Friday, 22nd November 2024

ಆದಿತ್ಯ ಠಾಕ್ರೆ ಕಾರಿನ ಮೇಲೆ ಕಲ್ಲು ತೂರಾಟ

ಔರಂಗಾಬಾದ್: ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವೈಜಾಪುರದ ಮಹಲ್‌ಗಾಂವ್‌ನಲ್ಲಿ ಆದಿತ್ಯ ಠಾಕ್ರೆ ಶಿವಸಂವಾದ ಯಾತ್ರೆ ಯನ್ನು ನಡೆಸು ತ್ತಿದ್ದು, ಅದೇ ಸಮಯದಲ್ಲಿ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನದ ಮೆರವಣಿಗೆ ಯೂ ಪ್ರಾರಂಭವಾಯಿತು. ಈ ವೇಳೆ ಕಲ್ಲು ತೂರಾಟ ನಡೆದಿದೆ. ಮೆರವಣಿಗೆ ನಡೆಸುತ್ತಿದ್ದವರು ಮತ್ತು ಶಿವಸೇನೆ ಬೆಂಗಾವಲು ಪಡೆಯ ನಡುವೆ ಬಿರುಕು ಮೂಡಿಸಲು ಸಮಾಜ ವಿರೋಧಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮಹಾರಾಷ್ಟ್ರ ವಿಧಾನ ಪರಿಷತ್ತಿನ ವಿರೋಧ ಪಕ್ಷದ […]

ಮುಂದೆ ಓದಿ

ಮಹಾರಾಷ್ಟ್ರ ಕೈ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ರಾಜೀನಾಮೆ

ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಂದ ತನಗೆ...

ಮುಂದೆ ಓದಿ

ನಾಗ್ಪುರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ: ಬಿಜೆಪಿಗೆ ಮುಖಭಂಗ

ಮುಂಬೈ: ಏಕನಾಥ್ ಶಿಂದೆ ಬಣದ ಶಿವಸೇನೆ ಶಾಸಕರೊಂದಿಗೆ ಸರ್ಕಾರ ರಚಿಸಿರುವ ಬಿಜೆಪಿಗೆ ಇತ್ತೀಚೆಗೆ ನಡೆದ ಚುನಾವಣೆ ಯಲ್ಲಿ ಮುಖಭಂಗವಾಗಿದೆ ಆರ್ ಎಸ್ ಎಸ್ ಪ್ರಧಾನ ಕಚೇರಿ ಹೊಂದಿರುವ...

ಮುಂದೆ ಓದಿ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧ ಪ್ರಕರಣ ದಾಖಲು

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 32 ವರ್ಷದ ಮಹಿಳೆ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ...

ಮುಂದೆ ಓದಿ

ಶಿರಡಿ ಸಾಯಿ ಬಾಬಾಗೆ ಚಿನ್ನದ ಕಿರೀಟ ಅರ್ಪಣೆ

ಮಹಾರಾಷ್ಟ್ರ: ಬೆಂಗಳೂರಿನ ದಂಪತಿಯೊಬ್ಬರು ಶಿರಡಿ ಸಾಯಿ ಬಾಬಾಗೆ ಚಿನ್ನದ ಕಿರೀಟವನ್ನು ಅರ್ಪಿಸುವ ಮೂಲಕ ನೂತನ ವರ್ಷವನ್ನು ಆರಂಭಿಸಿದ್ದಾರೆ. ಬೆಂಗಳೂರು ಮೂಲದ ಭಕ್ತರದಾ ದತ್ತ ಹಾಗೂ ಶಿವಾನಿ ದತ್ತ...

ಮುಂದೆ ಓದಿ

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರ ವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸಾವಿಗೀಡಾಗಿದ್ದು, ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮುಂಬೈನಿಂದ...

ಮುಂದೆ ಓದಿ

ಮಹಾರಾಷ್ಟ್ರಕ್ಕೆ 865 ಮರಾಠಿ ಭಾಷಿಕರ ಹಳ್ಳಿಗಳ ಸೇರ್ಪಡೆಗೆ ಅಂಗೀಕಾರ

ಮುಂಬೈ: ಕರ್ನಾಟಕದ ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರಗಳು ಮತ್ತು 865 ಮರಾಠಿ ಭಾಷಿಕರ ಹಳ್ಳಿಗಳನ್ನು ಸೇರಿಸಿಕೊಳ್ಳಲು ಕಾನೂನಾತ್ಮ ಹೋರಾಟ ನಡೆಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ...

ಮುಂದೆ ಓದಿ

ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣ: ಸಹ ನಟ ಬಂಧನ

ಮುಂಬೈ: ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಟಿವಿ ಕಾರ್ಯಕ್ರಮ ವೊಂದರ ಸೆಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ...

ಮುಂದೆ ಓದಿ

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಪ್ರಧಾನಿ ಸೈಲೆಂಟ್‌: ರಾವತ್ ಟೀಕೆ

ಮುಂಬೈ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುತ್ತಿದ್ದು, ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದು ಉತ್ತಮ ರಾಜಕಾರಣಿಯ ಲಕ್ಷಣವಲ್ಲ ಎಂದು...

ಮುಂದೆ ಓದಿ

ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ ಶಿಕ್ಷಣ ಸಚಿವ

ಮುಂಬೈ: ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ್ದಾರೆ. ಇದಕ್ಕೆ ಕಾರಣ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ...

ಮುಂದೆ ಓದಿ