ಮಹಾರಾಷ್ಟ್ರ : ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರ ಸರ್ಕಾರ ಫೆ.7ರಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮೂಲಕ ತಿಳಿಸಿದ್ದು, ‘ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾ ರಾಷ್ಟ್ರ ಸರ್ಕಾರ ನಾಳೆ ಸಾರ್ವಜನಿಕ ರಜೆ ಘೋಷಿಸಿದೆ’ ಎಂದಿದೆ.
ಮುಂಬೈ:ಮುಂಬೈನಲ್ಲಿ ದೈನಂದಿನ ಕರೋನಾ ಪ್ರಕರಣಗಳ ಸಂಖ್ಯೆ 20,000 ಗಡಿ ದಾಟಿದರೆ, ನಗರದಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗುವುದು ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ. ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ)...
ಮುಂಬೈ: ಕರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳು ಜ. 31ರ ವರೆಗೂ ಬಂದ್ ಇರಲಿವೆ. 10 ಹಾಗೂ 12ನೇ...
ನವದೆಹಲಿ: ಮಹಾರಾಷ್ಟ್ರ ಸರ್ಕಾರಕ್ಕೆ ಕರೋನಾ ಸಂಕಷ್ಟ ಎದುರಾಗಿದ್ದು, ರಾಜ್ಯದ 10 ಸಚಿವರಿಗೆ ಹಾಗೂ 20 ಶಾಸಕರಿಗೆ ಸೋಂಕು ತಗುಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವರ್ ಮಾಹಿತಿ ನೀಡಿದ್ದಾರೆ....
ಮುಂಬೈ: ಭಾರತದಲ್ಲಿ ಮೊದಲ ಓಮೈಕ್ರಾನ್ ಸಾವಿನ ಪ್ರಕರಣ ವರದಿಯಾಗಿದೆ. ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ದಲ್ಲಿ ಕರೋನಾ ವೈರಸ್ ಹೊಸ ರೂಪಾಂತರಿ ಓಮೈಕ್ರಾನ್ ಸೋಂಕು ತಗುಲಿದ 52 ವರ್ಷದ ವ್ಯಕ್ತಿಯೊಬ್ಬರು...
ಮುಂಬೈ: ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆಯವರಿಗೆ ಬುಧವಾರ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಸುಪ್ರಿಯಾ ಸುಳೆ ಹಾಗೂ ಅವರ ಪತಿ ಸದಾನಂದ್ ಅವರಿಗೂ ಸೋಂಕು ತಗುಲಿದೆ....
ನವದೆಹಲಿ: ಮಹಾರಾಷ್ಟ್ರದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ಆಯೋಜಿಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ಬಾಕಿ ಇದ್ದ ಎಲ್ಲ ಅರ್ಜಿಗಳನ್ನು ಸಂವಿಧಾನ ಪೀಠದ ಪರಾಮರ್ಶೆಗೆ ಪೀಠ ಒಪ್ಪಿಸಿತು....
ಮುಂಬೈ : ಓಮಿಕ್ರಾನ್ ಭೀತಿ ನಡುವೆ ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕರೋನಾವೈರಸ್ ಹರಡುವಿಕೆ ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಡಿ.31ರವರೆಗೆ ನಗರದಲ್ಲಿ...
ನಾಗ್ಪುರ: ನಾಗ್ಪುರ ಮೂಲದ ಫುಡ್ ಬ್ಲಾಗರ್ ವಿವೇಕ್ ಮತ್ತು ಆಯೇಷಾ ತಮ್ಮ ಇನ್‌ಸ್ಟಾಗ್ರಾಂ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಕಪ್ಪು ಬಣ್ಣದ ಇಡ್ಲಿ ಹಿಟ್ಟಿನಿಂದ ಇಡ್ಲಿ ತಯಾರಿಸಿ,...
ಮುಂಬೈ: ಮಹಾರಾಷ್ಟ್ರದಲ್ಲಿ ಮೊದಲ ಒಮಿಕ್ರಾನ್ ಪ್ರಕರಣದ ರೋಗಿಯ ಪರೀಕ್ಷೆ ನೆಗೆಟಿವ್ ಬಂದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಥಾಣೆ ಜಿಲ್ಲೆಯಲ್ಲಿ ನೆಲೆಸಿರುವ ಕರೋನವೈರಸ್‌ನ ಓಮಿಕ್ರಾನ್ ರೂಪಾಂತರದ ಮಹಾರಾಷ್ಟ್ರದ...