Wednesday, 11th December 2024

ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ  ಭಾನುವಾರ ಶಂಕುಸ್ಥಾಪನೆ ಮಾಡಿದರು. ಮೀರತ್‌ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಗ್ರಾಮಗಳಲ್ಲಿ ಸುಮಾರು ₹700 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸ ಲಾಗುತ್ತಿದೆ. ಪ್ರಧಾನಮಂತ್ರಿಯವರ ಗಮನದ ಪ್ರಮುಖ ಕ್ಷೇತ್ರವೆಂದರೆ ಕ್ರೀಡಾ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ದೇಶದ ಎಲ್ಲಾ ಭಾಗಗಳಲ್ಲಿ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ಸ್ಥಾಪಿಸುವುದು. ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯ  ಸ್ಥಾಪನೆಯು ಈ ದೃಷ್ಟಿಕೋನವನ್ನು ಈಡೇರಿಸುವ […]

ಮುಂದೆ ಓದಿ