Mahindra Veero : ಎಲ್‌ಸಿವಿ 3.5 ಟನ್ ವಿಭಾಗಕ್ಕೆ ಹೊಸತನ ನೀಡಲೆಂದೇ ವಿನ್ಯಾಸಗೊಳಿಸಲಾದ ಮಹೀಂದ್ರಾ ವೀರೋ ವಿಭಾಗದಲ್ಲಿಯೇ ಅತ್ಯುತ್ತಮವಾದ ಮೈಲೇಜ್ ನೀಡುವ ವಾಹನವಾಗಿದೆ. ಹಲವು ವಿಧಗಳ ದೃಢ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುವ ಈ ಹೊಸ ವಾಹನವು ಅಸಾಧಾರಣ ಕಾರ್ಯಕ್ಷಮತೆ, ಸುರಕ್ಷತಾ ಫೀಚರ್ ಗಳು, ಗ್ರಾಹಕ ರಕ್ಷಣೆ ಮತ್ತು ಪ್ರೀಮಿಯಂ ಕ್ಯಾಬಿನ್ ಹೊಂದಿದೆ.