Wednesday, 11th December 2024

ಮಲಯಾಳಂನ ಹಿರಿಯ ನಿರ್ದೇಶಕ ಕೆ.ಜಿ.ಜಾರ್ಜ್ ನಿಧನ

ತಿರುವನಂತಪುರ: ಮಲಯಾಳಂನ ಹಿರಿಯ ನಿರ್ದೇಶಕ ಕೆ.ಜಿ.ಜಾರ್ಜ್ ಭಾನುವಾರ (77ವ) ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಚಿಕಿತ್ಸೆ ಪಡೆಯು ತ್ತಿದ್ದರು. ಕೆ.ಜಿ.ಜಾರ್ಜ್ ಅವರು ಮೇ 24, 1946 ರಂದು ತಿರುವಲ್ಲಾದಲ್ಲಿ ಸ್ಯಾಮ್ಯುಯೆಲ್ ಮತ್ತು ಅನ್ನಮ್ಮ ಅವರ ಹಿರಿಯ ಮಗನಾಗಿ ಜನಿಸಿದರು. ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ತಮ್ಮ ಚಲನಚಿತ್ರ ನಿರ್ದೇಶನ ಕೋರ್ಸ್ ನ್ನು ಪೂರ್ಣಗೊಳಿಸಿದ್ದರು. ನಿರ್ದೇಶಕ ರಾಮು ಕಾರ್ಯತ್ ಅವರ ‘ಮಾಯಾ’ ಚಿತ್ರದಲ್ಲಿ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸಿದರು. ಜಾರ್ಜ್ ಅವರು, ಸ್ವಪ್ನದನಂ (1975) ಮೂಲಕ ತಮ್ಮ […]

ಮುಂದೆ ಓದಿ

ಬೆದರಿಕೆ ಆರೋಪ: ಮಲಯಾಳಂ ನಿರ್ದೇಶಕ ರಫಿ ವಿಚಾರಣೆ

ತಿರುವನಂತಪುರಂ: ನಟಿಯ ಮೇಲಿನ ಹಲ್ಲೆ ಪ್ರಕರಣ(2017)ದ ಬೆದರಿಕೆ ಹಾಕಿದ ಆರೋಪದಲ್ಲಿ ಮಲಯಾಳಂ ನಿರ್ದೇಶಕ ಮತ್ತು ಚಿತ್ರಕಥೆಗಾರ ರಫಿ ಅವರನ್ನು ಕೇರಳ ಪೊಲೀಸರ ಅಪರಾಧ ವಿಭಾಗ ಸೋಮವಾರ ವಿಚಾರಣೆಗೆ...

ಮುಂದೆ ಓದಿ