ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೋಶ್ಯಾರಿ ರಾಜೀ ನಾಮೆಯನ್ನು ಅಂಗೀಕರಿಸಿದ್ದಾರೆ. ಜಾರ್ಖಂಡ್ ರಾಜ್ಯಪಾಲರಾಗಿರುವ ರಮೇಶ್ ಬಯಸ್ ಅವರನ್ನು ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ನೇಮಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಕುರಿತಾದ ಅವರ ಕಾಮೆಂಟ್‌ಗಳ ಕುರಿತು ಇತ್ತೀಚಿನ ವಿವಾದದ ನಂತರ ಕೋಶ್ಯಾರಿ ಅವರು ತಮ್ಮ ಹುದ್ದೆಯಿಂದ ನಿರ್ಗಮಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯ ವಿಪ್ಲವದ ನಡುವೆ ರಾಜ್ಯಪಾಲರಾಗಿದ್ದ 81 ವರ್ಷದ ಕೋಶ್ಯಾರಿ ಅವರು ಹಲವು ಸವಾಲುಗಳನ್ನೂ ಎದುರಿಸಿದ್ದರು. […]
ಪುಣೆ: ಮರಾಠ ಯೋಧ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಹೇಳಿಕೆ ವಿರೋಧಿಸಿ ವಿರೋಧ ಪಕ್ಷಗಳು ಮತ್ತು ಇತರ ಸಾಮಾಜಿಕ ಸಂಘಟನೆಗಳು...
ಮುಂಬೈ: ಮಹಾರಾಷ್ಟ್ರ ಸರ್ಕಾರವು ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಉತ್ಪಾದನೆಗೆ ಹೇರಿದ್ದ ನಿಷೇಧವನ್ನು ಬಾಂಬೆ ಹೈ ಕೋರ್ಟ್ ರದ್ದು ಮಾಡಿದೆ. ಆದರೆ ಮಾರಾಟದ ಮೇಲಿನ ನಿಷೇಧ...
ಮುಂಬೈ: ಜಾನ್ಸನ್ ಬೇಬಿ ಪೌಡರ್‌ನ ಜಾನ್ಸನ್ ಮತ್ತು ಜಾನ್ಸನ್ಸ್‌ನ ಉತ್ಪನ್ನ ಉತ್ಪಾದನಾ ಪರವಾನಗಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ. ಉತ್ಪನ್ನವು ಕಡ್ಡಾಯ ಮಿತಿಗಿಂತ ಹೆಚ್ಚಿನ pH ಮೌಲ್ಯವನ್ನು ಹೊಂದಿದೆ...
ಮುಂಬೈ : ನೆರೆಯ ನವಿ ಮುಂಬೈ ಟೌನ್‌ಶಿಪ್‌ನ ಖಾರ್ಘರ್ ಪ್ರದೇಶದಲ್ಲಿ ಸೋಮವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ಅಧಿಕಾರಿ...
ಕೊಲ್ಹಾಪುರ: ಶುಕ್ರವಾರದ ಬೆಳಿಗ್ಗೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ‘ಮಹಾರಾಷ್ಟ್ರದ ಕೊಲ್ಹಾಪುರದಿಂದ ಪೂರ್ವಕ್ಕೆ 171 ಕಿಮೀ ದೂರದಲ್ಲಿ 3.9 ತೀವ್ರತೆಯ ಭೂಕಂಪ...
ಮುಂಬೈ: ಮುಂಬೈ ನಾರ್ಕಾಟಿಕ್ಸ್ ಕಂಟ್ರೋಲ್ ಬ್ಯುರೋದ ಮಾಜಿ ವಲಯ ನಿರ್ದೇಶಕರಾಗಿದ್ದ ಸಮೀರ್ ವಾಂಖೆಡೆ ಅವರು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ....
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಚಿವ ಸಂಪುಟವನ್ನು ಮಂಗಳವಾರ ವಿಸ್ತರಿಸಲಿದ್ದಾರೆ. ಆ.10 ರಿಂದ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನ ಪ್ರಾರಂಭವಾಗ ಲಿದೆ. ರಾಜ್ಯದ ಸಂಪುಟದಲ್ಲಿ...
ನಾಗ್ಪುರ: ಮಹಾರಾಷ್ಟ್ರದ ಅಮರಾವತಿಯಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಮಳೆಯ ಕಾರಣ ಮನೆ ಕುಸಿದಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ. ನಾಗ್ಪುರದಿಂದ ಸುಮಾರು 150 ಕಿಮೀ...
ಮುಂಬೈ: ಏಳು ಲಕ್ಷ ರೂಪಾಯಿಯನ್ನು ಮಹಿಳೆಯೊಬ್ಬರು ಆಕಸ್ಮಿಕವಾಗಿ ತಪ್ಪು ಖಾತೆಗೆ ವರ್ಗಾಯಿಸಿದ್ದು, ಫಲಾನುಭವಿ, ನಾನು ಲಾಟರಿ ಗೆದ್ದಿದ್ದೇನೆ ಎಂದು ಹಣ ಹಿಂತಿರುಗಿಸಲು ನಿರಾಕರಿಸಿದ್ದಾನೆ. ಮಹಿಳೆ ಜೂನ್ 29...