ತಿರುವನಂತಪುರ: ಕನ್ನಡ, ಮಲಯಾಳಿ, ತಮಿಳು ಮತ್ತು ತೆಲುಗು ಭಾಷೆಗಳ ಹಲವಾರು ಚಿತ್ರಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಧ್ವನಿ ನೀಡಿದ ಗಾಯಕಿ ಸಂಗೀತಾ ಸಚಿತ್ (46) ಕೊನೆಯುಸಿರೆಳೆದಿದ್ದಾರೆ. ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಮಿಳಿನ ನಾಲೈ ತೀರ್ಪು ಚಿತ್ರದಲ್ಲಿ ಹಾಡುವ ಮೂಲಕ ಸಂಗೀತ ಲೋಕಕ್ಕೆ ಪದಾರ್ಪಣೆ ಮಾಡಿದ್ದ ಸಂಗೀತಾ ಅವರಿಗೆ ಹೆಸರು ತಂದುಕೊಟ್ಟದ್ದು ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಸಂಯೋಜಿಸಿದ ತಮಿಳು ಚಲನಚಿತ್ರ ಮಿಸ್ಟರ್ ರೋಮಿಯೋ. ಸುಮಾರು 200 ಹಾಡುಗಳನ್ನು ಹಾಡಿದ್ದಾರೆ. ಇವರ ಹಾಡಿಗೆ ಮನಸೋತಿದ್ದ ತಮಿಳುನಾಡು […]
ದುಬೈ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಎಮಿರೇಟ್ಸ್‌ನಲ್ಲಿ ಭೇಟಿ ಮಾಡಿದ ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು,...
ಬೆಂಗಳೂರು: ಕೇರಳ ಗಡಿ ಗ್ರಾಮಗಳ ಕನ್ನಡ ಹೆಸರುಗಳ ಮಲಯಾಳಿ ಭಾಷೆಗೆ ಬದಲಾವಣೆ ಮಾಡುವ ಕೇರಳ ಸರ್ಕಾರದ ಕ್ರಮವನ್ನು ಕುರಿತಂತೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿಯವರು...
ನವದೆಹಲಿ: ಆಸ್ಪತ್ರೆಗಳಲ್ಲಿ ದಾದಿಯರು ಮಲಯಾಳಂ ಮಾತನಾಡಬಾರದು. ಹಿಂದಿ ಅಥವಾ ಇಂಗ್ಲಿಷ್‌ನಲ್ಲೇ ಮಾತನಾಡಬೇಕು ಎಂದು ಸೂಚನೆ ನೀಡಿದ್ದ ದೆಹಲಿ ಸರ್ಕಾರದ ಅಧೀನದ ಜಿ.ಬಿ.ಪಂತ್ ಆಸ್ಪತ್ರೆ ನಡೆ ತೀವ್ರ ಆಕ್ರೋಶಕ್ಕೆ...
ನವದೆಹಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿನ ನರ್ಸ್ ಗಳಿಗೆ ಮಲೆಯಾಳಂನಲ್ಲಿ ಸಂಭಾಷಣೆ ನಡೆಸಬೇಡಿ, ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಬಳಸಿ ಎಂದು ಸೂಚನೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಈ...
ತಿರುವನಂತಪುರಂ: ಕನ್ನಡ ಚಿತ್ರರಂಗದ ಲೂಸಿಯಾದಲ್ಲಿ ನಟಿಸಿರುವ ನಟಿ ಶ್ರುತಿ ಹರಿಹರನ್ 32ನೇ ಹುಟ್ಟುಹಬ್ಬದ ಸಂಭ್ರಮ ದಲ್ಲಿದ್ದಾರೆ. ನಟಿ ಶ್ರುತಿ 2012ರಂದು ‘ಸಿನಿಮಾ ಕಂಪನಿ’ ಎಂಬ ಮಲಯಾಳಂ ಚಿತ್ರದ...