Friday, 22nd November 2024

mamata banerjee

Mamata Banerjee: ನಿಮ್ಮಿಂದ ಪ್ರತಿಕ್ರಿಯೆ ಬರ್ತಿಲ್ಲ.. ಪ್ರಧಾನಿ ಮೋದಿಗೆ ಮತ್ತೆ ಪತ್ರ ಬರೆದ ದೀದಿ

ಕೋಲ್ಕತ್ತಾ: ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case)ಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ(West Bengal CM) ಮಮತಾ ಬ್ಯಾನರ್ಜಿ(Mamata Banerjee) ಮತ್ತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರಿಗೆ ಪತ್ರ ಬರೆದಿದ್ದು, ಕೊಲೆ ಅತ್ಯಾಚಾರದಂತಹ ಹೀನ ಕೃತ್ಯದ ವಿರುದ್ಧ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸುವಂತೆ ಮನವಿ ಮನವಿ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ನಾನು ಅತ್ಯಾಚಾರ ಪ್ರಕರಣಗಳ ವಿರುದ್ಧ ಕೇಂದ್ರ ಕಾನೂನಿನ ಅಗತ್ಯತೆ ಬಗ್ಗೆ ಕೋರಿ ನಿಮಗೆ ಪತ್ರ ಬರೆದಿದ್ದೆ. […]

ಮುಂದೆ ಓದಿ

mamatabanerjee

ದೀದಿ ವಿರುದ್ದ ಪ್ರಕರಣ ದಾಖಲು

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯಕ್ಕೆ ಬೆಂಕಿ ಬಿದ್ದರೆ, ಅದು ಅಸ್ಸಾಂ, ಬಿಹಾರ, ಜಾರ್ಖಂಡ್‌, ಒಡಿಸ್ಸಾ ಮತ್ತು ದೆಹಲಿಯನ್ನು ವ್ಯಾಪಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಮುಂದೆ ಓದಿ

ನೀತಿ ಆಯೋಗದ ಸಭೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರನಡೆದಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

ಮುಂದೆ ಓದಿ

mamata banerjee

ಕ್ರಿಮಿನಲ್ ಕಾನೂನುಗಳ ಅನುಷ್ಠಾನ ಮುಂದೂಡುವಂತೆ ದೀದಿ ಒತ್ತಾಯ

ನವದೆಹಲಿ: ಮೂರು ಕ್ರಿಮಿನಲ್ ಕಾನೂನುಗಳ ಅನುಷ್ಠಾನ(ಜುಲೈ 1 ರಿಂದ) ಮುಂದೂಡುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಪ್ರಧಾನಿಗೆ ಬರೆದ ಪತ್ರದಲ್ಲಿ,...

ಮುಂದೆ ಓದಿ

I.N.D.I.A ಮೈತ್ರಿ ಕೂಟ ಸಭೆಗೆ ಮಮತಾ ಬ್ಯಾನರ್ಜಿ ಗೈರು…!

ಕೋಲ್ಕತ್ತ: ಜೂನ್ 1 ರಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ I.N.D.I.A ಮೈತ್ರಿ ಕೂಟ ನಾಯಕರ ಸಭೆ ಕರೆದಿದ್ದು, ಆದರೆ ಈ ಸಭೆಗೆ ತೃಣ...

ಮುಂದೆ ಓದಿ

mamatabanerjee
‘ಬೇಟಿ ಬಚಾವೋ’ ಘೋಷಣೆ ‘ಬೇಟಿ ಜಲಾವೋ’ ಎಂದಾಗಿದೆ: ಮಮತಾ ಬ್ಯಾನರ್ಜಿ

ಇಂಫಾಲ್: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿಯ ‘ಬೇಟಿ ಬಚಾವೋ’ ಘೋಷಣೆ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ ಎಂದು ಹೇಳಿದರು. ಮಣಿಪುರದಲ್ಲಿ ಹಿಂಸಾಚಾರ, ಬಿಲ್ಕಿಸ್...

ಮುಂದೆ ಓದಿ

ಮತದಾನ ಮಾಡದಂತೆ ಗಡಿ ಗ್ರಾಮಗಳಲ್ಲಿ BSF ಬೆದರಿಕೆ

ಕೂಚ್‌ ಬೆಹಾರ್: ಪಂಚಾಯತ್‌ ಚುನಾವಣೆಯಲ್ಲಿ ಮತದಾನ ಮಾಡದಂತೆ ಗಡಿ ಗ್ರಾಮಗಳಲ್ಲಿ ಗಡಿ ಭದ್ರತಾ ಪಡೆ (BSF) ಜನರಿಗೆ ಬೆದರಿಕೆ ಒಡ್ಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಮುಂದೆ ಓದಿ

ಪ್ರಾಣ ಕೊಡಲು ಸಿದ್ಧ, ದೇಶ ವಿಭಜನೆಗೆ ಅವಕಾಶ ನೀಡಲ್ಲ: ಮಮತಾ ಶಪಥ

ಕೋಲ್ಕತ್ತ: ದ್ವೇಷದ ರಾಜಕಾರಣ ಮಾಡುವ ಮೂಲಕ ಕೆಲವರು ರಾಷ್ಟ್ರವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾನು ಪ್ರಾಣ ಕೊಡಲು ಸಿದ್ಧನಿದ್ದೇನೆ,...

ಮುಂದೆ ಓದಿ

ರಾಷ್ಟ್ರಗೀತೆಗೆ ಅಗೌರವ ಆರೋಪ ಪ್ರಕರಣ: ಮಮತಾಗೆ ಮುಖಭಂಗ

ಮುಂಬೈ: ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ದೂರನ್ನು ರದ್ದುಗೊಳಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಧ್ಯೆ ಪ್ರವೇಶಿಸಲು...

ಮುಂದೆ ಓದಿ

ಡಿಸೆಂಬರ್ 5 ರಂದು ಜಿ-20 ಶೃಂಗಸಭೆಗೆ ದೀದಿ ಭಾಗಿ

ನವದೆಹಲಿ : ಡಿಸೆಂಬರ್ 5 ರಂದು ದೆಹಲಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ. ಜಿ-20...

ಮುಂದೆ ಓದಿ