Monday, 16th September 2024

Arrest: ವಸತಿ ಶಾಲೆಯ ಶಿಕ್ಷಕನ ಮೊಬೈಲಿ​ನಲ್ಲಿ ಐದು ಸಾವಿರ ನಗ್ನ ಫೋಟೋ, ವಿಡಿಯೋಗಳು ಪತ್ತೆ

ಮಾಲೂರು: ಕೋಲಾರ(Kolar) ಜಿಲ್ಲೆ ಮಾಲೂರು(Malur) ತಾಲೂಕಿನ ಮಾಸ್ತಿ ಗಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ(Morarji Desai Residential School) ಯ ಶಿಕ್ಷಕ ಮುನಿಯಪ್ಪನ ಮೊಬೈಲ್​ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಸುಮಾರು ಐದು ಸಾವಿರ ನಗ್ನ ಫೋಟೋ (Naked Image)ಮತ್ತು ವಿಡಿಯೋಗಳು ಪತ್ತೆಯಾಗಿವೆ. ಕಳೆದ ವರ್ಷ ಜಿಲ್ಲೆಯ ವಸತಿ ಶಾಲೆಯೊಂದಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಗುಂಡಿ ಸ್ವಚ್ಛಗೊಳಿಸಿ ವಿವಾದ ಕ್ಕೀಡಾಗಿದ್ದ ಪ್ರಕರಣ ದೊಡ್ಡ ಸದ್ದು ಮಾಡಿತ್ತು. ಅದೇ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿ ಕಾರ್ಯ ನಿರ್ವಹಿಸು ತ್ತಿರುವ ಮುನಿಯಪ್ಪ ಅದೇ ಶಾಲೆಯ ವಿದ್ಯಾರ್ಥಿನಿಯರು […]

ಮುಂದೆ ಓದಿ