ವಿದರ್ಭ: ಮಹಾರಾಷ್ಟ್ರದ ವಿದರ್ಭ ವಲಯದ ಗಡ್ ಚಿರೋಲಿ ಮತ್ತು ಚಂದ್ರಪುರ ಜಿಲ್ಲೆಯಲ್ಲಿ 13 ಜನರನ್ನು ಕೊಂದಿದ್ದ ನರ ಭಕ್ಷಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಮೂಲಗಳ ಪ್ರಕಾರ, ಹುಲಿ ದಾಳಿಯಲ್ಲಿ ಇದುವರೆಗೆ 13 ಜನರು ಮೃತಪಟ್ಟಿ ದ್ದಾರೆ. ಗುರುವಾರ, ಅರಣ್ಯ ಅಧಿಕಾರಿಗಳು ಚುಚ್ಚು ಮದ್ದನ್ನು ಎಸೆಯುವ ಮೂಲಕ ಹುಲಿಯನ್ನು ಪಂಜರದಲ್ಲಿ ಸಿಲುಕಿಸಿದರು. ನಂತರ ರೆಕ್ಯೂ ಸೆಂಟರ್ ಗೆ ಸ್ಥಳಾಂತರಿಸಲಾಗು ವುದು ಎಂದು ತಿಳಿದು ಬಂದಿದೆ. ಹುಲಿಯು ಚಂದ್ರಾಪುರ ಜಿಲ್ಲೆಯ ವಾಡ್ಸಾದಲ್ಲಿ ಆರು ಜನರನ್ನು, ಬಂಡಾರಾ ದಲ್ಲಿ ನಾಲ್ವರನ್ನಿ ಹಾಗೂ […]
ನವದೆಹಲಿ: ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ಗುಜರಾತ್ ಮತ್ತು ಈಶಾನ್ಯ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂ...
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಸೋಮವಾರ ಆರು ರಾಜ್ಯಗಳ ಏಳು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ...
ಠಾಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಶನಿವಾರ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯ...
ಮುಂಬೈ : ಚರ್ಮ ರೋಗ ಹರಡುವಿಕೆ ತಡೆಯುವ ಸಲುವಾಗಿ ಮುಂಬೈ ಪೊಲೀಸರು ನಗರದಲ್ಲಿ ಜಾನುವಾರು ಸಾಗಣೆಯನ್ನು ನಿಷೇಧಿಸಿದ್ದಾರೆ. ಮುಂಬೈ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪ್ರದೇಶ ವ್ಯಾಪ್ತಿಯಲ್ಲಿ ಅಕ್ಟೋಬರ್...
ಮುಂಬೈ: ರಾಯಗಢ ಜಿಲ್ಲೆಯ ಖೋಪೋಲಿಯಲ್ಲಿ 4 ಕೋಟಿ ರೂಪಾಯಿ ಮೌಲ್ಯದ 210 ಕೆ.ಜಿಯಷ್ಟು ಗಾಂಜಾದೊಂದಿಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಅಂತರರಾಜ್ಯ ಮಾದಕವಸ್ತು ಕಳ್ಳಸಾಗಣೆ ಗ್ಯಾಂಗ್ ಬಗ್ಗೆ ಸುಳಿವು ಪಡೆದುಕೊಂಡ...
ಮಹಾರಾಷ್ಟ್ರ: ರಾಯಗಡದ ಕರಾವಳಿಯಲ್ಲಿ ಖಾಲಿ ದೋಣಿಯಲ್ಲಿ ಮೂರು ಎಕೆ-47ಗಳು ಮತ್ತು 10 ಬಾಕ್ಸ್ ಸಜೀವ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪತ್ತೆಯಾಗಿರುವ ದೋಣಿ, ಆಸ್ಟ್ರೇಲಿಯಾಕ್ಕೆ...
ಮುಂಬೈ: ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಆವರಿಸಿದ್ದು, ಪೂರ್ವ ಕರಾವಳಿಯಲ್ಲಿ ಅತಿ...
ಮುಂಬೈ: ಮಹಾರಾಷ್ಟ್ರದ ಮುಂಬೈ, ಠಾಣೆ, ಫಲ್ಗರ್ ಮತ್ತು ರಾಯಗಢ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ 62 ಹಂದಿ ಜ್ವರ ಪ್ರಕರಣಗಳು ಪತ್ತೆಯಾಗಿದೆ. ಜನವರಿಯಿಂದ ಜುಲೈ 24ರವರೆಗೂ ಒಟ್ಟು 1,66,13 ಜನರನ್ನು ತಪಾಸಣೆ...
ನವದೆಹಲಿ: ಭಾರತೀಯ ವಾಯುಪಡೆಯ ಸಣ್ಣ ತರಬೇತಿ ವಿಮಾನ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಪತನಗೊಂಡಿದೆ. ವಿಮಾನ ಪತನದಿಂದಾಗಿ ತರಬೇತಿಯಲ್ಲಿದ್ದ ಪೈಲೆಟ್ ಸಣ್ಣಪುಟ್ಟ ಗಾಯದಿಂದ ಪಾರಾಗಿರುವುದು ವರದಿ ಯಾಗಿದೆ. ಗಾಯಗೊಂಡ...