಾಗಿದ್ದ ಅಂತಿಮ ಗಡುವನ್ನು ಮಹಾರಾಷ್ಟ್ರ...

ಮುಂದೆ ಓದಿ

ನಮ್ಮ ಸಿದ್ಧಾಂತ ವಿಭಿನ್ನ. ಆದರೆ, ನಾವಿಬ್ಬರು ಶತ್ರುಗಳಲ್ಲ: ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಭೇಟಿ ಬಗ್ಗೆ ಸ್ವತಃ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು...

ಮುಂದೆ ಓದಿ