Friday, 22nd November 2024

ಕಂದಕಕ್ಕೆ ಉರುಳಿದ ಬಸ್: ಮಹಿಳೆ ಸಾವು, 24 ಮಂದಿಗೆ ಗಾಯ

ಮಹಾರಾಷ್ಟ್ರ: ಮದುವೆ ಮನೆಯ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು ಮಹಿಳೆ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ. ಸುಂಧಾ ಹರಿದಾಸ್ ಮಾಧವಿ ಮೃತ ಮಹಿಳೆ. ಮದುವೆ ಮನೆಯ 60 ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ನಂದಗಾಂವ್‌ ನಿಂದ ರಾಜೂರಾಗೆ ಹಿಂತಿರುಗುತ್ತಿದ್ದಾಗ ಬಲ್ಲಾರ್‌ಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಮಹಿಳೆ ಮೃತಪಟ್ಟಿದ್ದು, ಒಟ್ಟು 24 ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮುಂದೆ ಓದಿ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಯಂತ್ ಪಾಟೀಲ್’ಗೆ ಜಾರಿ ನಿರ್ದೇಶನಾಲಯ ಸಮನ್ಸ್

ನವದೆಹಲಿ/ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಯಂತ್ ಪಾಟೀಲ್ ಗೆ ಜಾರಿ ನಿರ್ದೇಶನಾಲಯ (ಈಡಿ) ಸಮನ್ಸ್ ನೀಡಿದೆ. ದಿವಾಳಿಯಾಗಿರುವ...

ಮುಂದೆ ಓದಿ

16 ಶಾಸಕರ ಅನರ್ಹತೆ ಪ್ರಕರಣ: ತೀರ್ಪು ಇಂದು

ಮಹಾರಾಷ್ಟ್ರ: ಮಹಾರಾಷ್ಟ್ರದ 16 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 16 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ...

ಮುಂದೆ ಓದಿ

ರಸ್ತೆ ವಿಭಜಕಕ್ಕೆ ಆಟೋ ರಿಕ್ಷಾ ಡಿಕ್ಕಿ: ಬೆಂಕಿ ಹೊತ್ತಿ ಮಹಿಳೆ ಸಜೀವ ದಹನ

ಥಾಣೆ: ಥಾಣೆ ನಗರದಲ್ಲಿ ರಸ್ತೆ ವಿಭಜಕಕ್ಕೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆ ಸಜೀವ ದಹನಗೊಂಡಿದ್ದಾರೆ. ಘೋಡ್‍ಬಂದರ್ ರಸ್ತೆಯ ಗೈಮುಖ್ ಪ್ರದೇಶದಲ್ಲಿ ದುರ್ಘಟನೆ...

ಮುಂದೆ ಓದಿ

ಕಟ್ಟಡ ಕುಸಿತ: 20 ಜನರು ಸಿಲುಕಿರುವ ಶಂಕೆ

ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯ ವಾಲ್ಪಾಡಾ ಪ್ರದೇಶದಲ್ಲಿ ಶನಿವಾರ ಕಟ್ಟಡವೊಂದು ಕುಸಿದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನ ರಕ್ಷಿಸಲಾಗುತ್ತಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು...

ಮುಂದೆ ಓದಿ

ಟಿನ್‌ ಶೆಡ್‌ ಮೇಲೆ ಬೃಹತ್‌ ಮರ ಉರುಳಿ 7 ಮಂದಿ ಸಾವು

ಅಕೋಲ (ಮಹಾರಾಷ್ಟ್ರ): ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆ ಯಲ್ಲಿನ ದೇವಾಲಯದ ಆವರಣದಲ್ಲಿದ್ದ ಟಿನ್‌ ಶೆಡ್‌ ಮೇಲೆ ಬೃಹತ್‌ ಮರ ಉರುಳಿ ಬಿದ್ದಿದ್ದು, ಆಶ್ರಯ ಪಡೆದಿದ್ದ...

ಮುಂದೆ ಓದಿ

ರಾಮ ಮಂದಿರದ ಮುಂಭಾಗ ಗುಂಪು ಘರ್ಷಣೆ: ಕಲ್ಲು ತೂರಾಟ

ಮಹಾರಾಷ್ಟ್ರ: ಛತ್ರಪತಿ ಸಂಭಾಜಿನಗರದಲ್ಲಿರುವ ರಾಮ ಮಂದಿರದ ಮುಂಭಾಗ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ಖಾಸಗಿ ಹಾಗೂ ಸಾರ್ವ ಜನಿಕ...

ಮುಂದೆ ಓದಿ

ನಕಲಿ ಇನ್‌ವಾಯ್ಸ್‌ ಮೂಲಕ 19 ಕೋಟಿ ರೂ. ಮೌಲ್ಯದ ವಂಚನೆ: ಓರ್ವನ ಬಂಧನ

ಥಾಣೆ: ನಕಲಿ ಇನ್‌ವಾಯ್ಸ್‌ಗಳ ಮೂಲಕ 19 ಕೋಟಿ ರೂ. ಮೌಲ್ಯದ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ಪಡೆದು ವಂಚಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಚೀನಾದ...

ಮುಂದೆ ಓದಿ

512 ಕೆಜಿ ಈರುಳ್ಳಿ ಮಾರಿ ಗಳಿಸಿದ್ದು ಕೇವಲ 2.49 ರೂ. ಲಾಭ..!

ಪುಣೆ: ಮಹಾರಾಷ್ಟ್ರದ ಸೊಲ್ಲಾಪುರದ ರೈತರೊಬ್ಬರು ತಾವು ಬೆಳೆದ 512 ಕೆಜಿ ಈರುಳ್ಳಿಯನ್ನು ಜಿಲ್ಲೆಯ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿ ಕೇವಲ 2.49 ರೂ. ಲಾಭ ಗಳಿಸಿ ಆಘಾತಕ್ಕೊಳಗಾಗಿದ್ದಾರೆ. ಸೊಲ್ಲಾಪುರದ...

ಮುಂದೆ ಓದಿ

400 ಟಾಟಾ ಸಿಎನ್‌ಜಿ ಬಸ್‌ಗಳ ಸಂಚಾರ ನಿರ್ಬಂಧ

ಮುಂಬೈ: ಮುಂಬೈನಲ್ಲಿ ತಿಂಗಳ ಅಂತರದಲ್ಲೇ ಮೂರು ಟಾಟಾ ಸಿಎನ್‌ಜಿ ಬಸ್‌ಗಳು ಬೆಂಕಿಗೆ ಆಹುತಿಯಾಗಿರುವುದನ್ನು ಮುಂಬೈ ‘ವಿದ್ಯುತ್‌ ಪೂರೈಕೆ ಮತ್ತು ಸಾರಿಗೆ ಇಲಾಖೆ (ಬೆಸ್ಟ್‌)’ ಗಂಭೀರವಾಗಿ ಪರಿಗಣಿಸಿದೆ. ಅದರಂತೆ...

ಮುಂದೆ ಓದಿ