Friday, 22nd November 2024

ಮೊಂಡಲ್ ಗೆ ಹೀರೋ ರೀತಿ ಗೌರವಿಸಲು ಬಯಸಿದರೆ, ಜೈಲಿಗೆ ಹೋಗಬೇಕಾಗುತ್ತದೆ

ಕೋಲ್ಕತಾ: ಪಾರ್ಥ ಚಟರ್ಜಿ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಜನರು ಅವರನ್ನು ಅದ್ದೂರಿಯಾಗಿ ಸ್ವಾಗತಿಸಬೇಕೆಂಬ ಹೇಳಿಕೆಗೆ ಬಿಜೆಪಿಯ ಸುವೇಂದು ಅಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ವೇಳೆ ಮಮತಾ ಬ್ಯಾನರ್ಜಿ ಚಟರ್ಜಿಯನ್ನು ಗೌರವಿಸಲು ಬಯಸಿದರೆ ತಿಹಾರ್ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಬಿರ್ಬ್ಯೂಮ್ ಜಿಲ್ಲೆಯ ಮಂಗಲ್ ಕೋಟ್ ನಲ್ಲಿ 2010ರಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಕೋರ್ಟ್ ಅನುಬ್ರತಾ ಮೊಂಡಲ್ ಮತ್ತು ಇತರ 13 ಮಂದಿಯನ್ನು ಶುಕ್ರವಾರ ಖುಲಾಸೆಗೊಳಿಸಿ ಆದೇಶ ನೀಡಿತ್ತು. ಅನುಬ್ರತಾ ಮೊಂಡಲ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಈ […]

ಮುಂದೆ ಓದಿ

ಮಮತಾ ಆಪ್ತ ಕೌಸ್ತವ್ ರೇಗೆ ’ಜಂಟಿ’ ದಾಳಿ ಬಿಸಿ

ಕೋಲ್ಕತ್ತಾ: ಕೋಲ್ಕತ್ತಾ ಟಿವಿಯ ಸಿಇಒ ಕೌಸ್ತವ್ ರೇ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯ ಮತ್ತು ಆದಾಯ ಇಲಾಖೆ ಜಂಟಿಯಾಗಿ ದಾಳಿ ನಡೆಸಿದೆ. ಕೌಸ್ತವ್...

ಮುಂದೆ ಓದಿ

ಮಮತಾ ಬ್ಯಾನರ್ಜಿ ಆಪ್ತ ಅನುಬ್ರತಾ ಬಂಧನ

ಕೊಲ್ಕತ್ತಾ: ದನಗಳ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಅನುಬ್ರತಾರನ್ನು ಗುರುವಾರ ಬಂಧಿಸಿದೆ. ಬಿರಭಮ್ ಜಿಲ್ಲೆಯ...

ಮುಂದೆ ಓದಿ

ಸಚಿವ ಸಂಪುಟ ಪುನಾರಚಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದಾರೆ. ಎಂಟು ಸಚಿವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದು,...

ಮುಂದೆ ಓದಿ

ಆ.೩ರಂದು ದೀದಿ ಸಂಪುಟ ಪುನರಚನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸಚಿವ ಸಂಪುಟ ಪುನರಚನೆ ಮಾಡಲು ನಿರ್ಧರಿಸಿದ್ದಾರೆ. ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಪಾರ್ಥ ಚಟರ್ಜಿ...

ಮುಂದೆ ಓದಿ

mamatabanerjee
ಅಗ್ನಿಪಥ್ ಯೋಧರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಿ

ಬುರ್ದ್ವಾನ್: ಅಗ್ನಿಪಥ್ ಯೋಜನೆಯಡಿ ನೇಮಕವಾಗುವ ಯೋಧರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. 2024ರ ಲೋಕಸಭಾ ಚುನಾವಣೆಯನ್ನು...

ಮುಂದೆ ಓದಿ

ಜನರು ಬದುಕಲು ಯೋಗ್ಯವಾದ ವಾತಾವರಣ ಇಲ್ಲ: ಸಂಸದೆ ರೂಪಾ ಗಂಗೂಲಿ

ನವದೆಹಲಿ : ರಾಜ್ಯಸಭೆಯಲ್ಲಿ ಬಿರ್ಭೂಮ್ ಘಟನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಶುಕ್ರವಾರ ಬಿಜೆಪಿ ಸಂಸದೆ ರೂಪಾ ಗಂಗೂಲಿ ವಾಗ್ದಾಳಿ ನಡೆಸಿ,...

ಮುಂದೆ ಓದಿ

ಬಿಜೆಪಿಗೆ ಪರ್ಯಾಯವಾಗಿ ವಿಪಕ್ಷಗಳು ಒಗ್ಗೂಡಬೇಕು: ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಬಿಜೆಪಿಗೆ ಪರ್ಯಾಯವಾಗಿ ಮತ್ತೊಂದು ಶಕ್ತಿ ಕಂಡುಕೊಂಡ ದಿನ ಕೇಂದ್ರ ದಲ್ಲಿ ಅಧಿಕಾರ ಕಳೆದುಕೊಳ್ಳುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿಯನ್ನು ತೊಡೆದು ಹಾಕಲು...

ಮುಂದೆ ಓದಿ

ಟಿಎಂಸಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿಯಾಗಿ ಅಭಿಷೇಕ್ ಬ್ಯಾನರ್ಜಿ ಮರು ನೇಮಕ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಶುಕ್ರವಾರ ಸೋದರ ಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ಮರು ನೇಮಕ ಮಾಡಿದ್ದಾರೆ....

ಮುಂದೆ ಓದಿ

ರಾಷ್ಟ್ರಗೀತೆಗೆ ಅಗೌರವ: ದೀದಿ ವಿರುದ್ದ ಸಮನ್ಸ್ ಜಾರಿ

ಮುಂಬೈ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬೈ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ. ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪದ ಪ್ರಕರಣದಲ್ಲಿ ಮಾರ್ಚ್ 2...

ಮುಂದೆ ಓದಿ