ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ನಾಯ ಕನ ಸ್ಥಾನದಿಂದ ತೆಗೆದು ಹಾಕಿದ್ದಾರೆ ಎಂದು ವರದಿಯಾಗಿದೆ. ಶಿಂಧೆ ಅವರು “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡಿದ್ದಾರೆ. ಸ್ವಯಂ ಪ್ರೇರಣೆಯಿಂದ ತಮ್ಮ ಸದಸ್ಯತ್ವ ತ್ಯಜಿಸಿ ದ್ದಾರೆ ಎಂದು ಪಕ್ಷವು ಬಿಡುಗಡೆ ಮಾಡಿದ ಪತ್ರದಲ್ಲಿ ಠಾಕ್ರೆ ಹೇಳಿದ್ದಾರೆ. ತಾನೇ ಶಿವಸೇನೆಯ ನಾಯಕ ಹಾಗೂ ಠಾಕ್ರೆ ಪಾಳಯದಲ್ಲಿ ಸಂಖ್ಯೆ ಕಡಿಮೆ ಇದೆ. ಹೀಗಾಗಿ, ತಮ್ಮನ್ನು ಎಂದಿಗೂ ಪಕ್ಷ ಪ್ರಮುಖ್ (ಪಕ್ಷದ ಮುಖ್ಯಸ್ಥರು) ಎಂದು ಕರೆದು ಕೊಂಡಿಲ್ಲ ಎಂದು ಶಿಂಧೆ ವಾದಿಸಿದ್ದಾರೆ. […]
ನವದೆಹಲಿ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಜು.4ರಂದು ಬಹುಮತ ಸಾಬೀತುಪಡಿಸಲು ಸೂಚಿಸ ಲಾಗಿದೆ. ಇದರೊಂದಿಗೆ ಶಿಂಧೆಗೆ ಬಹುಮತ ಸಾಬೀತು ಮಾಡಲು ಮೂರು ದಿನ ಮಾತ್ರ ಕಾಲಾವಕಾಶ...
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್...
ಮುಂಬೈ: ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್‍ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಅನಿರ್ದಿಷ್ಟಾ ವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಸಾಮಾಜಿಕ ಕಾರ್ಯಕರ್ತ...
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ್ ರಾಣೆ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸ ಲಾಗಿದೆ. ‘ದೇಶದ ಸ್ವಾತಂತ್ರ್ಯ ದಿನದ...
ಮುಂಬೈ: ಶನಿವಾರ ತಡರಾತ್ರಿ ಮುಂಬೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರ್ ಹಾಗೂ ವಿಕ್ರೋಲಿಯ ದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ದುರಂತಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ...
ಮುಂಬೈ: ಬೆಳಗಾಂವ್ ನ್ನು ಬೆಳಗಾವಿ ಎಂದು ನಾಮಕರಣ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುವರ್ಣಸೌಧ ಕಟ್ಟಿ ಅಧಿವೇಶನ ವನ್ನೂ ಮಾಡುತ್ತಾರೆ. ಅಲ್ಲದೇ 2ನೇ ರಾಜಧಾನಿ ಎಂದು ಘೋಷಿಸಿದ್ದು ನ್ಯಾಯಾಂಗ ನಿಂದನೆ....
ಮುಂಬೈ : ಹಿರಿಯ ನಟ ರವಿ ಪಟವರ್ಧನ್(83) ಅವರು ಹೃದಯಾಘಾತದಿಂದ ನಿಧನರಾದರು. ಉಸಿರಾಟದ ತೊಂದರೆಯಿಂದ ನಟನನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವರ್ಷದ ಆರಂಭದಲ್ಲಿ ಮಾರ್ಚ್ ನಲ್ಲಿ ಹಿರಿಯ...