Friday, 22nd November 2024

ಎನ್’ಎಚ್’ಆರ್‌’ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನ್ಯಾ.ಮಿಶ್ರಾ

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರುಣ್‌ ಕುಮಾರ್ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನಿಂದ ನಿವೃತ್ತ ರಾದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್‌, ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೊಂಡ ಸಮಿತಿಯು ನಿವೃತ್ತ ನ್ಯಾಯಮೂರ್ತಿ ಅರುಣ್‌ ಕುಮಾರ್‌ ಮಿಶ್ರಾ ಅವರ ಹೆಸರನ್ನು […]

ಮುಂದೆ ಓದಿ

ನನಗೆ ಇನ್ನೂ 10-15 ವರ್ಷ ಬದುಕಿದೆ ಅಷ್ಟೇ, ಕಿರಿಯರಿಗೆ ಲಸಿಕೆ ನೀಡಿ: ಖರ್ಗೆ

ನವದೆಹಲಿ : ಕೊರೋನಾ ಲಸಿಕೆ ಅಭಿಯಾನದ ಮುಂದಿನ ಭಾಗವಾಗಿ ಇಂದಿನಿಂದ ಹಿರಿಯ ನಾಗರಿಕರಿಗೆ ಸರ್ಕಾರ ಲಸಿಕೆ ನೀಡಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...

ಮುಂದೆ ಓದಿ

ಶ್ರಮಿಕ ವರ್ಗದ ನಿರೀಕ್ಷೆಗೆ ದನಿಯಾಗುವೆ: ಖರ್ಗೆ

ಐವತ್ತು ವರ್ಷಗಳ ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಕಾಂಗ್ರೆಸ್ಗ ಹಿರಿಯ ನಾಯಕ, ರಾಜ್ಯಸಭೆಯ ವಿರೋಧ ಪಕ್ಷದ ನೂತನ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಆಲೋಚನೆಗಳನ್ನು ಇಂಗ್ಲಿಷ್ ದೈನಿಕಕ್ಕೆ...

ಮುಂದೆ ಓದಿ

ಕಾಂಗ್ರೆಸ್‍ ದಿಗ್ಗಜ ನಾಯಕರ ಕುಶಲೋಪರಿ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ...

ಮುಂದೆ ಓದಿ

ರಾಜ್ಯಸಭೆ ವಿಪಕ್ಷ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಗುಲಾಂ ನಬಿ...

ಮುಂದೆ ಓದಿ

ನ.30 ರಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆ

ಬೆಂಗಳೂರು: ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆಯನ್ನು ನ.30 ರಂದು ಬೆಳಿಗ್ಗೆ ದೇವನಹಳ್ಳಿಯ ಸದಹಳ್ಳಿ ಗೇಟ್ ನಲ್ಲಿರುವ ಕ್ಲಾರ್ಕ್ಸ್ ಎಕ್ಸೋಟಿಕಾದಲ್ಲಿ ಕರೆಯಲಾಗಿದೆ....

ಮುಂದೆ ಓದಿ

ಕಾಂಗ್ರೆಸ್ಸೆಂಬ ಇಡೀ ಮನೆ ಕೆಡವಿ, ಹೊಸ ಮನೆ ಕಟ್ಟಬೇಕು !

ಬೇಟೆ ಜಯವೀರ ವಿಕ್ಷಮ್ ಸಂಪತ್ ಗೌಡ ಮೊನ್ನೆ ಕಾಂಗ್ರೆಸ್ಸಿನ ಹಿರಿಯ ನಾಯಕ ಗುಲಾಮ್ ನಬಿ ಅಜಾದ್ ‘ನಮ್ಮ ಪಕ್ಷದ ಇಂದಿನ ದಯನೀಯ ಸ್ಥಿತಿಗೆ ನಾಯಕರ -ವ್ ಸ್ಟಾರ್...

ಮುಂದೆ ಓದಿ