ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮೈಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆ ಯಾಗುತ್ತಿದ್ದು, ದೇಶಾದ್ಯಂತ 1892 ಓಮೈಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 23 ರಾಜ್ಯಗಳಲ್ಲಿ ಓಮೈಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಂದರೆ 568 ಮಂದಿ ಓಮೈಕ್ರಾನ್ ಸೋಂಕು ಪ್ರಕರಣಗಳು ವರದಿ ಯಾಗಿದ್ದು, ಈ ಪೈಕಿ 259 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಭಾನುವಾರದ ಸಂಖ್ಯೆಗಿಂತ 283 ಪ್ರಕರಣಗಳು ಹೆಚ್ಚು ಎಂದು ರಾಜ್ಯ […]
ಮುಂಬೈ: ಒಂದೊಂದೇ ರಾಜ್ಯದಲ್ಲಿ ಮತ್ತೆ ಕರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಮಹಾರಾಷ್ಟ್ರ, ಕೇರಳ ಮತ್ತು ದೆಹಲಿಗಳಲ್ಲಿ ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ. ಮಹಾರಾಷ್ಟ್ರ ಸಚಿವರೊಬ್ಬರು ಮತ್ತೊಮ್ಮೆ...
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ವಿಪರೀತ ಚಳಿಯಿಂದ ತನ್ನನ್ನು ರಕ್ಷಿಸಿಕೊಳ್ಳಲು ಬೈಕ್‌ಗೆ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಂಡ ವಿಚಿತ್ರ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ನಾಗ್ಪುರ ನಗರದ ಯಶೋಧರ...
ಮುಂಬೈ: ಡ್ಯಾನ್ಸ್ ಬಾರ್ ಮೇಲೆ ನಡೆಸಿದ ದಾಳಿಯಲ್ಲಿ 17 ಮಂದಿ ಮಹಿಳೆ ಯರನ್ನು ರಕ್ಷಿಸಲಾಗಿದೆ. ಮುಂಬೈನ ಅಂಧೇರಿಯಲ್ಲಿ ಘಟನೆ ನಡೆದಿದೆ. ಅಂಧೇರಿಯಲ್ಲಿರುವ ದೀಪಾ ಬಾರ್ ಮೇಲೆ ದಾಳಿ ನಡೆಸಲಾಗಿದೆ....
ಮುಂಬೈ: ಮುಂಬೈನ ಧಾರಾವಿ ಕೊಳಗೇರಿಯಲ್ಲಿ ಭಾನುವಾರ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು, ಘಟನೆಯಲ್ಲಿ 15 ಜನರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಗಾಯಗೊಂಡ ಐದು ಜನರಲ್ಲಿ ಒಬ್ಬ...
ಮುಂಬೈ : ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಭಾರತೀಯ ಜನತಾ ಪಕ್ಷ ಸೋಮವಾರ ಆಗ್ರಹಿಸಿದೆ. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ತಮ್ಮ ಸ್ಥಾನಕ್ಕೆ...
ಜಲ್ಗೌನ್: ಟ್ರಕ್ ಮಗುಚಿಬಿದ್ದ ಪರಿಣಾಮ 16 ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ರಾಜ್ಯದ ಜಲ್ಗೌನ್ ಜಿಲ್ಲೆಯ ಯವಲ್ ತಾಲ್ಲೂಕಿನ ಕಿಂಗೌನ್ ಗ್ರಾಮದ ಹತ್ತಿರ ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ...
ಥಾಣೆ: ರೈಲು ಹಳಿ ನಿರ್ವಹಣಾ ಕಾರ್ಯದ ವೇಳೆ ಟ್ರ್ಯಾಕ್ ರಿಲೇ ರೈಲು (ಟಿಆರ್‍ಟಿ) ಯಂತ್ರದಲ್ಲಿ ಸಿಕ್ಕಿ ಬಿದ್ದ ಕಾರಣ, ಕಾರ್ಮಿಕ ಮೃತಪಟ್ಟು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಬುಧವಾರ ಮಹಾರಾಷ್ಟ್ರದ...