Friday, 22nd November 2024

ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಮೋದಿ

ನವದೆಹಲಿ: ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಂಕ್ರಾಂತಿಯನ್ನು ದೇಶದ ವಿವಿಧೆಡೆ ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಮಕರ ಸಂಕ್ರಾಂತಿಯಾಗಿ, ಆಂಧ್ರ, ತೆಲಂಗಾಣದಲ್ಲಿ ಬೋಗಿ, ತಮಿಳುನಾಡಿನಲ್ಲಿ ಪೊಂಗಲ್​, ಅಸ್ಸಾಂನಲ್ಲಿ ಮಘ ಬಿಹು ಎಂದು ಅಲ್ಲದೇ ದೇಶದ ವಿವಿಧೆಡೆ ಉತ್ತರಾಯಣ ಹೆಸರಲ್ಲಿ ಸಂಕ್ರಾಂತಿಯನ್ನು ಆಚರಣೆ ಮಾಡಲಾಗುತ್ತದೆ. ಪ್ರಧಾನಿ ಮೋದಿ, ದೇಶಾದ್ಯಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಸೂಚಿಸುವ ವಿವಿಧ ಹೆಸರಿನಲ್ಲಿ ಹಬ್ಬವನ್ನು ಆಚರಿಸುತ್ತೇವೆ. ಮಕರ ಸಂಕ್ರಾಂತಿ, ಉತ್ತರಾಯಣ, ಭೋಗಿ, […]

ಮುಂದೆ ಓದಿ

ಸೂರ್ಯ ನಮಸ್ಕಾರಕ್ಕೆ ಜಮ್ಮು-ಕಾಶ್ಮೀರದ ರಾಜಕೀಯ ಮುಖಂಡರ ವಿರೋಧ

ಶ್ರೀನಗರ: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ದೊಡ್ಡ ಮಟ್ಟದಲ್ಲಿ ವರ್ಚುವಲ್ ಆಗಿ ಸೂರ್ಯ ನಮಸ್ಕಾರ ಮಾಡುವಂತೆ ಕಾಲೇಜುಗಳಿಗೆ ಜಮ್ಮು ಮತ್ತು ಕಾಶ್ಮೀರದ ಆಡಳಿತವು ನಿರ್ದೇಶನ ನೀಡಿರುವುದು ವಿವಾದಕ್ಕೀಡಾಗಿದೆ. ಜಮ್ಮು...

ಮುಂದೆ ಓದಿ

ಮಕರ ಸಂಕ್ರಾಂತಿ: ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಹಲವೆಡೆ ಮಕರ ಸಂಕ್ರಾಂತಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ಈ ಶುಭ ಉತ್ಸವವು ಭಾರತದ ವೈವಿಧ್ಯತೆ...

ಮುಂದೆ ಓದಿ