Friday, 22nd November 2024

mamatabanerjee

ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮುನ್ನಡೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ರಾಜ್ಯದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮುನ್ನಡೆ ಗಳಿಸಿದ್ದಾರೆ. ಅವರು 2800 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಶ್ಚಿಮಬಂಗಾಳದ 2 ವಿಧಾನಸಭೆ ಮತ್ತು 1 ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆದಿದ್ದು, ಈ ಮೂರು ಕ್ಷೇತ್ರಗಳಲ್ಲಿಯೂ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಭವಾನಿಪುರದಲ್ಲಿ 2800, ಶಾಮಸರ್ ಗಂಜ್ ನಲ್ಲಿ 500 ಮತಗಳ ಅಂತರದಿಂದ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದಾರೆ. ಜಂಗಿಪೂರ್ ಲೋಕಸಭೆ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ 2,500 ಮತಗಳ […]

ಮುಂದೆ ಓದಿ

ನಿಗದಿಯಂತೆ ಭವಾನಿಪುರ ಉಪ ಚುನಾವಣೆ ನಡೆಯಲಿದೆ: ಕೋಲ್ಕತಾ ಹೈಕೋರ್ಟ್

ಕೋಲ್ಕತಾ: ನಿಗದಿತ ವೇಳಾಪಟ್ಟಿಯಂತೆಯೇ ಭವಾನಿಪುರ ಉಪ ಚುನಾವಣೆ ನಡೆಯಲಿದೆ ಎಂದು ಕೋಲ್ಕತಾ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ...

ಮುಂದೆ ಓದಿ

ಮಾಜಿ ಮುಖ್ಯಮಂತ್ರಿ ಲುಜಿನ್‍ಹೊ ಫಾಲ್ಕಿರೋ ಟಿಎಂಸಿಗೆ ಸೇರ್ಪಡೆ

ಪಣಜಿ: ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಲುಜಿನ್‍ಹೊ ಫಾಲ್ಕಿರೋ ಅವರು ಸೋಮವಾರ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರೊಂದಿಗೆ ಮಾತುಕತೆ ನಡೆಸಿದ ನಂತರ ಈ ನಿರ್ಧಾರಕ್ಕೆ...

ಮುಂದೆ ಓದಿ

ಭವಾನಿಪುರ ಬೈಎಲೆಕ್ಷನ್‌: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಕೋಲ್ಕತಾ : ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ತೀವ್ರವಾಗಿದ್ದು, ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.  ಕ್ಷೇತ್ರದ ಎಲ್ಲೆಡೆ ಉದ್ವಿಗ್ನ ಸ್ಥಿತಿ ನಿರ್ಮಾಣ ವಾಗಿದ್ದು ,...

ಮುಂದೆ ಓದಿ

mamatabanerjee
ಮುಖ್ಯಮಂತ್ರಿಯಾಗಿ ಮುಂದುವರಿಯಲು ಪ್ರತಿಯೊಬ್ಬರೂ ಮತ ನೀಡಿ: ದೀದಿ ಮನವಿ

ಕೋಲ್ಕತ್ತಾ: ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಪ್ರತಿಯೊಬ್ಬರೂ ತಮಗೆ ಮತ ನೀಡಬೇಕು ಎಂದು ಭವಾನಿಪುರ ಉಪಚುನಾವಣೆಯ ಪ್ರಚಾರ ಆರಂಭಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ...

ಮುಂದೆ ಓದಿ

2024ರಲ್ಲಿ ಮಮತಾ ಬ್ಯಾನರ್ಜಿ ಪ್ರಧಾನಿಯಾಗಲಿ: ಬಾಬೂಲ್ ಸುಪ್ರಿಯೋ

ಕೊಲ್ಕತ್ತಾ: ಮುಂದಿನ ಅವಧಿಗೆ (2024) ಪ್ರಧಾನಿ ಹುದ್ದೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಟಿಎಂಸಿ ನಾಯಕ ಬಾಬೂಲ್ ಸುಪ್ರಿಯೋ ಸೋಮವಾರ ಹೇಳಿದ್ದಾರೆ. 2024ರಲ್ಲಿ...

ಮುಂದೆ ಓದಿ

ಮಮತಾ ಟೀಂ ಸೇರಿದ ಸಂಸದ ಬಾಬುಲ್ ಸುಪ್ರಿಯೋ

ಕೋಲ್ಕತ್ತಾ: ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ, ಸಂಸದ ಬಾಬುಲ್ ಸುಪ್ರಿಯೋ ಈಗ ತೃಣಮೂಲ ಕಾಂಗ್ರೆಸ್‌ ಅನ್ನು ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಕೀಯ ತ್ಯಜಿಸುವ ನಿರ್ಧಾರ ಕೈಗೊಂಡಿದ್ದ...

ಮುಂದೆ ಓದಿ

ಸೆ.30 ರವರೆಗೆ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ವಿಸ್ತರಣೆ

ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ಸೆ.30 ರವರೆಗೆ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು ಮತ್ತು ಆರೋಗ್ಯ...

ಮುಂದೆ ಓದಿ

ರಾಜ್ಯಸಭೆಗೆ ಸುಶ್ಮಿತಾ ದೇವ್‌ ನಾಮನಿರ್ದೇಶನ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ ಪಕ್ಷವು ಸುಶ್ಮಿತಾ ದೇವ್‌ ಅವರನ್ನು ರಾಜ್ಯಸಭೆಗೆ ಮಂಗಳವಾರ ನಾಮ ನಿರ್ದೇಶನ ಮಾಡಿದೆ. ಸುಶ್ಮಿತಾ ದೇವ್‌ ಕಳೆದ ತಿಂಗಳಷ್ಟೇ ಕಾಂಗ್ರೆಸ್‌ ತೊರೆದು ಟಿಎಂಸಿಗೆ ಸೇರ್ಪಡೆಯಾದರು....

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್

ಕೋಲ್ಕತ್ತ: ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ‘ಇದು ಅನ್ಯಾಯದ ವಿರುದ್ಧದ ಹೋರಾಟ....

ಮುಂದೆ ಓದಿ