ಕೋಲ್ಕತ್ತ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್, ತಮ್ಮ ಪುತ್ರನೊಂದಿಗೆ ಮತ್ತೆ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಕೋಲ್ಕತ್ತಾದಲ್ಲಿ ಪಕ್ಷದ ಹಿರಿಯ ಮುಖಂಡರನ್ನ ಭೇಟಿಯಾದ ನಂತರ ಮುಕುಲ್ ರಾಯ್ ಅವರ ಪುತ್ರ ಶುಭ್ರಂಶು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಪಕ್ಷವನ್ನ ಪುನಃ ಸೇರಿಕೊಂಡರು. ತೃಣಮೂಲ ಕಾಂಗ್ರೆಸ್‌ನಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಮುಕುಲ್ ರಾಯ್ ಅವರು 2017ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರಿದರು. ಕಳೆದ ಕೆಲವು ದಿನಗಳಿಂದ ಮುಕುಲ್ ರಾಯ್ ಬಿಜೆಪಿಯಿಂದ ದೂರ ಉಳಿದಿದ್ದು, ಈಗ ಮತ್ತೆ ಟಿಎಂಸಿ ಸೇರಿಕೊಂಡಿ ದ್ದಾರೆ. […]
ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ಮುಕುಲ್ ರಾಯ್ ಮತ್ತು ಪುತ್ರ ಸುಬ್ರಾಂಗಶು ರಾಯ್ ಟಿಎಂಸಿಗೆ ಮರಳುವ ಸಾಧ್ಯತೆ ಇದೆಯೆನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜಿ ಆಪ್ತ ಮುಕುಲ್...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಬಂಡೋಪಾಧ್ಯಾಯ ಅವರು ಸೋಮವಾರ ಮಧ್ಯಾಹ್ನದಿಂದ ಜಾರಿ ಬರುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಲಾಕ್‌ಡೌನ್ ಅವಧಿಯನ್ನ ಜೂನ್ 15ರವರೆಗೆ ವಿಸ್ತರಿಸಲಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಕರೋನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನಿರ್ಧಾರ ಕೈಗೊಂಡಿದೆ....
ಕೋಲ್ಕತಾ: ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಟಿಎಂಸಿ ಹೇಳಿದೆ. ಬಂಗಾಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ...
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಕನಿಷ್ಠ 70 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುವುದಿಲ್ಲವೆಂದು ತೃಣಮೂಲ ಕಾಂಗ್ರೆಸ್ ನ ನಾಯಕಿ, ಪ.ಬಂ ಮುಖ್ಯಮಂತ್ರಿ...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ರ ಆಡಿಯೋ ಕ್ಲಿಪ್ ಅನ್ನು ಬಿಜೆಪಿ ನಾಯಕರು...
ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ಶನಿವಾರ ನಾಲ್ಕನೇ ಹಂತದ ಮತದಾನ ನಡೆಯಲಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳದ ಸಚಿವರಾದ ಪಾರ್ಥ...
ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ 2ನೇ ಹಂತದ ಚುನಾವಣೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅಸ್ಸಾಂನಲ್ಲಿ ಈ ವರೆಗೂ ಶೇ.21.71 ಹಾಗೂ ಪಶ್ಚಿಮ ಬಂಗಾಳದಲ್ಲಿ ಶೇ.29.27ರಷ್ಟು...
ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭೆಗೆ ಗುರುವಾರ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಸಿಎಂ ಮಮತಾ ಬ್ಯಾನರ್ಜಿ ಮತ್ತು ಸುವೇಂದು ಅಧಿಕಾರಿ ಸ್ಪರ್ಧಿಸಿರುವ ನಂದಿಗ್ರಾಮ ಕ್ಷೇತ್ರ ಭಾರೀ ಕುತೂಹಲ...