ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧ ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್‌ಗೆ ಸೇರಿದ ಏಳು ಸ್ಥಳಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಅನಿಲ್ (57) ಮೂರು ಬಾರಿ ಶಿವಸೇನೆ ಶಾಸಕರಾಗಿದ್ದಾರೆ. ರತ್ನಾಗಿರಿ ಜಿಲ್ಲೆಯ ಕರಾವಳಿ ದಾಪೋಲಿ ಪ್ರದೇಶದಲ್ಲಿ ಭೂ ವ್ಯವಹಾರದಲ್ಲಿ ಅಕ್ರಮಗಳು ಮತ್ತು ಇತರ ಆರೋಪಗಳಿಗೆ ಸಂಬಂಧಿಸಿ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಮಹಾರಾಷ್ಟ್ರದ ಹಲವು ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ […]
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಾರಿಗೆ ಸಚಿವ ಅನಿಲ್ ಪರಬ್ ಅವರು ಮಂಗಳವಾರ ಜಾರಿ ನಿರ್ದೇಶನಾ ಲಯದ ಎದುರು ವಿಚಾರಣೆಗಾಗಿ ಹಾಜರಾದರು. ಮಹಾರಾಷ್ಟ್ರ...
ಮುಂಬೈ: ‘ಮಹಾರಾಷ್ಟ್ರ ಸದನ’ ನಿರ್ಮಾಣದ ಹಗರಣಕ್ಕೆ ಸಂಬಂಧಿಸಿ, ಎನ್‌ಸಿಪಿ ನಾಯಕ, ಸಚಿವ ಛಗನ್ ಭುಜಬಲ್ ಹಾಗೂ ಇತರ ಏಳು ಮಂದಿಯನ್ನು ವಿಶೇಷ ನ್ಯಾಯಾಲಯ ಗುರುವಾರ ದೋಷಮುಕ್ತಗೊಳಿಸಿದೆ. ತಮ್ಮ...
ಮುಂಬೈ: ಜಾರಿ ನಿರ್ದೇಶನಾಲಯ ಆ.31ರಂದು ವಿಚಾರಣೆಗೆ ಹಾಜರಾಗುವಂತೆ, ಮಹಾರಾಷ್ಟ್ರ ಸಾರಿಗೆ ಸಚಿವ, ಶಿವಸೇನೆ ನಾಯಕ ಅನಿಲ್ ಪರಬ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ...
ಮುಂಬೈ: ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಹಾಗೂ ರಾಜ್ಯ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಅವರಿಗೆ ಕೋವಿಡ್ ದೃಢಪಟ್ಟಿದೆ. ಸಚಿವರು ಟ್ವೀಟ್ ಮಾಡಿ, ತಾವು ಸೂಕ್ತ ವೈದ್ಯಕೀಯ ಸಲಹೆ ಪಡೆಯುತ್ತಿರುವುದಾಗಿ...
ಮುಂಬೈ: ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದ ಗಾಯಕಿ ರೇಣು ಶರ್ಮಾ ತಮ್ಮ ದೂರನ್ನು ವಾಪಸ್ ತೆಗೆದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ....