Friday, 22nd November 2024

ಜ.23ರಂದು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ಒತ್ತಾಯ

ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್‌ರ 125 ನೇ ಜನ್ಮದಿನದ ಸಂಭ್ರಮಾಚರಣೆಯಲ್ಲಿ ನಮನ ಸಲ್ಲಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನೇತಾಜಿ ಜನ್ಮದಿನ ವಾದ ಜನವರಿ 23 ಅನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ. ಸರಣಿ ಟ್ವೀಟ್‌ ಮಾಡಿ, ನೇತಾಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ನಾವು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಇಡೀ ರಾಷ್ಟ್ರವು ರಾಷ್ಟ್ರೀಯ ನಾಯಕರಿಗೆ ಗೌರವ ಸಲ್ಲಿಸಲು ಮತ್ತು #DeshNayakDibas ಅನ್ನು ಅತ್ಯಂತ ಸೂಕ್ತವಾದ ರೀತಿಯಲ್ಲಿ […]

ಮುಂದೆ ಓದಿ

ಚುನಾವಣೆಗೆ ಸಂಬಂಧಿಸಿದ ಬಹಿರಂಗ ಹೇಳಿಕೆಗೆ ಟಿಎಂಸಿಯಿಂದ ಶಿಸ್ತುಕ್ರಮ ಎಚ್ಚರಿಕೆ

ಕೋಲ್ಕತ: ಪಶ್ಚಿಮ ಬಂಗಾಳ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಪಕ್ಷದ ಹಿರಿಯ ನಾಯಕರು ಮತ್ತು ಯುವ ಮುಂದಾಳುಗಳ ನಡುವೆ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಶಿಸ್ತುಕ್ರಮದ...

ಮುಂದೆ ಓದಿ

ಭಾರತದಲ್ಲಿ ರಾಜಕಾರಣ ಮಾಡುವುದಾದರೆ, ಭಾರತದಲ್ಲೇ ಇರಿ: ಮಮತಾ ಕಿಡಿ

ಮುಂಬೈ: ವರ್ಷದಲ್ಲಿ ಆರು ತಿಂಗಳು ವಿದೇಶದಲ್ಲಿಯೇ ಇದ್ದರೆ ರಾಜಕಾರಣ ಹೇಗೆ ಮಾಡಲು ಸಾಧ್ಯವಾಗುತ್ತದೆ ಎಂದು ಸಂಸದ ರಾಹುಲ್‌ ಗಾಂಧಿ ವಿರುದ್ಧ ಹರಿಹಾಯ್ದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಮುಂದೆ ಓದಿ

ಮಮತಾ ಬ್ಯಾನರ್ಜಿ ಮುಂದಿನ ಪ್ರಧಾನಿಯಾಗಲಿ: ಬಿಜೆಪಿ ವ್ಯಂಗ್ಯ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ  ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಸ್ಥಳೀಯ ಬಿಜೆಪಿ ಹೇಳಿದೆ. 2024ರ ಲೋಕಸಭೆ ಚುನಾವಣೆ ಪಶ್ಚಿಮ ಬಂಗಾಳದ...

ಮುಂದೆ ಓದಿ

ಕರ್ನಾಟಕದಲ್ಲಿ ಮಿಶ್ರ ಫಲ: ಬಂಗಾಳದಲ್ಲಿ ದೀದಿ ನಾಗಾಲೋಟ

ನವದೆಹಲಿ: ಕರ್ನಾಟಕ ಸೇರಿದಂತೆ, ದೇಶದ 13 ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ನಡೆದಿದ್ದ ಉಪಚುನಾವಣೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ...

ಮುಂದೆ ಓದಿ

ಪಶ್ಚಿಮ ಬಂಗಾಳ ಬೈಎಲೆಕ್ಷನ್‌: ಮುನ್ನಡೆದ ಟಿಎಂಸಿ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅ.30 ರಂದು ನಡೆದ ನಾಲ್ಕು ಕ್ಷೇತ್ರಗಳ ಉಪಚುನಾ ವಣೆ ಮತ ಎಣಿಕೆ ನ.02 ರಂದು ನಡೆಯುತ್ತಿದ್ದು ನಾಲ್ಕೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಟಿಎಂಸಿ, ಬಿಜೆಪಿಯ...

ಮುಂದೆ ಓದಿ

ಮಾನವ ನಿರ್ಮಿತ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ: ದೀದಿ ಆಗ್ರಹ

ಕೋಲ್ಕತ್ತಾ: ಜಾರ್ಖಂಡ್‌ನ ಅಣೆಕಟ್ಟುಗಳು ಮತ್ತು ಬ್ಯಾರೇಜ್‌ಗಳಿಂದ ನೀರ ಹರಿಯ ಬಿಟ್ಟಿದ್ದ ರಿಂದ ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿದ್ದು, ಈ ‘ಮಾನವ ನಿರ್ಮಿತ’ ಬಂಗಾಳ ಪ್ರವಾಹಕ್ಕೆ...

ಮುಂದೆ ಓದಿ

ದೀದಿ ಪಕ್ಷಕ್ಕೆ ತ್ರಿಪುರ ಬಿಜೆಪಿ ಶಾಸಕ ಸೇರ್ಪಡೆ ಶೀಘ್ರ

ಕೋಲ್ಕತ್ತಾ: ತ್ರಿಪುರ ಬಿಜೆಪಿ ಶಾಸಕ ಆಶಿಷ್​ ದಾಸ್​ ತೃಣಮೂಲ ಕಾಂಗ್ರೆಸ್​ ಸೇರ್ಪಡೆ ಯಾಗಲಿದ್ದಾರೆ. ಟಿಎಂಸಿ ನಾಯಕರ ಜೊತೆ ಚರ್ಚೆ ನಡೆಸುತ್ತಿರುವ ಆಶಿಷ್​ ದಾಸ್​ ಬುಧವಾರ ದೀದಿ ಪಕ್ಷಕ್ಕೆ...

ಮುಂದೆ ಓದಿ

ಭವಾನಿಪುರದಲ್ಲಿ ದೀದಿ ಹವಾ: 58,389 ಮತಗಳಿಂದ ಗೆಲುವು

ಪಶ್ಚಿಮ ಬಂಗಾಳ : ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಇನ್ನೂ ಮತ ಏಣಿಕೆ ಜಾರಿಯಲ್ಲಿದ್ದು, ಅಂತಿಮ ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಭವಾನಿಪುರ...

ಮುಂದೆ ಓದಿ

ಭವಾನಿಪುರ ಉಪಚುನಾವಣೆ: ಭರ್ಜರಿ ಗೆಲುವತ್ತ ದೀದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿ ಪುರ ವಿಧಾನಸಭೆ ಕ್ಷೇತ್ರದ ಉಪಚುನಾ ವಣೆಯ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ...

ಮುಂದೆ ಓದಿ