ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅವರನ್ನು ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವು ದಾಗಿ ರಾಜೀನಾಮೆ ಪತ್ರದಲ್ಲಿ ಸುದರ್ಶನ್ ಬರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಪದವಿಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಹಿರಿಯ ಅನುಭವಿ ನಾಯಕ ಅವರಿಗೆ ಅಭಿನಂಧನೆಗಳು ಹಾಗೂ ಶುಭಾಶಯಗಳು. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ, ಕರ್ನಾಟಕ ವಿಧಾನಸಭಾ […]
ಅಹಿಂದ ಮತಗಳ ಕ್ರೋಡೀಕರಣ ಸಾಧ್ಯತೆ ಕಲ್ಯಾಣ ಕರ್ನಾಟಕದಲ್ಲಿ ಪಕ್ಷ ಶಕ್ತಿಶಾಲಿ ರಂಜಿತ್ ಅಶ್ವತ್ಥ್ ಬೆಂಗಳೂರು ದೇಶದಲ್ಲಿ ಒಂದೊಂದೇ ರಾಜ್ಯವನ್ನು ಕಳೆದುಕೊಳ್ಳುತ್ತಿದ್ದರೂ, ಕಾಂಗ್ರೆಸ್‌ಗೆ ಈಗಲೂ ಭದ್ರಕೋಟೆ ಎನಿಸಿರುವುದು ಕರ್ನಾಟಕ....
ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ...
ನವದೆಹಲಿ: ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಚುನಾವಣೆ ಪ್ರಕ್ರಿಯೆ ಆ.20ರಂದು ಪ್ರಕ್ರಿಯೆ ಆರಂಭವಾಗಲಿದ್ದು, ಸೆಪ್ಟೆಂಬರ್ 20ರ ವೇಳೆಗೆ ಈ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ...
2566ನೇ ವೈಶಾಕ ಬುದ್ಧ ಪೂರ್ಣಿಮಾ ಆಚರಣೆ ಕಲಬುರಗಿ: ಜಗತ್ತಿನಲ್ಲಿ ಗೌತಮ ಬುದ್ಧ ಜನಿಸದೆ ಇದ್ದಾರೆ ಪ್ರಪಂಚದಲ್ಲಿ ಬೌದ ಧರ್ಮದ ಸ್ಥಾಪನೆಯೇ ಆಗುತ್ತಿರಲಿಲ್ಲ. ಡಾ. ಅಂಬೇಡ್ಕರ್ ಅವರು ದೇಶದ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಕಾಂಗ್ರೆಸ್ ಮುಖಂಡ ಪವನ್ ಕುಮಾರ್ ಬನ್ಸಾಲ್ ಮಂಗಳವಾರ ಇಡಿ ವಿಚಾರಣೆಗೆ ಹಾಜರಾದರು. ಸೆಂಟ್ರಲ್...
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದರು. ನ್ಯಾಷನಲ್ ಹೆರಾಲ್ಡ್ ಭಷ್ಟಾಚಾರ ಪ್ರಕರಣದ ಅಡಿಯಲ್ಲಿ ಇಡಿ ಮಲ್ಲಿಕಾ ರ್ಜುನ ಖರ್ಗೆಯವರನ್ನು ವಿಚಾರಣೆಗೆ...
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಗುರುವಾರ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ. “ಮಲ್ಲಿಕಾರ್ಜುನ ಖರ್ಗೆಯವರು ಸೋಂಕು ಲಕ್ಷಣರಹಿತರಾಗಿದ್ದಾರೆ...
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ತಮ್ಮದೇ ಸರ್ಕಾರ ಭಾನುವಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರು ಹಾಜರಾದರು. ಸರ್ಕಾರದ ಪರವಾಗಿ ರಕ್ಷಣಾ ಸಚಿವ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣಗಳಲ್ಲಿ ಕೇವಲ ಯೋಜನೆಗಳ ಬಗ್ಗೆ ಘೋಷಣೆಗಳನ್ನು ಮಾಡಿದರು ಮತ್ತು ಅವುಗಳನ್ನು ಜಾರಿಗೊಳಿಸಿಲ್ಲ, ರೈತರು ಪ್ರತಿಭಟನೆ ಮಾಡುತ್ತಿರುವ ಮೂರು ಕೃಷಿ...