Monday, 25th November 2024

ಆಯಪ್​ನಲ್ಲಿ 1.5 ಕೋಟಿ ರೂ. ಗಳಿಸಿದ್ದ ಪಿಎಸ್‌ಐ ವಿರುದ್ಧ ಕ್ರಮಕ್ಕೆ ಆಗ್ರಹ

ಪುಣೆ: ಪಿಂಪ್ರಿ ಚಿಂಚ್‌ವಾಡ್ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೋಮನಾಥ್ ಝೆಂಡೆ ಆನ್‌ಲೈನ್‌ ಗೇಮಿಂಗ್​ನಲ್ಲಿ 1.5 ಕೋಟಿ ಬಹುಮಾನ ಗೆದ್ದಿದ್ದರು. ಆದರೆ, ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ”ಕರ್ತವ್ಯದ ವೇಳೆ ಆನ್‌ಲೈನ್ ಗೇಮಿಂಗ್​ನಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿ ಬಿಜೆಪಿ ಮುಖಂಡ ಅಮೋಲ್ ಥೋರಟ್, ಗೃಹ ಸಚಿವ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದಾರೆ. ಪಿಎಸ್‌ಐ ಸೋಮನಾಥ್ ಝೆಂಡೆ ಅವರನ್ನು ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಹೆಡ್​ಕ್ವಾರ್ಟರ್ಸ್​​ನಲ್ಲಿ ಆರ್​ಸಿಪಿ […]

ಮುಂದೆ ಓದಿ

ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಾನನಷ್ಟ ಮೊಕದ್ದಮೆ ದಾಖಲು

ಥಾಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಪೊಲೀಸರು ಮಾನನಷ್ಟ ಮೊಕದ್ದಮೆ...

ಮುಂದೆ ಓದಿ