Friday, 22nd November 2024

ಮಹಾರಾಷ್ಟ್ರ ಬಂದ್ ಗೆ ಕರೆ ನೀಡದಂತೆ ಬಾಂಬೆ ಹೈಕೋರ್ಟ್ ನಿರ್ಬಂಧ

ಮುಂಬೈ : ಥಾಣೆ ಜಿಲ್ಲೆಯ ಬದ್ಲಾಪುರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಆ.24 ರಂದು ವಿರೋಧ ಪಕ್ಷಗಳು ಕರೆ ನೀಡಿರುವ ‘ಮಹಾರಾಷ್ಟ್ರ ಬಂದ್’ ಕುರಿತು ಬಾಂಬೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿ ರಾಜ್ಯದಲ್ಲಿ ಬಂದ್ ಗೆ ಕರೆ ನೀಡದಂತೆ ಹೈಕೋರ್ಟ್ ಶುಕ್ರವಾರ ನಿರ್ಬಂಧ ಹೇರಿದೆ. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಬಂದ್ ಘೋಷಿಸಿದ್ದು, ಇದು ರಾಜ್ಯದ […]

ಮುಂದೆ ಓದಿ

ಮಹಾರಾಷ್ಟ್ರ ಬಂದ್ ಯಶಸ್ವಿ

ಮುಂಬೈ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ನಾಲ್ವರು ರೈತರ ಹತ್ಯೆ ಖಂಡಿಸಿ ಕರೆ ನೀಡಲಾಗಿದ್ದ ಮಹಾರಾಷ್ಟ್ರ ಬಂದ್ ಯಶಸ್ವಿ ಯಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿರುವ ಮಹಾ ವಿಕಾಶ್...

ಮುಂದೆ ಓದಿ