ನವದೆಹಲಿ: ಡಿಸೆಂಬರ್ 4 ರಂದು ಕಾಂಗ್ರೆಸ್ ಪಕ್ಷದ ಮೊದಲ ಸ್ಟೀರಿಂಗ್ ಕಮಿಟಿ ಸಭೆಯ ಅಧ್ಯಕ್ಷತೆಯನ್ನು ನೂತನ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದು, ನಾಯಕತ್ವದ ಸಮಸ್ಯೆಗಳನ್ನು ಎದುರಿಸುತ್ತಿರುವ ಎರಡು ರಾಜ್ಯಗಳಾದ ರಾಜಸ್ಥಾನ ಮತ್ತು ಕೇರಳದಲ್ಲಿ ಬಿಕ್ಕಟ್ಟನ್ನು ನಿಭಾಯಿಸುವುದು ಅವರ ತಕ್ಷಣದ ಸವಾಲಾಗಿದೆ. ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸಂಚಾಲನಾ ಸಮಿತಿಯ ಮೊದಲ ಸಭೆಯಾಗಿರುವು ದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ನಂತರ, ಪಕ್ಷದ ಸಂವಿಧಾನದ ಪ್ರಕಾರ ಕಾಂಗ್ರೆಸ್ […]
ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಕಾರ್ಯಪಡೆ ಸಭೆ ನಡೆಸಲಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ...
ಬೆಂಗಳೂರು: ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನ.6ರಂದು ಕರ್ನಾಟಕಕ್ಕೆ ಆಗಮಿ ಸುತ್ತಿದ್ದು, ಕೆಪಿಸಿಸಿ ವತಿಯಿಂದ ನ.6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳ...
ನವದೆಹಲಿ: ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ (ಅಕ್ಟೋಬರ್ 26) ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಅವರು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ...
ನವದೆಹಲಿ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇದೇ ತಿಂಗಳ 26 ನೇ ತಾರೀಖಿನಂದು ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರಾಗಿ...
ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅ.17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾ ಗಿದ್ದು, ಪ್ರತಿಸ್ಪರ್ಧಿ ಶಶಿ ತರೂರ್...
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. 24 ವರ್ಷಗಳ ನಂತರ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಮುಖ್ಯಸ್ಥರ ಹೆಸರನ್ನು ಘೋಷಿಸಲಾಗುತ್ತದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ...
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಮತದಾನ ಆರಂಭ ವಾಗಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಸಲಿದ್ದಾರೆ. ಕಾಂಗ್ರೆಸ್ ಪಕ್ಷದ...
ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯುತ್ತಿದೆ. ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ಶಶಿ ತರೂರ್...
ಅಹಮದಾಬಾದ್: ಗುಜರಾತ್‌ನಿಂದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರ ಪ್ರಾರಂಭಿಸಲು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಅಹಮದಾಬಾದ್ ತಲುಪಿದ್ದಾರೆ. ಅಹಮದಾಬಾದ್‌ನಲ್ಲಿರುವ ಸಬರಮತಿ ಆಶ್ರಮ ಮತ್ತು ಗುಜರಾತ್ ಕಾಂಗ್ರೆಸ್‌ನ...