ಮುಂಬೈ: ಏಳು ಲಕ್ಷ ರೂಪಾಯಿಯನ್ನು ಮಹಿಳೆಯೊಬ್ಬರು ಆಕಸ್ಮಿಕವಾಗಿ ತಪ್ಪು ಖಾತೆಗೆ ವರ್ಗಾಯಿಸಿದ್ದು, ಫಲಾನುಭವಿ, ನಾನು ಲಾಟರಿ ಗೆದ್ದಿದ್ದೇನೆ ಎಂದು ಹಣ ಹಿಂತಿರುಗಿಸಲು ನಿರಾಕರಿಸಿದ್ದಾನೆ. ಮಹಿಳೆ ಜೂನ್ 29 ರಂದು ತನ್ನ ಸಂಬಂಧಿಕರಿಗೆ ಹಣ ವರ್ಗಾಯಿಸಲು ಪ್ರಯತ್ನಿಸುತ್ತಿದ್ದಾಗ ಬ್ಯಾಂಕ್ ಖಾತೆ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ್ದಳು. ಈ ಹಣ ಮುಂಬೈನಲ್ಲಿ ನೆಲೆಸಿ ರುವ ವ್ಯಕ್ತಿಯ ಖಾತೆಗೆ ಹಣ ವರ್ಗಾವಣೆಯಾಗಿದೆ. ತಪ್ಪಾಗಿ ಹಣವನ್ನು ಬೇರೆಯವರಿಗೆ ಕಳುಹಿಸಿದ್ದು ಅರಿವಾದಾಗ, ಬ್ಯಾಂಕ್‌ಗೆ ಭೇಟಿ ನೀಡಿ ವಿಚಾರಿಸಿದ್ದಾಳೆ. ಬ್ಯಾಂಕ್‌ನವರು ಸಹಾಯ ಮಾಡಲು ನಿರಾಕರಿಸಿದರು. ಇದು ನಿಮ್ಮ […]
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಗುರುವಾರ ಸಂಜೆ...
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅಂಗೀಕರಿಸಿರುವುದಾಗಿ ಮೂಲಗಳು ತಿಳಿಸಿವೆ. 170 ಶಾಸಕರ ಬೆಂಬಲ ಇರುವುದಾಗಿ ಘೋಷಿಸಿರುವ ಬಿಜೆಪಿ...
ಮುಂಬೈ: ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿ ದ್ದಾರೆ. ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ...
ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಜಾರಿ ನಿರ್ದೇಶನಾಲಯ (ಇಡಿ) ಪ್ರವೇಶವಾಗಿದೆ. ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸಮನ್ಸ್ ನೀಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಕ್ಕಿ...
ಗುವಾಹಟಿ: ಶಿವಸೇನೆಯ ಬಂಡಾಯ ಶಾಸಕರಿಗೆ ಮುಂಜಾ ಗ್ರತೆಯ ಕ್ರಮವಾಗಿ ಕೇಂದ್ರ ಸರ್ಕಾರವು ವೈ+ ಶ್ರೇಣಿ ಭದ್ರತೆ ನೀಡಿದೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ನಡುವೆ ಏಕನಾಥ್ ಶಿಂಧೆ...
ಮುಂಬೈ: ಮಹಾರಾಷ್ಟ್ರ ರಾಜಕೀಯ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಬಂಡಾಯ ಶಾಸಕರ ಬಗ್ಗೆ 16 ಮಂದಿ ಪ್ರಮುಖ ರನ್ನು ಅನರ್ಹಗೊಳಿಸುವ ಸಿದ್ಧತೆ ನಡೆದಿದೆ ಎಂದು ವರದಿಯಾಗಿದೆ. ವಿಧಾನಸಭಾ...
ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರ ತೆಯ ಹಿನ್ನೆಲೆಯಲ್ಲಿ ಥಾಣೆ ಜಿಲ್ಲಾಡಳಿತವು ಜೂ. 30 ರವರೆಗೆ ಜಿಲ್ಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮೆರವಣಿಗೆ, ಸಭೆ ಅಥವಾ...
ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಇದರ ಮಧ್ಯೆ 16 ಶಾಸಕರ ಅನರ್ಹತೆ ಕೋರಿ ಡೆಪ್ಯೂಟಿ ಸ್ಪೀಕರ್ ಆವರಿಗೆ ಮನವಿ ಸಲ್ಲಿಸಿದ್ದ ಶಿವಸೇನೆ ಈಗ ಮತ್ತೊಂದು ಶಾಕ್ ನೀಡಿದೆ....
ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ...