ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್ಸಿಪಿ ನಾಯಕ ಅನಿಲ್ ದೇಶ್ಮುಖ್ ಅವರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇತ್ತೀಚೆಗೆ, ನ್ಯಾಯಮೂರ್ತಿ ಎಂ.ಎಸ್.ಕಾರ್ಣಿಕ್ ಅವರ ಏಕಸದಸ್ಯ ಪೀಠವು ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಮುಂಬೈ: ಕ್ರಿಸ್ಮಸ್ ಮತ್ತು ಹೊಸ ವರ್ಷಚಾರಣೆಗೆ ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಜನವರಿ 2ರ ವರೆಗೂ ಕರ್ಫ್ಯೂ...
ಪುಣೆ: ₹ 175 ಕೋಟಿ ಆದಾಯ ತೆರಿಗೆ ಪಾವತಿಸುವುದರಿಂದ ಶಿರಡಿಯ ಶ್ರೀಸಾಯಿಬಾಬಾ ದೇವಸ್ಥಾನ ಟ್ರಸ್ಟ್‌ಗೆ ವಿನಾಯಿತಿ ನೀಡಲಾಗಿದೆ. ‘ಸುಪ್ರೀಂಕೋರ್ಟ್‌ನ ಆದೇಶದ ಅನ್ವಯ ಆದಾಯ ತೆರಿಗೆ ಇಲಾಖೆ ಈ...
ಮುಂಬೈ: ಮಹಾರಾಷ್ಟ್ರದ ಹಳ್ಳಿಯೊಂದು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮಹಾರಾಷ್ಟ್ರದ ಪಶ್ಚಿಮ ವಿದರ್ಭ ಪ್ರದೇಶದ ಯವತ್ಮಾಲ್ ಜಿಲ್ಲೆಯ ಬನ್ಸಿ ಎಂಬ...
ಪತೂರ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದಲ್ಲಿ ಮುಂದುವರೆದಿದೆ. ಪತೂರ್‌ನ ಅಕೋಲಾದಿಂದ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಲಾಯಿತು. ಜಾಥಾದಲ್ಲಿ ಮಹಾರಾಷ್ಟ್ರ ಕಾಂಗ್ರೆಸ್...
ಕಾಮರೆಡ್ಡಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆಲಂಗಾಣದ ಕಾಮರೆಡ್ಡಿಯಿಂದ ಸೋಮವಾರ ಭಾರತ್ ಜೋಡೋ ಯಾತ್ರೆ ಯನ್ನು ಪುನರ್ ಆರಂಭಿಸಿದರು. ಸಂಜೆ ಹೊತ್ತಿಗೆ ತೆಲಂಗಾಣದಲ್ಲಿ ಯಾತ್ರೆ ಅಂತಿಮಗೊಳ್ಳಲಿದ್ದು, ಮಹಾರಾಷ್ಟ್ರ...
ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ಭಾರತ್ ಜೋಡೋ ಯಾತ್ರೆ’ಯ ಭಾಗವಾಗಿ ನ.10 ಮತ್ತು 18 ರಂದು ಮಹಾರಾಷ್ಟ್ರದಲ್ಲಿ ಎರಡು ರ್ಯಾಲಿ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ...
ಮುಂಬೈ: ಜೀವ ಬೆದರಿಕೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಈಗಾಗಲೇ ಭದ್ರತೆ ನೀಡಲಾಗಿದ್ದು, ಇದೀಗ ಅದನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ. ಸಲ್ಮಾನ್ ಅವರಿಗೆ ಇದುವರೆಗೆ...
ಮುಂಬೈ : ಮುಂಬೈನ ಗಿರ್ಗಾಂವ್‌ನಲ್ಲಿನ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 6 ಕಾರುಗಳು, 7 ಬೈಕ್‌ಗಳು ಸೇರಿದಂತೆ 14 ವಾಹನಗಳು ಬೆಂಗಾಹುತಿಯಾಗಿವೆ. ಗೋದಾಮಿನ ಹೊರಗೆ...
ಮುಂಬೈ: ಮಹಾರಾಷ್ಟ್ರದಲ್ಲಿ ಮಂಗಗಳ ಹೆಸರಿಗೆ ಜಮೀನು ನೋಂದಣಿ ಮಾಡಿಸ ಲಾಗಿದೆ. ಮಹಾರಾಷ್ಟ್ರದ ಒಸ್ಮಾನಾಬಾದ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಗಳ ಹೆಸರಿಗೆ 32 ಎಕರೆ ಭೂಮಿಯನ್ನು ನೋಂದಾಯಿಸ ಲಾಗಿದೆ. ಮಂಗಗಳು...