Sunday, 8th September 2024

ಮಾಲಿವುಡ್‌ ಸಿನಿಮಾ ನಿರ್ದೇಶಕ ಶವ ಪತ್ತೆ

ಕೊಚ್ಚಿ: ‘ಮಿಜಿಯಿತ್ತಲಿಲ್ ಕಣ್ಣೀರುಮಾಯಿ’ ಚಿತ್ರದ ಮೂಲಕ ಖ್ಯಾತಿ ಪಡೆದ ಮಲಯಾಳಂ ನಿರ್ದೇಶಕ ಪ್ರಕಾಶ್ ಕೋಲೇರಿ(65) ಕೇರಳದ ವಯನಾಡ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಕಾಶ್‌ ಅವರು ವಯನಾಡ್‌ನಲ್ಲಿರುವ ತನ್ನ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಎರಡು ದಿನಗಳಿಂದ ಮನೆಯಿಂದ ಹೊರ ಬಾರದ ಕಾರಣ ನೆರೆಹೊರೆಯವರು ಅನುಮಾನದಿಂದ ಮನೆ ಪಕ್ಕ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. 1987 ರಲ್ಲಿ ಪ್ರಕಾಶ್‌ ಅವರು ʼ’ಮಿಜಿಯಿತ್ತಲಿಲ್ ಕಣ್ಣೀರುಮಾಯಿ’ ಸಿನಿಮಾದ ಮೂಲಕ ನಿರ್ದೇಶಕ್ಕಿಳಿದಿದ್ದರು. ಬಳಿಕ 1993 ರಲ್ಲಿ ‘ಅವನ್ ಅನಂತ ಪದ್ಮನಾಭನ್’ ಸಿನಿಮಾವನ್ನು […]

ಮುಂದೆ ಓದಿ

error: Content is protected !!