Saturday, 23rd November 2024

ಅತಿಯಾದ ಚಾರ್ಜಿಂಗ್: ಏಳು ಎಲೆಕ್ಟ್ರಿಕ್ ಬೈಕ್ ಗಳಿಗೆ ಬೆಂಕಿ

ಪುಣೆ: ಮಹಾರಾಷ್ಟ್ರದ ಪೂನಾದ ಶೋರೂಮ್ ನಲ್ಲಿ ಚಾರ್ಜಿಂಗ್ ಮಾಡುವ ವೇಳೆ ಏಳು ಎಲೆಕ್ಟ್ರಿಕ್ ಬೈಕ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪೂನಾದ ಗಂಗಾಧಾಮ್ ಬಡಾವಣೆಯಲ್ಲಿರುವ ಶೋರೂಮ್ ನಲ್ಲಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ ಶೋ ರೂಮ್ ಭಸ್ಮವಾಗಿದೆ. ಚಾರ್ಜಿಂಗ್ ವೇಳೆ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಅತಿಯಾದ ಚಾರ್ಜಿಂಗ್ ಮಾಡಿದ್ದರಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸು ವಲ್ಲಿ ಯಶಸ್ವಿಯಾಗಿದ್ದಾರೆ. […]

ಮುಂದೆ ಓದಿ

ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಶನಿವಾರ ಮುಂಬೈನ ನಗರ ಮತ್ತು ಉಪನಗರಗಳಲ್ಲಿ ಸಾಧಾರಣ ಮಳೆಯ ಮನ್ಸೂಚನೆ ನೀಡಿದೆ. ಹೀಗಾಗಿ...

ಮುಂದೆ ಓದಿ

ಅನರ್ಹತೆ ಕ್ರಮಕ್ಕೆ ತಡೆ: ವಿಚಾರಣೆ ಜುಲೈ 11 ಕ್ಕೆ ಮುಂದೂಡಿಕೆ

ಮುಂಬೈ: ಮಹಾರಾಷ್ಟ್ರದ ಬಂಡಾಯ ಶಾಸಕರ ಅನರ್ಹತೆ ಪ್ರಶ್ನಿಸಿ ಏಕನಾಥ್‌ ಶಿಂಧೆ ಮತ್ತಿತರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಇದೀಗ ಸುಪ್ರೀಂ ಅನರ್ಹತೆ ಕ್ರಮ ಕೈಗೊಳ್ಳದಂತೆ ತಡೆ ನೀಡಿ ವಿಚಾರಣೆಯನ್ನು ಜುಲೈ...

ಮುಂದೆ ಓದಿ

ಒಂದೇ ಕುಟುಂಬದ 9 ಜನರ ಸಾವು

ಸಾಂಗ್ಲಿ: ಮಿರ್ಜಾ ತಾಲ್ಲೂಕಿನ ಮೈಸಲ್ ಎಂಬಲ್ಲಿ ಒಂದೇ ಕುಟುಂಬದ 9 ಜನರು ಮೃತಪಟ್ಟಿದ್ದಾರೆ. ಅವರೆಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಯಾಗಿದ್ದು, ಮೃತ ದೇಹಗಳನ್ನ...

ಮುಂದೆ ಓದಿ

500 ರೂ. ಬದಲು 2,500 ರೂ ನಗದು: ಇಲ್ಲೊಂದು ದಾನಶೂರ ಎಟಿಎಂ…!

ನಾಗಪುರ: ನಾಗಪುರ ಜಿಲ್ಲೆಯ ಎಟಿಎಂನಿಂದ 500 ರೂಪಾಯಿ ಹಣ ವಿತ್‌ಡ್ರಾ ಮಾಡಲು ತೆರಳಿದ ವ್ಯಕ್ತಿಗೆ ಒಂದು 500 ರೂಪಾಯಿ ನೋಟಿನ ಬದಲು ಐದು ಕರೆನ್ಸಿ ನೋಟುಗಳನ್ನು ಎಟಿಎಂ...

ಮುಂದೆ ಓದಿ

ಫಲಿತಾಂಶದಿಂದ ಆಘಾತವಾಗಿಲ್ಲ: ಶರದ್ ಪವಾರ್

ಪುಣೆ: ಮಹಾರಾಷ್ಟ್ರದ ಆರು ರಾಜ್ಯಸಭಾ ಸ್ಥಾನಗಳ ಪೈಕಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದ ಕುರಿತು ಪ್ರತಿಕ್ರಿಯಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಫಲಿತಾಂಶದಿಂದ ನಾನು ಆಘಾತಕ್ಕೊಳಗಾಗಲಿಲ್ಲ. ನಮ್ಮ...

ಮುಂದೆ ಓದಿ

ಕೋವಿಡ್​ ಪ್ರಕರಣ ಕೊಂಚ ಏರಿಕೆ: ಮಾಸ್ಕ್​ ಕಡ್ಡಾಯ

ಮಹಾರಾಷ್ಟ್ರ : ಕೋವಿಡ್​ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡ ಹಿನ್ನೆಲೆ ಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್​ ಧರಿಸುವುದನ್ನು ಕಡ್ಡಾಯ ಗೊಳಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ....

ಮುಂದೆ ಓದಿ

ನಿಷೇಧಿತ ಕಫ್ ಸಿರಪ್ನ 8640 ಬಾಟಲ್ ವಶ: ಇಬ್ಬರ ಬಂಧನ

ಮುಂಬೈ: ನಿಷೇಧಿತ ಡ್ರಗ್ಸ್ ಅಂಶವಿರುವ ಕಫ್ ಸಿರಪ್ ನ 8640 ಬಾಟಲ್ ಗಳನ್ನು ಮಹಾರಾಷ್ಟ್ರದ ರಾಷ್ಟ್ರೀಯ ಉದ್ದೀಪನ ನಿಗ್ರಹ ಘಟಕದ ಅಧಿಕಾರಿ ಗಳು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಔಷಧ...

ಮುಂದೆ ಓದಿ

ಏಕರೂಪ ನಾಗರಿಕ ಸಂಹಿತೆ ಕೂಡಲೇ ಜಾರಿಯಾಗಲಿ: ರಾಜ್​ ಠಾಕ್ರೆ

ಪುಣೆ: ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿ ಮಾಡಬೇಕು ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಕೂಡಲೇ ಜಾರಿಗೊಳಿಸ ಬೇಕೆಂದು ಮಹಾ ರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್​ ಠಾಕ್ರೆ...

ಮುಂದೆ ಓದಿ

ದೊಂಬಿವಿಲಿ: ಒಂದೇ ಕುಟುಂಬದ ಐವರು ನೀರು ಪಾಲು

ಕಲ್ಯಾಣ (ಮಹಾರಾಷ್ಟ್ರ): ಮಹಾರಾಷ್ಟ್ರದ ದೊಂಬಿವಿಲಿ ಸಮೀಪದ ಸಂದಾಪ ಗ್ರಾಮದಲ್ಲಿ ಬೆಳಗ್ಗೆ ಭಾರಿ ಅನಾಹುತ ಸಂಭವಿಸಿದ್ದು ಒಂದೇ ಕುಟುಂಬದ ಐವರು ನೀರು ಪಾಲಾಗಿದ್ದಾರೆ. ಬಟ್ಟೆ ತೊಳೆಯಲು ಹೋದ ಸಂದರ್ಭ...

ಮುಂದೆ ಓದಿ